By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ನಕಲಿ BPO ಕಂಪನಿ ಮೂಲಕ ವಂಚನೆ – 16 ಮಂದಿ ಬಂಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ನಕಲಿ BPO ಕಂಪನಿ ಮೂಲಕ ವಂಚನೆ – 16 ಮಂದಿ ಬಂಧನ
BengaluruCrimeKarnataka

ನಕಲಿ BPO ಕಂಪನಿ ಮೂಲಕ ವಂಚನೆ – 16 ಮಂದಿ ಬಂಧನ

Team Varthaman
Last updated: October 14, 2025 10:27 AM
Team Varthaman
Published: October 14, 2025
Share
SHARE

ಬೆಂಗಳೂರು: ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸುತ್ತಿದ್ದ 16 ಮಂದಿ ಆರೋಪಿಗಳನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಎಚ್ಎಸ್ಆರ್ ಲೇಔಟ್ 27ನೇ ಮುಖ್ಯರಸ್ತೆಯಲ್ಲಿ ನಕಲಿ ಬಿಪಿಎಲ್ ಕಂಪನಿ ತೆರೆಯಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಇನ್‌ಸ್ಪೆಕ್ಟರ್ ಹರೀಶ್ ಕುಮಾರ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ 40ಕ್ಕೂ ಹೆಚ್ಚು ಕಂಪ್ಯೂಟರ್‌ಗಳು ಹಾಗೂ ಇತರ ಉಪಕರಣಗಳು ವಶಪಡಿಸಿಕೊಳ್ಳಲಾಗಿದೆ.

Join WhatsApp Group

ಪ್ರಕರಣದ ತನಿಖೆಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಮುಂದುವರೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಟ್ಸ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ವಂಚಕರು ಸುಮಾರು ಎರಡು ವರ್ಷಗಳ ಹಿಂದೆ ಬಿಪಿಓ ಕಂಪನಿ ಆರಂಭಿಸಿದ್ದರು. ಕಟ್ಟಡದ ಎರಡು ಮಹಡಿಗಳಲ್ಲಿ 20 ರಿಂದ 25 ಮಂದಿ ಕೆಲಸ ಮಾಡುತ್ತಿದ್ದು, ಆನ್‌ಲೈನ್ ಮೂಲಕ ಉದ್ಯೋಗ ನೀಡುವ ನೆಪದಲ್ಲಿ ಜನರನ್ನು ನೇಮಿಸಿಕೊಂಡಿದ್ದರು. ನಂತರ, ಅವರಿಗೆ ವಂಚನೆ ಮಾಡುವ ವಿಧಾನಗಳ ತರಬೇತಿ ನೀಡಲಾಗುತ್ತಿತ್ತು.

ಈ ತಂಡವು ಅಮೆರಿಕಾ ಸೇರಿದಂತೆ ಹಲವು ದೇಶಗಳ ಪ್ರಜೆಗಳಿಗೆ ರಾತ್ರಿ ವೇಳೆಯಲ್ಲಿ ಕರೆ ಮಾಡಿ, ತಮ್ಮನ್ನು ಪೊಲೀಸರು ಅಥವಾ ತನಿಖಾ ಸಂಸ್ಥೆಗಳ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ “ಸಹಾಯ ಮಾಡುವುದಾಗಿ” ಹೇಳಿ ಹಣ ವಂಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನು ಓದಿ –ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತು ಬಿಡುಗಡೆ

ಪ್ರಸ್ತುತ ಬಂಧಿತರಿಂದ ವಿಚಾರಣೆ ಮುಂದುವರಿದಿದ್ದು, ಈ ವಂಚನೆ ಜಾಲದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ತನಿಖೆ ನಡೆಯುತ್ತಿದೆ.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
    May 13, 2026
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
    May 13, 2026
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
    May 12, 2026
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
    May 12, 2026
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
    May 12, 2026
ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣೆ
ಬೆಂಗಳೂರು ಗಾಳಿ-ಮಳೆ ಅವಘಡ: ಆಟೋ ಮೇಲೆ ಮರ ಬಿದ್ದು ಚಾಲಕ ದುರ್ಮರಣ
ಮಂಡ್ಯ KSRTC ಬಸ್ ಡಿಕ್ಕಿ – ಇಬ್ಬರು ಬೈಕ್ ಸವಾರರ ದುರ್ಮರಣ
ಆಸ್ತಿ ಕಲಹ: ಸಂಬಂಧಿ ಜೊತೆ ಸೇರಿ ಅಣ್ಣನ ಕೊಲೆ
ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಹೆಚ್ಚಿಸಬೇಕು: ಸಿಎಂ
TAGGED:BengaluruCyber crimeFake BPOವಂಚನೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrendingWeather

ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ ನಿರೀಕ್ಷೆ

Team Varthaman
Team Varthaman
June 21, 2025
೧೩೬ ಕಿ.ಮೀ. ದೀಪಾಲಂಕಾರದ ಮೆರುಗು: ಚೆಸ್ಕಾಂ ಎಂಡಿ
ಇಂದಿನಿಂದ SSLC ಪರೀಕ್ಷೆ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು
ಭಾರತ-ಪಾಕ್‌ ತಕ್ಷಣವೇ ಕದನ ವಿರಾಮ ಘೋಷಣೆಗೆ ಸಮ್ಮತಿಸಿವೆ: ಟ್ರಂಪ್‌ ಟ್ವೀಟ್
ಕಾವೇರಿ ನದಿಯಲ್ಲಿ 6 ಮಂದಿ ನೀರುಪಾಲು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?