By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    April 12, 2026
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
  • Sports
  • National
  • International
  • Crime
Reading: ಗೋವಾ ನೈಟ್‌ಕ್ಲಬ್ ದುರಂತ : ಲೂಥ್ರಾ ಸಹೋದರರ ಬಂಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Trending > ಗೋವಾ ನೈಟ್‌ಕ್ಲಬ್ ದುರಂತ : ಲೂಥ್ರಾ ಸಹೋದರರ ಬಂಧನ
Trending

ಗೋವಾ ನೈಟ್‌ಕ್ಲಬ್ ದುರಂತ : ಲೂಥ್ರಾ ಸಹೋದರರ ಬಂಧನ

Team Varthaman
Last updated: December 11, 2025 12:40 PM
Team Varthaman
Published: December 11, 2025
Share
SHARE

ಬ್ಯಾಂಕಾಕ್: ಉತ್ತರ ಗೋವಾದಲ್ಲಿ ನಡೆದ ನೈಟ್‌ಕ್ಲಬ್ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ನೈಟ್‌ಕ್ಲಬ್ ಮಾಲೀಕರಾದ ಲೂಥ್ರಾ ಸಹೋದರರು , ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ಅವರನ್ನು ಥೈಲ್ಯಾಂಡ್ ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ಇವರಿಬ್ಬರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಗೋವಾ ಪೊಲೀಸರು ಲೂಥ್ರಾ ಸಹೋದರರ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ನಂತರ, ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿತ್ತು. ಇದನ್ನು ಆಧಾರವಾಗಿ ತೆಗೆದುಕೊಂಡ ಥಾಯ್ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಇದಲ್ಲದೆ, ಗೋವಾ ಸರ್ಕಾರದ ವಿನಂತಿಯ ಮೇರೆಗೆ ವಿದೇಶಾಂಗ ಸಚಿವಾಲಯವು ಇವರಿಬ್ಬರ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಿದೆ. ಬಂಧಿತರನ್ನು ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಗಿದ್ದು, ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Join WhatsApp Group

ಡಿಸೆಂಬರ್ 6ರ ಮಧ್ಯರಾತ್ರಿ ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 25 ಜನರು ಸಾವನ್ನಪ್ಪಿದ್ದ ಸಂದರ್ಭದಲ್ಲಿ, ಲೂಥ್ರಾ ಸಹೋದರರು ಥೈಲ್ಯಾಂಡ್‌ಗೆ ಪರಾರಿಯಾಗಿದ್ದಾರೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ. ಜೊತೆಗೆ, ಗೋವಾ ಸರ್ಕಾರದ ಆದೇಶದ ಮೇರೆಗೆ ಲೂಥ್ರಾ ಸಹೋದರರಿಗೆ ಸೇರಿದ ಇನ್ನೊಂದು ನೈಟ್‌ಕ್ಲಬ್‌ನ್ನು ನೆಲಸಮಗೊಳಿಸಲಾಗಿದೆ. ಇದಕ್ಕೂ ಮೀರಿಸಿ, ಈ ಅವಘಡದ ಹೊಣೆಗಾರಿಕೆ ನಿಗದಿಪಡಿಸಲು ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲು ಗೋವಾ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.ಇದನ್ನು ಓದಿ –ಲಂಚ ಪಡೆದ ಎಂಜಿನಿಯರ್ ಲೋಕಾಯುಕ್ತ ಬಲೆಗೆ

ಉತ್ತರ ಗೋವಾದ ಈ ದುರಂತ ದೇಶದಾದ್ಯಂತ ಆತಂಕ ಮೂಡಿಸಿದ್ದು, ಈಗ ಲೂಥ್ರಾ ಸಹೋದರರ ಬಂಧನ ಪ್ರಕರಣಕ್ಕೆ ಮಹತ್ವದ ತಿರುವು ತಂದುಕೊಟ್ಟಿದೆ.

  • ಸಚಿವ ಸ್ಥಾನ ಆಕಾಂಕ್ಷಿಗಳ ದೆಹಲಿ ಭೇಟಿ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
    by Team Varthaman
    April 13, 2026
  • ರಾಜ್ಯಾದ್ಯಂತ ತಾಪಮಾನ ಏರಿಕೆ ಎಚ್ಚರಿಕೆ
    by Team Varthaman
    April 13, 2026
  • ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ
    by Team Varthaman
    April 12, 2026
  • ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
    by Team Varthaman
    April 12, 2026
  • PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    by Team Varthaman
    April 12, 2026
ಕರ್ನಾಟಕದಿಂದ ನಾಲ್ವರು ಪಾಕಿಸ್ತಾನ ಪ್ರಜೆಗಳು ಗಡಿಪಾರು
5.82 ಕೋಟಿ ವೆಚ್ಚದ ಕಾಮಗಾರಿಗೆ ಹರೀಶ್ ಗೌಡ ಗುದ್ದಲಿ ಪೂಜೆ
ಮೈಸೂರು ದಸರಾ 2025: ಇಂದು ಐದು ಆನೆಗಳ ಎರಡನೇ ಗಜಪಡೆ ಆಗಮನ
ವಿಡಿಯೋ ವೈರಲ್ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು
ಚಾ.ನಗರ ಭೂಮಿ ವಿಚಾರದಲ್ಲಿ ಆತಂಕಬೇಡ: ಪ್ರಮೋದದೇವಿ
TAGGED:ArrestedbreakingnewsGoalatestnewsLuthra brothersnightclub tragedyಲೂಥ್ರಾ ಸಹೋದ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Rain
Articles

ಸುರಿಯುವ ಮಳೆಯ ನಿಲ್ಲಿಸಲಾರೆ

Team Varthaman
Team Varthaman
February 18, 2025
ಚಾಮರಾಜನಗರದಲ್ಲಿ ತಾಯಿ ಹುಲಿ ಸೆರೆ
ಹಿರಿಯೂರಿನಲ್ಲಿ ನಾಡಿಗ್ ಬಂಧುಗಳ ಕ್ರಿಕೆಟ್ ಸಂಭ್ರಮ
ಬೆಂಗಳೂರು ವಿಮಾನ ನಿಲ್ದಾಣ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ, ಎಸ್‌ಟಿಆರ್‌ಆರ್ ಟೋಲ್ ದರ ಏರಿಕೆ
ಅಕ್ರಮ ಹಣ ವರ್ಗಾವಣೆಯ ಪ್ರಕರಣ :FIIT JEE ಕೋಚಿಂಗ್ ಕೇಂದ್ರದ ಮೇಲೆ ಇಡಿ ದಾಳಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?