By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಕುಸುಮಾ ಮತ್ತು ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಕುಸುಮಾ ಮತ್ತು ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ
BengaluruKarnataka

ಕುಸುಮಾ ಮತ್ತು ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ

Team Varthaman
Last updated: August 22, 2025 11:35 AM
Team Varthaman
Published: August 22, 2025
Share
SHARE

ಬೆಂಗಳೂರು : ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಅವರ ಪತ್ನಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರ ರಾಜರಾಜೇಶ್ವರಿ ನಗರದಲ್ಲಿರುವ ಮನೆಯಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ಬೆಳಗ್ಗೆಯಿಂದಲೇ ದಾಳಿ ನಡೆಸಿದ್ದಾರೆ.

ಇದೇ ವೇಳೆ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿಪಾಸ್ತಿ ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Join WhatsApp Group

ಮೂಲಗಳ ಪ್ರಕಾರ, ಕೆಲ ಹಣಕಾಸು ವ್ಯವಹಾರಗಳು ಹಾಗೂ ಅಕ್ರಮ ಆಸ್ತಿ ಪ್ರಕರಣಗಳ ತನಿಖೆಯ ಭಾಗವಾಗಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಮನೆಯಲ್ಲಿ ಲಭ್ಯವಿರುವ ದಾಖಲೆಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನೂ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ದಾಳಿಯಿಂದ ಕಾಂಗ್ರೆಸ್ ಪಕ್ಷದಲ್ಲಿ ಆತಂಕ ಉಂಟಾಗಿದ್ದು, ಅಧಿಕಾರದ ದುರುಪಯೋಗ ಮಾಡಿ ರಾಜಕೀಯ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳು ಎದುರಾಗಿದೆ. ಇತ್ತ ಇಡಿ ಮೂಲಗಳು ಮಾತ್ರ, ಇದು ಸಂಪೂರ್ಣವಾಗಿ ಕಾನೂನು ಪ್ರಕ್ರಿಯೆಯ ಭಾಗವಾಗಿದ್ದು, ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿವೆ.ಇದನ್ನು ಓದಿ –ಮದ್ದೂರು : ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಬಂದ್

ಇದೇ ವೇಳೆ, ಕುಸುಮಾ ಮತ್ತು ಶಾಸಕ ವೀರೇಂದ್ರ ಪಪ್ಪಿ ಪರವಾಗಿ ಕಾನೂನು ಸಲಹೆಗಾರರು ಮುಂದಿನ ಹಂತದ ಕ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ
ಆಪರೇಷನ್ ಸಿಂಧೂರ್: ಪಾಕಿಸ್ತಾನದ 8 ಏರ್‌ಬೇಸ್‌ಗಳನ್ನುಧ್ವಂಸಗೊಳಿಸಿದ ಭಾರತೀಯ ಸೇನೆ
KSRTC ಪ್ರತಿಷ್ಠಿತ ಬಸ್‌ಗಳ ಪ್ರಯಾಣ ದರದಲ್ಲಿ ಭಾರೀ ರಿಯಾಯಿತಿ
ಅನ್ನಭಾಗ್ಯ ಯೋಜನೆಗೆ ಹೊಸ ರೂಪು
ಹುಲಿ ಹತ್ಯೆಯ ಆರೋಪಿ ವಶಕ್ಕೆ: ಸಚಿವ ಖಂಡ್ರೆ
TAGGED:breakingnewsCongressD K RaviED RaidKarnataka GovtKusumalatestnewsVirendra Pappi
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ಸಾಲುಮರದ ತಿಮ್ಮಕ್ಕ ವಿಧಿವಶ

Team Varthaman
Team Varthaman
November 14, 2025
ಪಾರಂಪರಿಕ ಹಣ್ಣು ಬೇಲದ ಉಪಯೋಗಗಳು
SBI ಗೆ ₹2,929 ಕೋಟಿ ನಷ್ಟ: ಅನಿಲ್ ಅಂಬಾನಿ, RCOM ವಿರುದ್ಧ ಪ್ರಕರಣ
ಡಿಜಿಟಲ್ ಪಾವತಿಗೆ ಹೊಸ ಒಟಿಪಿ ಪರ್ಯಾಯ ನಿಯಮ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಜೆಇ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?