By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಬೆಳಗಾವಿಯಲ್ಲಿ ಡಿಕೆಶಿಯ ಭೋಜನಕೂಟ ಶಕ್ತಿ ಪ್ರದರ್ಶನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Politics > ಬೆಳಗಾವಿಯಲ್ಲಿ ಡಿಕೆಶಿಯ ಭೋಜನಕೂಟ ಶಕ್ತಿ ಪ್ರದರ್ಶನ
Politics

ಬೆಳಗಾವಿಯಲ್ಲಿ ಡಿಕೆಶಿಯ ಭೋಜನಕೂಟ ಶಕ್ತಿ ಪ್ರದರ್ಶನ

Team Varthaman
Last updated: December 12, 2025 12:48 PM
Team Varthaman
Published: December 12, 2025
Share
SHARE

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಸಕ್ರಿಯ ಚಟುವಟಿಕೆ ಆರಂಭಿಸಿದ ಕೆಲವೇ ಗಂಟೆಗಳಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜಕೀಯ ಹವಾ ಚಲನವಲನಕ್ಕೆ ಹೊಸ ಟಿಕ್ ನೀಡುವಂತೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸಚಿವ ಸಂಪುಟ ಸಭೆಯ ನಂತರ ಗುರುವಾರ ತಡರಾತ್ರಿ ಬೆಳಗಾವಿ ಹೊರವಲಯದ ಫಾರ್ಮ್‌ಹೌಸ್‌ನಲ್ಲಿ ಆಯೋಜಿಸಿದ್ದ ಭೋಜನಕೂಟಕ್ಕೆ ಶಾಸಕರ ಗಣನೀಯ ಹಾಜರಾತಿ ಡಿಕೆಶಿಯ ರಾಜಕೀಯ ತೂಕಕ್ಕೆ ಮತ್ತೊಂದು ಸಾಥ್ ನೀಡಿದೆ.

Join WhatsApp Group

ಡಿಕೆಶಿ ಆತಿಥ್ಯದಲ್ಲಿ ನಡೆದ ಈ ಔತಣಕೂಟದಲ್ಲಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಮೀನುಗಾರಿಕೆ ಹಾಗೂ ಬಂದರು ಸಚಿವ ಮಂಕಾಳ ವೈದ್ಯ, ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಬಿಬಿಎಂಪಿ ಮಾಜಿ ಅಧ್ಯಕ್ಷ ಎನ್.ಎ. ಹ್ಯಾರಿಸ್ ಸೇರಿದಂತೆ ಸುಮಾರು 25 ಮಂದಿ ಶಾಸಕರು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

ವಿಶೇಷವೆಂದರೆ, ಬಿಜೆಪಿ ಪಕ್ಷದಿಂದ ಉಚ್ಚಾಟಿತರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಕೂಡ ಈ ಕೂಟದಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ, ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ಮನೆನಲ್ಲಿ ನಡೆದ ಮತ್ತೊಂದು ಭೋಜನಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಪಾಲ್ಗೊಂಡಿದ್ದರು. ಸತೀಶ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಎನ್.ಎ. ಹ್ಯಾರಿಸ್, ಆಸಿಫ್ ಸೇಠ್ ಸೇರಿದಂತೆ ಹಲವರು ಈ ಕೂಟದಲ್ಲಿ ಹಾಜರಿದ್ದರು.
ಈ ಸಮಾರಂಭದ ನಂತರ, ಬೆಳಗಾವಿಯ ಹೋಟೆಲ್ ಒಂದರಲ್ಲಿ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಶಾಸಕರು ರಾತ್ರಿ ತಡವರೆಗೂ ಸಭೆ ನಡೆಸಿದ್ದರೂ ವರದಿಯಾಗಿದೆ.

ಈ ರಾಜಕೀಯ ಚಟುವಟಿಕೆಗಳ ಮಧ್ಯದಲ್ಲಿ, ಗುರುವಾರ ಬೆಳಿಗ್ಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ, “ಸಿದ್ದರಾಮಯ್ಯ ಅವರೇ ಮುಂದುವರೆಯುವ ಮುಖ್ಯಮಂತ್ರಿ” ಎಂದು ಘೋಷಣೆ ಮಾಡಿ ಕುರ್ಚಿ ರಾಜಕೀಯಕ್ಕೆ ಮತ್ತೊಮ್ಮೆ ಹುರುಪು ತುಂಬಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಡಿಕೆಶಿ ತಾವು ಹೊಂದಿರುವ ಶಾಸಕರ ಬಲವನ್ನು ಪ್ರದರ್ಶಿಸಲು ಭೋಜನಕೂಟವನ್ನು ರಾಜಕೀಯ ವೇದಿಕೆಯಾಗಿಯೇ ಬಳಸಿಕೊಂಡಿದ್ದಾರೆ ಎಂಬುದು ವಿದ್ವಾಂಸರ ವಿಶ್ಲೇಷಣೆ.ಇದನ್ನು ಓದಿ –ಜಿಪಂ–ತಾಪಂ ಚುನಾವಣೆಗೆ : ಏ.2026ರ ಒಳಗೆ ಸಿದ್ಧತೆ

  • ವೋಟರ್ ಲಿಸ್ಟ್ ಪರಿಷ್ಕರಣೆ : ಹೆಸರು ಅಳಿದರೆ ಗ್ಯಾರಂಟಿ ಗೆ ಕತ್ತರಿ?
    by Team Varthaman
    June 29, 2026
  • ಭಾರಿ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ
    by Team Varthaman
    June 29, 2026
  • ರಾಮ ಮಂದಿರ ಪ್ರಕರಣ: ವಕಾಲತ್ತು ವಹಿಸದಿರಲು ನಿರ್ಧಾರ
    by Team Varthaman
    June 29, 2026
  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
ಆಪರೇಷನ್ ಸಿಂಧೂರ್: ಪಾಕಿಸ್ತಾನದ 8 ಏರ್‌ಬೇಸ್‌ಗಳನ್ನುಧ್ವಂಸಗೊಳಿಸಿದ ಭಾರತೀಯ ಸೇನೆ
ಚಿತ್ರದುರ್ಗ ಅಪಘಾತ: ಬಸ್‌ಗೆ ಲಾರಿ ಡಿಕ್ಕಿ, 6 ಮಂದಿ ಸಜೀವ ದಹನ
ಜಾತಿಗಣತಿ ವಿಚಾರದಲ್ಲಿ ಪ್ರತಾಪ್ ಸಿಂಹ ವಾಗ್ದಾಳಿ
ಮೇ ತಿಂಗಳಿಂದ BPL ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ಉಚಿತ ವಿತರಣೆ
ರಾಜ್ಯದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣದ ಬಗ್ಗೆ ಯೋಚನೆ: ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ
TAGGED:breakingnewsdinner partyDK shivkumarKarnataka Govtlatestnewsಡಿಕೆಶಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ

Team Varthaman
Team Varthaman
April 12, 2026
ಗಿಳಿಶಾಸ್ತ್ರ ವಂಚನೆ : 35 ಲಕ್ಷ ಚಿನ್ನಾಭರಣ ದೋಚಿದ ಗಿಳಿರಾಮ
ಕರುಣೆಯ ವಾರಿಧಿ ನಮ್ಮ ಗುರುನಾಥ
ಗಾಳಿ, ಮಳೆಯ ವೇಳೆ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ
IPL 2025 – ಆರ್‌ಸಿಬಿಗೆ ಶುಭಾರಂಭ, ಹಾಲಿ ಚಾಂಪಿಯನ್‌ ಕೆಕೆಆರ್‌ಗೆ ಸೋಲು!
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?