By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಭ್ರಷ್ಟಾಚಾರ ಆರೋಪ; ಸಚಿವ ಮಹದೇವಪ್ಪ ವಿರುದ್ಧ ಲೋಕಾಯುಕ್ತಕ್ಕೆ ದೂರು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಭ್ರಷ್ಟಾಚಾರ ಆರೋಪ; ಸಚಿವ ಮಹದೇವಪ್ಪ ವಿರುದ್ಧ ಲೋಕಾಯುಕ್ತಕ್ಕೆ ದೂರು
BengaluruKarnatakaMain News

ಭ್ರಷ್ಟಾಚಾರ ಆರೋಪ; ಸಚಿವ ಮಹದೇವಪ್ಪ ವಿರುದ್ಧ ಲೋಕಾಯುಕ್ತಕ್ಕೆ ದೂರು

Team Varthaman
Last updated: October 28, 2025 11:05 AM
Team Varthaman
Published: October 28, 2025
Share
SHARE

ಬೆಂಗಳೂರು ಸಮಾಜ ಕಲ್ಯಾಣ ಇಲಾಖೆಯ ಟೆಂಡರ್‌ನಲ್ಲಿ ನಡೆದ ಗೋಲ್ಮಾಲ್ ಕುರಿತು ಇಲಾಖೆಯ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ₹125 ಕೋಟಿಯ ಟೆಂಡರ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್, ಎಫ್‌ಡಿಎ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಯೋಜನೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ.

Join WhatsApp Group

ಆರೋಪಗಳ ಪ್ರಕಾರ —

30 ಕೋಟಿ ರೂ.ಕ್ಕಿಂತ ಹೆಚ್ಚು ಮೊತ್ತದ ಟೆಂಡರ್‌ಗಳನ್ನು ಅನುಭವವಿಲ್ಲದ ಸಂಸ್ಥೆಗಳಿಗೆ ನೀಡಲಾಗಿದೆ.

ನಿಯಮ ಪ್ರಕಾರ 5 ವರ್ಷಗಳ ಅನುಭವವಿರುವ ತರಬೇತಿ ಸಂಸ್ಥೆಗಳಿಗೆ ಟೆಂಡರ್ ನೀಡಬೇಕು ಎಂಬ ಷರತ್ತು ಇದ್ದರೂ, ಕೇವಲ 3-4 ವರ್ಷಗಳ ಅನುಭವವಿರುವ ಸಂಸ್ಥೆಗಳಿಗೆ ಅವಕಾಶ ನೀಡಲಾಗಿದೆ.

ಕೆಲವು ತರಬೇತಿ ಸಂಸ್ಥೆಗಳು ಸುಳ್ಳು ದಾಖಲೆಗಳನ್ನು ಸಲ್ಲಿಸಿದ್ದರೂ, ಅವುಗಳನ್ನು ಪರಿಗಣಿಸಿ ಟೆಂಡರ್ ಮಂಜೂರು ಮಾಡಲಾಗಿದೆ.

ಅನರ್ಹ ಸಂಸ್ಥೆಗಳಿಗೆ ಚೆಕ್ ಮೂಲಕ ಹಣ ಪಾವತಿ ಮಾಡಿದ ಆರೋಪವೂ ಕೇಳಿಬಂದಿದೆ.

ಈ ಸಂಪೂರ್ಣ ಅಕ್ರಮದಲ್ಲಿ ಇಲಾಖೆಯ ಅಧಿಕಾರಿಗಳ ಸಹಭಾಗಿತ್ವವಿದೆ ಎಂಬ ಆರೋಪವೂ ದಾಖಲಾಗಿದೆ.

ದೂರುದಾರರು ಸಚಿವ ಮಹದೇವಪ್ಪರ ವಿರುದ್ಧವೂ ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದು, ವಿಷಯದ ನಿಷ್ಪಕ್ಷಪಾತ ತನಿಖೆಗಾಗಿ ಮುಖ್ಯಮಂತ್ರಿಗಳ ಕಚೇರಿಗೂ ದಾಖಲೆಗಳೊಂದಿಗೆ ವರದಿ ರವಾನಿಸಲಾಗಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಗುರುತಿಸಿದ 13 ಸ್ಥಳಗಳಲ್ಲಿ ಅಗೆಯುವ ಕೆಲಸ ಪ್ರಾರಂಭ
ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಪ್ರಜಾವಾಣಿಯ ಕುಸುಮಾ ಶಾನುಭಾಗ್ ಇನ್ನಿಲ್ಲ
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
ಬೆಟ್ಟಿಂಗ್ ದಂಧೆ : ಚಿತ್ರದುರ್ಗ ಶಾಸಕ ಪಪ್ಪಿಗೆ ಜಾಮೀನು
TAGGED:breakingnewsKarnataka Govtlatestnewsಭ್ರಷ್ಟಾಚಾರಲೋಕಾಯುಕ್ತಸಚಿವ ಮಹದೇವಪ್ಪ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಲವಂಗದ ಪ್ರಯೋಜನಗಳು ( Clove benefits )

Team Varthaman
Team Varthaman
August 23, 2025
ಇರಾನ್‌ನಲ್ಲಿ 176 ಮಕ್ಕಳು ಸೇರಿ 742 ಸಾವು; ಸಂಘರ್ಷ ತೀವ್ರ
ಚಿನ್ನದ ದರ ಭಾರೀ ಇಳಿಕೆ :ಇಂದಿನ ಚಿನ್ನದ ದರ ತಿಳಿಯಿರಿ
ಸರ್ಕಾರದ ವಿರುದ್ದ ತಿರುಗಿ ಬಿದ್ದ ಲಾರಿ ಮಾಲೀಕರು : ರಾಜ್ಯದಲ್ಲಿ ಲಾರಿ ಸಂಚಾರಸ್ಥಬ್ಧ
ನೇಪಾಳದಲ್ಲಿ ಏ.22 ರಂದು ಮಾಳವಿ ಮಂಜುನಾಥ್ ಅವರಿಂದ ಪಿಟೀಲು ವಾದನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?