By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ
BengaluruKarnatakaLatest NewsTrending

ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ

Team Varthaman
Last updated: April 26, 2025 5:03 AM
Team Varthaman
Published: April 26, 2025
Share
SHARE
  • – ಕಚೇರಿಗೆ ಅಲೆದಾಟ ಬೇಕಿಲ್ಲ

ಬೆಂಗಳೂರು: ರೈತರಿಗೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಪೋಡಿ ದುರಸ್ತಿ ಕಾರ್ಯಗಳನ್ನು ಆನ್‌ಲೈನ್ ಮುಖಾಂತರ ಮಾಡಿಕೊಡುವಂತೆ ಯೋಜನೆ ರೂಪಿಸಿದೆ. ರೈತರು ಕಚೇರಿಗೆ ಅಲೆಯದೇ, ಮನೆ ಬಾಗಿಲಿಗೆಲೇ ದಾಖಲೆ ತಲುಪುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ಹಾಗೂ ಸರ್ವೆ ಇಲಾಖೆಯ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ – ಪ್ರತಿ ತಿಂಗಳು ಕನಿಷ್ಠ 5 ಸಾವಿರ ಪೋಡಿ ದುರಸ್ತಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಇದನ್ನು ಆಂದೋಲನದ ರೀತಿಯಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

Join WhatsApp Group

ಪೋಡಿ ದುರಸ್ತಿಯ ಪ್ರಕ್ರಿಯೆ ಇನ್ನಷ್ಟು ಸರಳಗೊಳಿಸಲಾಗಿದ್ದು, ರೈತರು ಕಚೇರಿಗೆ ಹೋಗದೇ ಮನೆಗೇ ಅಧಿಕಾರಿಗಳು ಬಂದು 1ರಿಂದ 5 ರವರೆಗೆ ಬೇಕಾದ ದಾಖಲೆಗಳನ್ನು ಸಿದ್ಧಪಡಿಸಲಿದ್ದಾರೆ. ಈಗಾಗಲೇ 30,476 ಪ್ರಕರಣಗಳಲ್ಲಿ ಸರ್ವೆ ಇಲಾಖೆ ಭೂಮಾಪನ ಕಾರ್ಯವನ್ನು ಕೈಗೆತ್ತಿಕೊಂಡಿದೆ ಎಂದು ಅವರು ತಿಳಿಸಿದರು.ಇದನ್ನು ಓದಿ –ಮೇ ತಿಂಗಳಿಂದ BPL ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ, ಜೋಳ ಉಚಿತ ವಿತರಣೆ

ಇದಲ್ಲದೇ, ತಹಶೀಲ್ದಾರ್ ಕಚೇರಿಗಳಲ್ಲಿರುವ ಎ ಹಾಗೂ ಬಿ ದರ್ಜೆಯ ದಾಖಲೆಗಳನ್ನು ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ ಮಾಡಲಾಗುತ್ತಿದೆ. ಈಗಾಗಲೇ 18.28 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ರೈತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಮ್ಮ ಪ್ರಮಾಣಿತ ದಾಖಲೆಗಳನ್ನು ಸುಲಭವಾಗಿ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಮಹಿಳಾ ಪಿಡಿಒ ಲಂಚ ಸ್ವೀಕಾರ : ಲೋಕಾಯುಕ್ತ ಬಲೆ
PUC ವಿದ್ಯಾರ್ಥಿಯ ಮೃತದೇಹ ಪತ್ತೆ: ಅನುಮಾನಾಸ್ಪದ ಸಾವು
ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಒತ್ತಡ ಕಾರಣವೆಂದು ಆರೋಪ
ಪಡಿತರದಾರರಿಗೆ ಆಹಾರ ಕಿಟ್ ನೀಡಲು ಸರ್ಕಾರ ಚಿಂತನೆ
MUDA ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ
TAGGED:breakingnewsfarmersKarnataka Govtlatestnewspaddy repair serviceಪೋಡಿ ದುರಸ್ತಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
New DelhiTrending

ಸತತ 8ನೇ ದಿನ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ – ಭಾರತೀಯ ಸೇನೆಯ ತೀವ್ರ ಪ್ರತಿಕ್ರಿಯೆ

Team Varthaman
Team Varthaman
May 2, 2025
ಭಾರತಿ ಹೆಗ್ದೆ ನಿಧನ
ಬಿಸಿಲಿನ ತಾಪಕ್ಕೆ ತಂಪು ಪಾನೀಯ ವರದಾನ
ಬೆಂಗಳೂರು-ತುಮಕೂರು “ನಮ್ಮ ಮೆಟ್ರೋ” ಯೋಜನೆಗೆ ಶೀಘ್ರದಲ್ಲಿ ಅನುಮೋದನೆ
ಕೆಟ್ಟ ನೆನಪು ಕಾಡದಿರಲಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?