By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
BengaluruKarnatakaMain News

13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ

Team Varthaman
Last updated: June 25, 2026 2:37 PM
Team Varthaman
Published: June 25, 2026
Share
SHARE
  • ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಸಚಿವ ಸಂಪುಟದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳ ಆಡಳಿತ ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನು ಸಚಿವರಿಗೆ ವಹಿಸಲಾಗಿದೆ.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹಾಗೂ ಮಂಡ್ಯ ಜಿಲ್ಲೆಯ ಉಸ್ತುವಾರಿ ನೀಡಲಾಗಿದ್ದು, ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.

ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಸಚಿವ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ.

ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳು, ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಸಚಿವ ಬೈರತಿ ಸುರೇಶ್ ಅವರಿಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಜಿಲ್ಲಾ ಉಸ್ತುವಾರಿ ಹಂಚಿಕೆ ವಿವರ:

  • ಡಾ. ಜಿ. ಪರಮೇಶ್ವರ್ – ತುಮಕೂರು, ಚಿತ್ರದುರ್ಗ
  • ಕೆ.ಹೆಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ
  • ರಾಮಲಿಂಗ ರೆಡ್ಡಿ – ಬೆಂಗಳೂರು ದಕ್ಷಿಣ, ಮಂಡ್ಯ
  • ಎಂ.ಬಿ. ಪಾಟೀಲ್ – ವಿಜಯಪುರ, ಬಾಗಲಕೋಟೆ
  • ಕೆ.ಜೆ. ಜಾರ್ಜ್ – ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ
  • ಕೃಷ್ಣ ಬೈರೇಗೌಡ – ಬೆಂಗಳೂರು ನಗರ, ಹಾಸನ
  • ಈಶ್ವರ ಖಂಡ್ರೆ – ಬೀದರ್, ಗದಗ
  • ಸತೀಶ್ ಜಾರಕಿಹೊಳಿ – ಬೆಳಗಾವಿ, ಧಾರವಾಡ, ಹಾವೇರಿ
  • ಪ್ರಿಯಾಂಕ್ ಖರ್ಗೆ – ಕಲಬುರಗಿ, ಯಾದಗಿರಿ
  • ಡಾ. ಶರಣಪ್ರಕಾಶ್ ಪಾಟೀಲ್ – ರಾಯಚೂರು, ಕೊಪ್ಪಳ
  • ಯು.ಟಿ. ಖಾದರ್ – ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು
  • ಬೈರತಿ ಸುರೇಶ್ – ಕೋಲಾರ, ಚಿಕ್ಕಬಳ್ಳಾಪುರ
  • ಯತೀಂದ್ರ ಸಿದ್ದರಾಮಯ್ಯ – ಮೈಸೂರು, ಚಾಮರಾಜನಗರ
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
  • ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಖಚಿತ: ಆರ್.ಅಶೋಕ
    by Team Varthaman
  • ಬಿಎಂಟಿಸಿ ಮಾಸಿಕ ಬಸ್ ಪಾಸ್ ದರ ಏರಿಕೆ
    by Team Varthaman
  • ಜೂನ್ 28ರವರೆಗೆ ರಾಜ್ಯದಲ್ಲಿ ಮಳೆ ಅಬ್ಬರ
    by Team Varthaman
ಮೈಸೂರು ಅರಮನೆ ಎದುರು ಬಲೂನ್‌ ಸ್ಪೋಟ: ಇಬ್ಬರ ದುರ್ಮರಣ
ಕಾಂಗ್ರೆಸ್‌ ನಿರ್ನಾಮಕ್ಕೆ ತುಮಕೂರು ಸಮಾವೇಶ: ಎಚ್‌ಡಿಕೆ
ಕ್ಷಮೆ ಕೇಳಿ ಎಂದು ಕಮಲ್ ಹಾಸನ್‌ಗೆ ಹೈಕೋರ್ಟ್ ಖಡಕ್ ಸೂಚನೆ
ತಂಬಾಕು ಬೆಳೆಗಾರರಿಗೆ ದಂಡ ವಿಧಿಸದಂತೆ ಯದುವೀರ್ ಸೂಚನೆ
ಗಣಿ ಉದ್ಯಮಿಗಳಿಗೆ ED ಶಾಕ್
TAGGED:breakingnewsKarnataka Govtlatestnewsಉಸ್ತುವಾರಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Latest NewsTrending

ಮುಂಬೈ ಏರ್‌ಪೋರ್ಟ್‌ನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ

Team Varthaman
Team Varthaman
May 17, 2025
ಲಂಚ ಪ್ರಕರಣ: ತಾಂತ್ರಿಕ ಸಹಾಯಕಿ ಲೋಕಾಯುಕ್ತ ಬಲೆಗೆ
ರಾಜ್ಯದಲ್ಲಿ ಭಾರಿ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಹಳೆ ಪಿಂಚಣಿ ಯೋಜನೆ ಜಾರಿಗೆ ಸಾದ್ಯತೆ – ಆಗಸ್ಟ್ 12ರಂದು ಮಹತ್ವದ ಸಭೆ
ಪವಿತ್ರ ಪುರಿ: ಜಗತ್ತಿಗೆ ಜಗನ್ನಾಥನ ದರ್ಶನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?