By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    April 12, 2026
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
  • Sports
  • National
  • International
  • Crime
Reading: ಮಳೆನಾಡದ ಮೈಸೂರು!
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಮಳೆನಾಡದ ಮೈಸೂರು!
KarnatakaMysoreTrendingWeather

ಮಳೆನಾಡದ ಮೈಸೂರು!

Team Varthaman
Last updated: May 27, 2025 1:27 PM
Team Varthaman
Published: May 27, 2025
Share
SHARE
  • ನಿಂತು ನಿಂತು ಸುರಿಯುತ್ತಿರುವ ಮಳೆ, ಸಂಚಾರ, ವ್ಯಾಪಾರಕ್ಕೂ ಅಡ್ಡಿ

ಮೈಸೂರು: ಕಳೆದ ಮೂರು ದಿನಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಂತು ನಿಂತು ಸುರಿಯುತ್ತಿರುವ ಮಳೆಯಿಂದಾಗಿ ಮಳೆಯನಾಡಗಿ ಮೈಸೂರು ಪರಿವರ್ತನೆಗೊಂಡಿದ್ದರೆ, ಸಂಚಾರ ಮಾತ್ರವಲ್ಲದೆ ವ್ಯಾಪಾರಕ್ಕೂ ಅಡ್ಡಿಯುಂಟು ಮಾಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಜೂ.೧ರವರೆಗೂ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಾಗುವುದಾಗಿ ತಿಳಿಸಿದೆ. ಬಂಗಳಾ ಕೊಲ್ಲಿಯ ಪಶ್ಚಿಮ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮುಂದಿನ ಮೂರು ಅಥವಾ ನಾಲ್ಕು ದಿನಗಳಲ್ಲಿ ಶಿತಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಯಿದೆ. ಜೂನ್‌ ಮೊದಲ ವಾರ ಬಿಸಿಲು ಬರಲಿದ್ದು, ಅಲ್ಲಿಯವರೆಗೂ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ ಕೃಷಿ ಹವಾಮಾನ ಕ್ಷೇತ್ರ ವಿಭಾಗ ತಿಳಿಸಿದೆ.

Join WhatsApp Group

 ಮೈಸೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೇವಲ ಸಂಚಾರಕ್ಕೆ ಮಾತ್ರ ತೊಂದರೆಯಾಗದೇ ಎಪಿಎಂಸಿ, ಗನ್‌ಹೌಸ್‌, ದೇವರಾಜ ಹಾಗೂ ಚಿಕ್ಕಮಾರುಕಟ್ಟೆಗಳಲ್ಲಿ ಮಾರಾಟಕ್ಕೂ ಅಡ್ಡಿಯುಂಟಾಗಿದೆ. ಇದರಿಂದಾಗಿ ತರಕಾರಿ ಮಾರಾಟದಲ್ಲಿ ವ್ಯತ್ಯಾಸವಾಗಿದೆ. ಇನ್ನೂ ಮಳೆಯಿಂದಾಗಿ ಆಟೋಗಳಿಗೆ ಬೇಡಿಕೆ ಹೆಚ್ಚಾಗಿದೆ.

ಇನ್ನೂ ಶಾಲೆ, ಕೆಲಸಕ್ಕೆ ತೆರಳುವ ಮಂದಿ ಪರದಾಟದಲ್ಲೇ ಕೆಲಸ ಮಾಡಬೇಕಾದ ಅನಿರ್ವಾಯದಲ್ಲಿ ಸಂಚರಿಸುತ್ತಿದ್ದಾರೆ.ಇದನ್ನು ಓದಿ –ನನ್ನ ತಂದ ಅನುದಾನಕ್ಕೆ ಸಿಎಂ ಗುದ್ಧಲಿಪೂಜೆ: ಸಾ.ರಾ.ಮಹೇಶ್‌ ಕಿಡಿ

ಇನ್ನೂ ಆರೋಗ್ಯ ಇಲಾಖೆಯಿಂದಲೂ ಸಹ ನಿರಂತರ ಮಳೆ ಹಾಗೂ ಕೋವಿಡ್‌ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಕೈಗೊಳ್ಳುವಂತೆ ತಿಳಿಸಿದ್ದಾರೆ.  

  • ಸಚಿವ ಸ್ಥಾನ ಆಕಾಂಕ್ಷಿಗಳ ದೆಹಲಿ ಭೇಟಿ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
    by Team Varthaman
    April 13, 2026
  • ರಾಜ್ಯಾದ್ಯಂತ ತಾಪಮಾನ ಏರಿಕೆ ಎಚ್ಚರಿಕೆ
    by Team Varthaman
    April 13, 2026
  • ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ
    by Team Varthaman
    April 12, 2026
  • ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
    by Team Varthaman
    April 12, 2026
  • PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    by Team Varthaman
    April 12, 2026
ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ
ಇರಾನ್ vs ಇಸ್ರೇಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಆತಂಕ
ಯುವತಿಗೆ ಕಿರುಕುಳ, ಆಸಿಡ್ ಬೆದರಿಕೆ: FIR ದಾಖಲು
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮೇ 24 ರಂದು ಸಿಇಟಿ ಫಲಿತಾಂಶ ಪ್ರಕಟ
TAGGED:breakingnewslatestnewsMysore NewsRain forecastWeather Forecast
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಮಹಾಲಯ ಅಮಾವಾಸ್ಯೆ ಅಥವಾ ಸರ್ವಪಿತ್ರೀ ಅಮಾವಾಸ್ಯೆ

Team Varthaman
Team Varthaman
September 21, 2025
ಡ್ರಗ್ಸ್ ಬಳಕೆ ಶಿಕ್ಷಾರ್ಹ ಅಪರಾಧ, ಯುವ ಜನತೆಯಲ್ಲಿ ಅರಿವು ಮೂಡಿಸಿ: ಜಿ ಲಕ್ಷ್ಮೀಕಾಂತ ರೆಡ್ಡಿ
KRS ಜಲಾಶಯ ಬಹುಮಟ್ಟಿಗೆ ಭರ್ತಿ: ನೀರು ಬಿಡುಗಡೆ ಸಾಧ್ಯತೆ
ಲಾಡ್ಜ್‌ನಲ್ಲಿ PSI ಆತ್ಮಹತ್ಯೆ: ಡೆತ್ ನೋಟ್ ಪತ್ತೆ
ಭೂ ಪರಿವರ್ತನೆ ನಿಯಮ ಗಳ ಸರಳಿಕರಣ: ಸಚಿವ ಕೃಷ್ಣ ಬೈರೇಗೌಡ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?