By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
  • Sports
  • National
  • International
  • Crime
Reading: ಡ್ರಗ್ಸ್ ಜಾಲ ಬಯಲು; ಐವರು ವಿದ್ಯಾರ್ಥಿಗಳ ಬಂಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Manglore > ಡ್ರಗ್ಸ್ ಜಾಲ ಬಯಲು; ಐವರು ವಿದ್ಯಾರ್ಥಿಗಳ ಬಂಧನ
KarnatakaMangloreTrending

ಡ್ರಗ್ಸ್ ಜಾಲ ಬಯಲು; ಐವರು ವಿದ್ಯಾರ್ಥಿಗಳ ಬಂಧನ

Team Varthaman
Last updated: April 9, 2026 11:39 AM
Team Varthaman
Published: April 9, 2026
Share
SHARE

ಮಂಗಳೂರು: ನಗರದಲ್ಲಿ ಆತಂಕ ಹುಟ್ಟಿಸುವ ಘಟನೆಯೊಂದು ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳೇ ಡ್ರಗ್ಸ್ ಮಾರಾಟ ಜಾಲದಲ್ಲಿ ತೊಡಗಿರುವುದು ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, ವಿದ್ಯಾರ್ಥಿಯೊಬ್ಬನ ಪೋಷಕರು ತಮ್ಮ ಮಗನ ಬಳಿ ಸಣ್ಣ ಪ್ರಮಾಣದ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ ಎಂದು ಮಂಗಳವಾರ ಪೊಲೀಸರಿಗೆ ತಿಳಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತನಿಖೆ ನಡೆಸಿದಾಗ, ಐವರು ವಿದ್ಯಾರ್ಥಿಗಳು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿರುವುದು ಬಹಿರಂಗವಾಗಿದೆ.

Join WhatsApp Group

ಬಂಧಿತರು ಮಂಗಳೂರಿನ ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹಾಸ್ಟೆಲ್‌ನಲ್ಲಿ ಇರದೇ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದರು. ಇದೇ ಕೊಠಡಿಯಲ್ಲಿ ಗಾಂಜಾವನ್ನು ಸಣ್ಣ ಪೊಟ್ಟಣಗಳಾಗಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದರು.

ಆರು ವಿವಿಧ ಕಾಲೇಜುಗಳ ಸುಮಾರು 40 ಮಂದಿ ವಿದ್ಯಾರ್ಥಿಗಳು ಹಾಗೂ ಇನ್ನೂ 10 ಮಂದಿ ಇವರ ಗ್ರಾಹಕರಾಗಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.ಇದನ್ನು ಓದಿ –ಕದನ ವಿರಾಮದ ಬಳಿಕವೂ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

ಡ್ರಗ್ಸ್ ಖರೀದಿ ಮಾಡಿದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಕರೆಸಿ ಕೌನ್ಸೆಲಿಂಗ್ ಮಾಡಲಾಗುತ್ತದೆ. ಮಕ್ಕಳ ವರ್ತನೆಯಲ್ಲಿ ಬದಲಾವಣೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಹಾಸ್ಟೆಲ್ ಹೊರಗೆ ಬಾಡಿಗೆ ಕೊಠಡಿಯಲ್ಲಿ ವಾಸಿಸುವ ವಿದ್ಯಾರ್ಥಿಗಳ ಬಗ್ಗೆ ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿ ಹೆಚ್ಚು ಗಮನಹರಿಸಬೇಕು ಎಂದು ಪೊಲೀಸ್ ಆಯುಕ್ತರು ಸಲಹೆ ನೀಡಿದ್ದಾರೆ.

  • ದ್ವಿತೀಯ PUC ಫಲಿತಾಂಶ ಪ್ರಕಟ
    by Team Varthaman
  • ಯೋಗೇಶ್ ಗೌಡ ಕೊಲೆ ಪ್ರಕರಣ : ತೀರ್ಪು ಏ.15ಕ್ಕೆ ಮುಂದೂಡಿಕೆ
    by Team Varthaman
  • ಚಾರಣಿಗರಿಗೆ ಟ್ರ್ಯಾಕಿಂಗ್ ಆಪ್ ಮತ್ತು ವಿಮೆ ಕಡ್ಡಾಯ
    by Team Varthaman
  • ಡ್ರಗ್ಸ್ ಜಾಲ ಬಯಲು; ಐವರು ವಿದ್ಯಾರ್ಥಿಗಳ ಬಂಧನ
    by Team Varthaman
  • ಕದನ ವಿರಾಮದ ಬಳಿಕವೂ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ
    by Team Varthaman
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕು – ಅಶೋಕ್
ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಬಿಡುಗಡೆ
ಸಾರಿಗೆ ನೌಕರರ ಮುಷ್ಕರ: KSRTC ಬಸ್‌ಗೆ ಕಲ್ಲು ತೂರಾಟ
ಘಾನಾದಿಂದ ಪ್ರಧಾನಿ ಮೋದಿಗೆ ರಾಷ್ಟ್ರೀಯ ಗೌರವ
ಬೆಟ್ಟದ ಸೇವೆ ಶುಲ್ಕ ಏರಿಕೆ ಖಂಡಿಸಿ ಪ್ರತಿಭಟನೆ
TAGGED:breakingnewsdrugslatestnewsmangloreಡ್ರಗ್ಸ್ ಜಾಲ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaTrendingTumkur

ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಲಾಕಪ್ ಡೆತ್ ಆರೋಪ, ಪ್ರತಿಭಟನೆ

Team Varthaman
Team Varthaman
March 20, 2026
ರಾಜ್ಯದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣದ ಬಗ್ಗೆ ಯೋಚನೆ: ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ
ಎಷ್ಟು ಕಷ್ಟವೋ….ಹೊಂದಿಕೆಯೆಂಬುದು ನಾಲ್ಕುದಿನದ ಈ‌ ಬಾಳಿನಲಿ…..!!
ಪೋಕ್ಸೊ ಕೇಸ್‌ನಲ್ಲಿ ಲಂಚ: ಪೊಲೀಸರು ಲೋಕಾಯುಕ್ತ ಬಲೆಗೆ
ಏಪ್ರಿಲ್ 1ರಿಂದ ಹೊಸ ಟೋಲ್ ನೀತಿ: ವಾಹನ ಸವಾರರಿಗೆ ರಿಯಾಯಿತಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?