- 2 ವಾಹನಗಳು ಭಸ್ಮ ಜನರಲ್ಲಿ ಆತಂಕ
- ಭಯೋತ್ಪಾದಕ ಕೃತ್ಯ – 21 ಜನರಿಗೆ ಗಾಯ
ನವದೆಹಲಿ : ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಕಾರು ಸ್ಫೋಟಗೊಂಡ ಪ್ರಕರಣದಲ್ಲಿ 9 ಮಂದಿ ಬಲಿಯಾಗಿದ್ದಾರೆ. 22 ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Contents
ಸ್ಫೋಟದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿತು. ಹತ್ತಿರದ ಎರಡು ಕಾರುಗಳು ಸಹ ಸುಟ್ಟು ಭಸ್ಮವಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಆಗಮಿಸಿವೆ. ಈ ಘಟನೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ನಡೆದಿದೆ ಎಂದು ವರದಿಯಾಗಿದೆ.

ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದಿವೆ. ಇದು ಜನದಟ್ಟಣೆಯ ಪ್ರದೇಶವಾಗಿದ್ದು, ಸಂಜೆ ಹೆಚ್ಚಾಗಿ ಜನದಟ್ಟಣೆಯಿಂದ ಕೂಡಿರುತ್ತದೆ. ಕಾರಿನಲ್ಲಿ ಸಿಎನ್ಜಿ ಸೋರಿಕೆಯಿಂದ ಸ್ಫೋಟ ಸಂಭವಿಸಿದೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
- ಹಾಸ್ಟೆಲ್, ಪಿಜಿಗಳಲ್ಲೂ ಫುಡ್ ಟೆಸ್ಟ್ಗೆ ಖಾದರ್ ಸೂಚನೆ
ಬೆಂಗಳೂರು: ಹೋಟೆಲ್ಗಳಲ್ಲಿನ ಆಹಾರ ಗುಣಮಟ್ಟದ ತಪಾಸಣೆ ಬಳಿಕ ಇದೀಗ ಹಾಸ್ಟೆಲ್ಗಳು ಹಾಗೂ ಪಿಜಿಗಳಲ್ಲೂ… Read more: ಹಾಸ್ಟೆಲ್, ಪಿಜಿಗಳಲ್ಲೂ ಫುಡ್ ಟೆಸ್ಟ್ಗೆ ಖಾದರ್ ಸೂಚನೆ - ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ನೂತನ ಮುಖ್ಯಮಂತ್ರಿ ಡಿ.ಕೆ.… Read more: ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು - ಬಂದ್ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ
ಬೆಂಗಳೂರು: ಕರ್ನಾಟಕ ಬಂದ್ಗೆ ಕರೆ ನೀಡಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು… Read more: ಬಂದ್ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ - ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ?
ಬೆಂಗಳೂರು, ಆಗಸ್ಟ್ 12: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ನೂತನ… Read more: ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ? - ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ… Read more: ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ



