By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಧರ್ಮಸ್ಥಳ ಪ್ರಕರಣ : ಸಾಕ್ಷಿ ಸಿಗದೆ ದಿಕ್ಕು ಬದಲಿಸಿದ SIT
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Dakshina Kannada > ಧರ್ಮಸ್ಥಳ ಪ್ರಕರಣ : ಸಾಕ್ಷಿ ಸಿಗದೆ ದಿಕ್ಕು ಬದಲಿಸಿದ SIT
CrimeDakshina KannadaKarnataka

ಧರ್ಮಸ್ಥಳ ಪ್ರಕರಣ : ಸಾಕ್ಷಿ ಸಿಗದೆ ದಿಕ್ಕು ಬದಲಿಸಿದ SIT

Team Varthaman
Last updated: August 16, 2025 6:44 AM
Team Varthaman
Published: August 16, 2025
Share
SHARE

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಲಾಗಿದೆ ಎಂಬ ಅನಾಮಿಕ ದೂರು ಆಧರಿಸಿ 20 ದಿನಗಳಿಂದ ನಡೆದ ಸೊಶೋಧನೆ ಕಾರ್ಯ ಇದೀಗ ಅಂತ್ಯದ ಹಂತಕ್ಕೆ ಬಂದಿದೆ. ದೂರುದಾರನ ಹೇಳಿಕೆಯನ್ನು ನಂಬಿ ಎಸ್‌ಐಟಿ (SIT) ಅಧಿಕಾರಿಗಳು ಅರಣ್ಯ ಪ್ರದೇಶದಲ್ಲಿ 25ಕ್ಕೂ ಹೆಚ್ಚು ಗುಂಡಿ ತೋಡಿದರೂ, ಒಂದೇ ಒಂದು ಸಾಕ್ಷಿಯೂ ಸಿಕ್ಕಿಲ್ಲ.

ಆರಂಭದಲ್ಲಿ ದೂರುದಾರ ತಂದುಕೊಟ್ಟ ಬುರುಡೆ ಆಧಾರವಾಗಿ ತನಿಖೆ ನಡೆಸಲಾಗಿದ್ದರೂ, ಅದೇ ಬುರುಡೆ ಇದೀಗ ಅವನಿಗೆ ಕಂಟಕವಾಗುವ ಸಾಧ್ಯತೆ ಹೆಚ್ಚಾಗಿದೆ. ಏಕೆಂದರೆ, ಮಣ್ಣು ಅಗೆದರು ಯಾವುದೂ ಪತ್ತೆಯಾಗದ ಕಾರಣ ಎಸ್‌ಐಟಿ ಅಧಿಕಾರಿಗಳು ಮೋಸಹೋದಂತಾಗಿದೆ.

ಜಿಪಿಆರ್ ಉಪಕರಣ ಬಳಸಿ ನೆಲ ಪರಿಶೀಲನೆ ನಡೆಸಿದರೂ ಕೂಡ ಯಾವುದೇ ಕಳೇಬರದ ತುಂಡು ಸಿಕ್ಕಿಲ್ಲ. ಹೀಗಾಗಿ, ಮತ್ತಷ್ಟು ನೆಲ ಅಗೆದರೂ ಪ್ರಯೋಜನವಿಲ್ಲವೆಂದು ನಿರ್ಧರಿಸಿರುವ ಎಸ್‌ಐಟಿ, ಇನ್ನು ಉತ್ಖನನ ಮುಂದುವರಿಸದೇ ತನಿಖೆಯ ಹಾದಿ ಬದಲಿಸಲು ತೀರ್ಮಾನಿಸಿದೆ.

Join WhatsApp Group

ಇನ್ನಷ್ಟು ಮಹಜರು ಪ್ರಕ್ರಿಯೆ ಕೈಗೊಂಡಿರುವ ಅಧಿಕಾರಿಗಳು, 20 ವರ್ಷಗಳ ಹಿಂದೆ ದೂರುದಾರ ವಾಸವಿದ್ದ ಸ್ಥಳಗಳ ತನಿಖೆ ನಡೆಸುತ್ತಿದ್ದಾರೆ. ಆದರೆ ಸಾಕ್ಷಿ ಸಿಗದ ಹಿನ್ನೆಲೆ ಸರ್ಕಾರದ ಮೇಲೆಯೂ ಒತ್ತಡ ಹೆಚ್ಚಾಗಿದೆ. ಧರ್ಮಸ್ಥಳದ ಭಕ್ತರು ಹಾಗೂ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಈ ಪ್ರಕರಣವನ್ನು “ಖಾಲಿ ಡಬ್ಬ, ಷಡ್ಯಂತ್ರ” ಎಂದಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ಶೀಘ್ರದಲ್ಲೇ ಈ ಬಗ್ಗೆ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ.ಇದನ್ನು ಓದಿ –ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಇದೇ ವೇಳೆ, ದೂರುದಾರ ತಂದುಕೊಟ್ಟ ತಲೆಬುರುಡೆಯ ನಿಗೂಢತೆಯನ್ನು ಬೇಧಿಸಲು ಎಸ್‌ಐಟಿ ಸಜ್ಜಾಗಿದೆ. ಆತನನ್ನು ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆಗಳು ಗಟ್ಟಿಯಾಗಿವೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಅಹಮದಾಬಾದ್ ವಿಮಾನ ದುರಂತ: 2 ಎಂಜಿನ್‌ಗಳಿಗೆ ಇಂಧನ ಕಡಿತವೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ
ಸಚಿವರಿಗೆ ಡಿನ್ನರ್ ಪಾರ್ಟಿ: ಮಾ. 16ರಂದು ಸಿಎಂ ಆಹ್ವಾನ
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪ್ರಕರಣದಿಂದ ಕೈಬಿಡುವಂತೆ ನಟ ದರ್ಶನ್ ಅರ್ಜಿ
ಹಾಸನ : ಹೃದಯಾಘಾತಕ್ಕೆ ಮತ್ತೊಂದು ಬಲಿ
ಇಸ್ರೇಲ್ ದಾಳಿ: ಇರಾನ್ ಪ್ಯಾರಾಮಿಲಿಟರಿ ಮುಖ್ಯಸ್ಥ ಸೇರಿದಂತೆ 3 ಜನ ಸಾವು
TAGGED:breakingnewscrimeDharmasthala caseDharmasthala Mass BurialslatestnewsSIT
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaPoliticsTrending

ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

Team Varthaman
Team Varthaman
September 4, 2025
ಯುದ್ಧ ನೌಕೆಗಳ ನಿರ್ಮಾಣ ಈಗ ಭಾರತದಲ್ಲೇ: ರಾಜನಾಥ್ ಸಿಂಗ್ ಘೋಷಣೆ
IPL 2025 ಒಂದು ವಾರ ಸ್ಥಗಿತ; ಇಂಗ್ಲೆಂಡ್‌ನಲ್ಲಿ ಉಳಿದ ಪಂದ್ಯಗಳ ಆಯೋಜನೆ ಸಾಧ್ಯತೆ
ಬೆಂಗಳೂರು ವಿಮಾನ ನಿಲ್ದಾಣ- 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ
ಒಬ್ಬರಿಗೆ ” ಟೇಕನ್ ಫ಼ಾರ್ ಗ್ರಾಂಟೆಡ್ ” ಆಗುವ ಮುನ್ನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?