By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ
BengaluruKarnatakaMain News

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ

Team Varthaman
Last updated: May 11, 2026 6:56 PM
Team Varthaman
Published: May 11, 2026
Share
SHARE

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ವೇತನದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ತುಟ್ಟಿಭತ್ಯೆಯನ್ನು ಪ್ರಸ್ತುತ ಮೂಲ ವೇತನದ ಶೇ 14.25ರಿಂದ ಶೇ.15.75ಕ್ಕೆ ಹೆಚ್ಚಿಸಿ ಆದೇಶಿಸಿದೆ.

2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 1ನೇ ಜನವರಿ 2026ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಿದೆ.

Join WhatsApp Group


ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 1ನೇ ಜನವರಿ 2026ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಶೇಕಡ 14.25ರಿಂದ ಶೇಕಡ 15.75ಕ್ಕೆ ಹೆಚ್ಚಿಸಲಾಗಿದೆ. ಪೂರ್ವಾನ್ವಯ ಆಗುವಂತೆ ಶೇ 1.50ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
ಇಂದು ಹಲವು ಜಿಲ್ಲೆಗಳಲ್ಲಿ ಮಳೆ, ಮೇ 9ರಿಂದ ಭಾರಿ ಮಳೆಯ ನಿರೀಕ್ಷೆ
ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಜಯ
ಕಾವೇರಿ ನದಿಯಲ್ಲಿ ನೀರಿನ ಸುಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳ ಸಾವು
ಮೈಸೂರಿನಲ್ಲಿ ಡ್ರಗ್ಸ್ ದಂಧೆ – CBI ತನಿಖೆಗೆ ಯದುವೀರ್ ಒತ್ತಾಯ
ಅದಮ್ಯ ಸ್ಫೂರ್ತಿ ಮತ್ತು ತಂತ್ರಜ್ಞಾನ ನಿಪುಣೆ ಜಿ. ಮಾಧವಿ ಲತಾ
TAGGED:breakingnewsDearness AllowanceKarnataka Govtlatestnewsತುಟ್ಟಿಭತ್ಯೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrending

ಮೈಸೂರು :ಮಾಲ್ ಮೇಲಿನಿಂದ ಬಿದ್ದು ಒರ್ವ ಸಾವು, ಮತ್ತೋರ್ವ ಗಂಭೀರ ಗಾಯ

Team Varthaman
Team Varthaman
September 8, 2025
ಶಾಲಿನಿ ರಜನೀಶ್ ಬಗ್ಗೆ ಅಸಭ್ಯ ಹೇಳಿಕೆ: MLC ರವಿಕುಮಾರ್ ವಿರುದ್ಧ FIR ದಾಖಲು
ಶಿವರಾತ್ರಿ…. ಶಿವನ ಆರಾಧನೆಯ ದಿನ
CM ಸಿದ್ದರಾಮಯ್ಯ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ – ನಿವೃತ್ತ ಯೋಧ ಬಂಧನ
ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ ನಿರೀಕ್ಷೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?