By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
    ರಾಮ ನಾಮ ಜಪದ ಮಹಿಮೆ
    March 27, 2026
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
  • Sports
  • National
  • International
  • Crime
Reading: ಗ್ಯಾಸ್ ಸಮಸ್ಯೆ ಪರಿಣಾಮ: ಹಾಲಿನ ದರ ಹೆಚ್ಚಳ ಸಾಧ್ಯತೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಗ್ಯಾಸ್ ಸಮಸ್ಯೆ ಪರಿಣಾಮ: ಹಾಲಿನ ದರ ಹೆಚ್ಚಳ ಸಾಧ್ಯತೆ
BengaluruKarnataka

ಗ್ಯಾಸ್ ಸಮಸ್ಯೆ ಪರಿಣಾಮ: ಹಾಲಿನ ದರ ಹೆಚ್ಚಳ ಸಾಧ್ಯತೆ

Team Varthaman
Last updated: March 31, 2026 6:59 PM
Team Varthaman
Published: March 31, 2026
Share
SHARE

ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಬಳಕೆಗೆ ಕೇಂದ್ರ ಸರ್ಕಾರ ನಿಯಂತ್ರಣ ವಿಧಿಸಿರುವ ಹಿನ್ನೆಲೆ, ಹಾಲು ಹಾಗೂ ನಂದಿನಿ ಉತ್ಪನ್ನಗಳ ಬೆಲೆ ಹೆಚ್ಚಳ ಸಾಧ್ಯತೆ ಇದೆ ಎಂದು ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ತೈಲ ಸರಬರಾಜಿನಲ್ಲಿ ಯಾವುದೇ ದೊಡ್ಡ ಸಮಸ್ಯೆ ಇಲ್ಲ. ಆದರೆ ಅಡುಗೆ ಅನಿಲವನ್ನು ಶೇಕಡಾ 55ರಷ್ಟು ಮಾತ್ರ ಬಳಸುವಂತೆ ನಿರ್ದೇಶನ ನೀಡಲಾಗಿದೆ. ಸಂಪೂರ್ಣ (100%) ಅನಿಲ ಬಳಕೆ ಮಾಡಲು ಶೇಕಡಾ 35ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ ಎಂದು ಹೇಳಿದರು.

Join WhatsApp Group

ಈ ರೀತಿಯ ಹೆಚ್ಚುವರಿ ವೆಚ್ಚದಿಂದ ಉತ್ಪಾದನಾ ಖರ್ಚು ಹೆಚ್ಚಾಗುತ್ತಿದ್ದು, ಇದರ ಹೊರೆ ಅಂತಿಮವಾಗಿ ಗ್ರಾಹಕರ ಮೇಲೆಯೇ ಬೀಳುತ್ತದೆ. ಇದರ ಪರಿಣಾಮವಾಗಿ ಹಾಲು ಹಾಗೂ ನಂದಿನಿ ಉತ್ಪನ್ನಗಳ ಬೆಲೆ ಏರಿಕೆ ಅನಿವಾರ್ಯವಾಗಬಹುದು ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರದ ಈ ಸೂಚನೆಗಳಿಂದ ಹಾಲು ಒಕ್ಕೂಟಗಳು ಸಂಕಷ್ಟಕ್ಕೆ ಸಿಲುಕುತ್ತಿವೆ. ಹಾಲು ಉತ್ಪಾದನೆಯಲ್ಲಿ ಅಡುಗೆ ಅನಿಲ ಬಳಕೆಯ ಬಾಯ್ಲರ್‌ಗಳನ್ನು ಹೆಚ್ಚು ಬಳಸಲಾಗುತ್ತದೆ. ವಿದ್ಯುತ್ ಅಥವಾ ಸೌರ ಶಕ್ತಿಯ ಬಾಯ್ಲರ್‌ಗಳಿಗೆ ತಕ್ಷಣ ಬದಲಾವಣೆ ಸಾಧ್ಯವಿಲ್ಲ.ಇದನ್ನು ಓದಿ –ಏ. 1ರಿಂದ ಹೊಸ ಆರ್ಥಿಕ ವರ್ಷ: ಹಲವು ಪ್ರಮುಖ ಬದಲಾವಣೆ ಜಾರಿ

ಪರ್ಯಾಯ ಬಾಯ್ಲರ್ ವ್ಯವಸ್ಥೆಗೆ ಬದಲಾವಣೆ ಮಾಡಲು ಟೆಂಡರ್ ಪ್ರಕ್ರಿಯೆ ಸೇರಿದಂತೆ ಹಲವು ಹಂತಗಳು ಬೇಕಾಗಿದ್ದು, ಇದಕ್ಕೆ ಸಮಯ ಹಿಡಿಯಲಿದೆ ಎಂದು ಡಿ.ಕೆ. ಸುರೇಶ್ ವಿವರಿಸಿದರು.

  • ಗ್ಯಾಸ್ ಸಮಸ್ಯೆ ಪರಿಣಾಮ: ಹಾಲಿನ ದರ ಹೆಚ್ಚಳ ಸಾಧ್ಯತೆ
    by Team Varthaman
  • ಏ. 1ರಿಂದ ಹೊಸ ಆರ್ಥಿಕ ವರ್ಷ: ಹಲವು ಪ್ರಮುಖ ಬದಲಾವಣೆ ಜಾರಿ
    by Team Varthaman
  • ಇಂದು ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
    by Team Varthaman
  • ಇಂದು ಪ್ರಥಮ PUC ಫಲಿತಾಂಶ ಪ್ರಕಟ
    by Team Varthaman
  • ಶ್ರೀಕಂಠೇಶ್ವರ ಪಂಚಮಹಾರಥೋತ್ಸವ
    by Team Varthaman
ಹುಲಿಗಳ ಸಾವಿಗೆ ಕಾರಣವಾಯಿತು ಕರ್ತವ್ಯಲೋಪ: DCF ಅಮಾನತು
ಸಿಎಂ ಗೆ ಅವಹೇಳನ: ಪೇದೆ ಅಮಾನತು
ಮೂರು ದಿನಗಳ ದೇಸಿ ಎಣ್ಣೆ ಮೇಳಕ್ಕೆ ಚಾಲನೆ
ಕೇಂದ್ರ ಸರ್ಕಾರಿ ನೌಕರರಿಗೆ 4% ಡಿಎ ಹೆಚ್ಚಳದ ಸಾಧ್ಯತೆ
ನಟ ಕಮಲ್‌ ಹಾಸನ್‌ ಹೇಳಿಕೆ ವಿರುದ್ಧ ಸೇನಾಪಡೆ ಪ್ರತಿಭಟನೆ  
TAGGED:breakingnewshikeKarnataka Govtlatestnewsmilk price
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruEducationKarnataka

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ

Team Varthaman
Team Varthaman
June 23, 2025
ಮ್ಯೂಲ್ ಅಕೌಂಟ್‌ ಸೈಬರ್ ದಂಧೆ ಭೇದನೆ: CID ದಾಳಿ
ವಿವಾಹಕ್ಕೆ ನಿರಾಕರಣೆ: ಮನನೊಂದ ಪುರೋಹಿತ ಯುವಕ ಆತ್ಮಹತ್ಯೆ
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧಾರ ?
ಕಾವೇರಿ ನದಿಯಲ್ಲಿ ನೀರಿನ ಸುಳಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳ ಸಾವು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?