By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Trending > ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್
Trending

ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್

Team Varthaman
Last updated: April 22, 2025 6:36 AM
Team Varthaman
Published: April 22, 2025
Share
SHARE
  • – ಏ.28ರಂದು ವಿಚಾರಣೆ

ಹೈದರಾಬಾದ್: ಸ್ಥಳೀಯ ರಿಯಲ್ ಎಸ್ಟೇಟ್ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಯ ಪ್ರಕರಣದಲ್ಲಿ ತೆಲುಗು ನಟ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದ್ದು, ಏಪ್ರಿಲ್ 28ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಮಾಹಿತಿ ನೀಡಿದ್ದಾರೆ.

ಈ ಪ್ರಕರಣವು ಹೈದರಾಬಾದ್‌ನ ವೆಂಗಲ್ ರಾವ್ ನಗರದಲ್ಲಿರುವ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್, ಸುರಾನಾ ಗ್ರೂಪ್ ಮತ್ತು ಇತರ ಕೆಲವು ಕಂಪನಿಗಳ ವಿರುದ್ಧದ ತನಿಖೆಗೆ ಸಂಬಂಧಿಸಿದೆ. ಈ ಪ್ರಕರಣದ ಭಾಗವಾಗಿ ಏಪ್ರಿಲ್ 16ರಂದು ಸಿಕಂದರಾಬಾದ್, ಜುಬಿಲಿ ಹಿಲ್ಸ್ ಮತ್ತು ಬೋವೆನ್‌ಪಲ್ಲಿ ಪ್ರದೇಶಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು.

Join WhatsApp Group

ಮಹೇಶ್ ಬಾಬು ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿಲ್ಲ ಎಂಬ ಶಂಕೆ ಇದ್ದರೂ, ಅವರೂ ಗೊತ್ತಿಲ್ಲದೆ ಈ ವಂಚನೆಯೊಂದಿಗೆ ನಂಟು ಹೊಂದಿರಬಹುದು ಎಂಬ ಅನುಮಾನದಿಂದಾಗಿ ವಿಚಾರಣೆಗೆ ಕರೆಯಲಾಗಿದೆ. ಮಹೇಶ್ ಬಾಬು ಅವರು ಸಾಯಿ ಸೂರ್ಯ ಡೆವಲಪರ್ಸ್ ಕಂಪನಿಯೊಂದಿಗೆ ಸುಮಾರು ₹5.9 ಕೋಟಿಯ ವ್ಯವಹಾರ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯುವ ಉದ್ದೇಶದಿಂದ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನು ಓದಿ –ಭಾರತೀಯ ರೈಲ್ವೆಯಲ್ಲಿ 9,970 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದೊಂದು ಪೂರ್ವಜಾಗ್ರತಾ ವಿಚಾರಣೆ ಆಗಿದ್ದು, ತನಿಖೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವಿವರಗಳು ಶೀಘ್ರದಲ್ಲೇ ಹೊರ ಬೀಳುವ ನಿರೀಕ್ಷೆಯಿದೆ.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
    May 13, 2026
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
    May 13, 2026
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
    May 12, 2026
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
    May 12, 2026
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
    May 12, 2026

ಆಷಾಢದ 2ನೇ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ದೇವಿ
ರಾಜ್ಯದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು: ಸಾವಿನ ಸಂಖ್ಯೆ 130 ಕ್ಕೆ ಏರಿಕೆ
ಶಿಕ್ಷಣ ಇಲಾಖೆಯಲ್ಲಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಕಡ್ಡಾಯ
ಹಣಕಾಸು ವಿವಾದ: 13 ದಿನಗಳ ಬಳಿಕ ಹಲ್ಲೆಗೊಳಗಾದ ಯುವಕನ ಸಾವು
TAGGED:Actor Mahesh BabubreakingnewscrimeED summonslatestnewsTelugu actorನಟ ಮಹೇಶ್ ಬಾಬು
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ChamrajnagarKarnatakaTrending

ಪಾದಯಾತ್ರೆಯ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

Team Varthaman
Team Varthaman
January 21, 2026
ಮಡಿಕೇರಿ, ದಾವಣಗೆರೆ, ಧಾರವಾಡ ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿಆರ್ ಸಿ ಬಿ ಸಂಭ್ರಮಾಚರಣೆ: 7 ಮಂದಿ ಕಾಲು ತುಳಿತಕ್ಕೆ ಬಲಿ
ಧರ್ಮಸ್ಥಳ ಪ್ರಕರಣ : ಸಾಕ್ಷಿ ಸಿಗದೆ ದಿಕ್ಕು ಬದಲಿಸಿದ SIT
ಹನ್ನೊಂದು ದಿನಗಳ ದಸರೆ ಹೊಸದೆನಲ್ಲಾ: ಪ್ರಮೋದಾ ದೇವಿ ಒಡೆಯರ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?