By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು: ಸಾವಿನ ಸಂಖ್ಯೆ 130 ಕ್ಕೆ ಏರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು: ಸಾವಿನ ಸಂಖ್ಯೆ 130 ಕ್ಕೆ ಏರಿಕೆ
Latest NewsTrending

ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು: ಸಾವಿನ ಸಂಖ್ಯೆ 130 ಕ್ಕೆ ಏರಿಕೆ

Team Varthaman
Last updated: June 12, 2025 1:21 PM
Team Varthaman
Published: June 12, 2025
Share
SHARE

ಅಹಮದಾಬಾದ್‌: ಲಂಡನ್‌ಗೆ ಪ್ರಯಾಣಿಸುತ್ತಿದ್ದ ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಏರ್ ಇಂಡಿಯಾ ವಿಮಾನ ದುರಂತದಲ್ಲಿ ದುರ್ಮರಣ ಹೊಂದಿದ್ದಾರೆ. 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದ ರೂಪಾನಿ, ಲಂಡನ್‌ನಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದ ವೇಳೆ ಈ ಭೀಕರ ಘಟನೆ ಸಂಭವಿಸಿದೆ.

ವಿಮಾನದಲ್ಲಿ ಇಬ್ಬರು ಪೈಲಟ್‌ಗಳು, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಇದ್ದರು. ಈವರೆಗೆ 130ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ಸಿಬ್ಬಂದಿ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

Join WhatsApp Group

ವಿಮಾನ ಪತನಗೊಂಡಿರುವ ಸ್ಥಳ ಮೇಘಾನಿ ಪ್ರದೇಶದ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಆಗಿದ್ದು, ಅಡುಗೆ ಮನೆ ಮೇಲೆ ಬಿದ್ದು ಅಪಾರ ಹಾನಿ ಉಂಟಾಗಿದೆ. ಮಧ್ಯಾಹ್ನ ಊಟದ ಸಮಯವಾಗಿದ್ದರಿಂದ ಹಲವಾರು ವಿದ್ಯಾರ್ಥಿಗಳು ಹಾಸ್ಟೆಲ್‌ನೊಳಗೆ ಇದ್ದರು. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಂಭವವಿದೆ.

ಘಟನೆಯ ನಂತರ ಭಾರೀ ಬೆಂಕಿ ಹರಡಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಹಲವರು ಗುರುತಿಸಲಾಗದೆ ಇದ್ದು, ಡಿಎನ್‌ಎ ಪರೀಕ್ಷೆಗೆ ಪರಿಗಣನೆ ನಡೆಯುತ್ತಿದೆ.ಇದನ್ನು ಓದಿ –ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ: 110 ಪ್ರಯಾಣಿಕರ ದುರ್ಮರಣ

ಈ ಭೀಕರ ದುರಂತವು ರಾಷ್ಟ್ರದಾದ್ಯಂತ ಶೋಕದಛಾಯೆ ಮೂಡಿಸಿದ್ದು, ಪ್ರಧಾನಮಂತ್ರಿ, ಗೃಹಸಚಿವರು ಸೇರಿದಂತೆ ಅನೇಕ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಇಂದಿನಿಂದ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆರಂಭ
ಇಂದಿನಿಂದ ಅ. 4ರವರೆಗೆ ರಾಜ್ಯದಲ್ಲಿ ಮಳೆ ಭೀತಿ
ರಾಜ್ಯದಲ್ಲಿ ಕೋವಿಡ್ ಎಚ್ಚರಿಕೆ: 32 ಹೊಸ ಪ್ರಕರಣಗಳು
ಶೀಘ್ರದಲ್ಲೇ ಸಿಎಂ-ಡಿಸಿಎಂ ನಿಯೋಗದೊಂದಿಗೆ ರಾಷ್ಟ್ರಪತಿ ಭೇಟಿ: ತಂಗಡಗಿ
ಮುಡಾ ಕೇಸ್​​ ಸಿಬಿಐಗೆ ಕೋರಿ ಸ್ನೇಹಿಮಯಿ ಕೃಷ್ಣ ಮೇಲ್ಮನವಿ
TAGGED:breakingnewsGujarat CMlatestnewsplane crashVijay Rupaniಅಹಮದಾಬಾದ್‌ವಿಜಯ್ ರೂಪಾನಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysorePolitics

ರಾಜ್ಯದಲ್ಲಿ ಭ್ರಷ್ಟಚಾರ ಮೀತಿ ಮೀರಿದೆ: ಎಚ್.ವಿಶ್ವನಾಥ್

Team Varthaman
Team Varthaman
June 24, 2025
“ಈ ಸಲ ಕಪ್ ನಮ್ದೇ ಅಂತ ಹೇಳ್ಬೇಡಿ, ಹೇಳಿದರೆ ತೊಂದ್ರೆ ಆಗುತ್ತೆ!”
ಬೆಟ್ಟಿಂಗ್ ಪ್ರಕರಣ: ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಆಸ್ತಿ ಜಪ್ತಿ
ಮೈಸೂರು: ಕುಟುಂಬ ಕಲಹಕ್ಕೆ ಬೇಸತ್ತ ಪೊಲೀಸ್ ಪೇದೆ ಆತ್ಮಹತ್ಯೆ
9 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ: ವೃದ್ಧ ಅರೆಸ್ಟ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?