By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಪಡಿತರದಾರರಿಗೆ ಆಹಾರ ಕಿಟ್ ನೀಡಲು ಸರ್ಕಾರ ಚಿಂತನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಪಡಿತರದಾರರಿಗೆ ಆಹಾರ ಕಿಟ್ ನೀಡಲು ಸರ್ಕಾರ ಚಿಂತನೆ
BengaluruKarnatakaMain News

ಪಡಿತರದಾರರಿಗೆ ಆಹಾರ ಕಿಟ್ ನೀಡಲು ಸರ್ಕಾರ ಚಿಂತನೆ

Team Varthaman
Last updated: June 24, 2025 4:43 AM
Team Varthaman
Published: June 24, 2025
Share
SHARE

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಹೊಸ ಭರವಸೆ – ಈ ಬಾರಿ ಹೆಚ್ಚುವರಿ 5 ಕೆಜಿ ಅಕ್ಕಿಗೆ ಬದಲಾಗಿ ವಿಶೇಷ ಆಹಾರ ಕಿಟ್ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಆಹಾರ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸಚಿವ ಸಂಪುಟದ ಮುಂದಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದ್ದು, ಜುಲೈ 2ರಂದು ನಂದಿಬೆಟ್ಟದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಚರ್ಚೆ ಮತ್ತು ಒಪ್ಪಿಗೆ ದೊರೆಯಬಹುದಾಗಿದೆ.

Join WhatsApp Group

ಆಹಾರ ಕಿಟ್‌ನಲ್ಲಿ ಏನು ಇರಲಿದೆ?
ಈ ಕಿಟ್‌ನಲ್ಲಿ ಪಡಿತರದಾರರಿಗೆ ಅಗತ್ಯವಿರುವ ದಿನಸಿಗಳನ್ನು ಒಳಗೊಂಡಂತೆ ಕೆಳಕಂಡ ವಸ್ತುಗಳನ್ನು ನೀಡುವ ಯೋಚನೆ ಇದೆ:

  • ಸಕ್ಕರೆ
  • ಉಪ್ಪು
  • ತೊಗರಿಬೇಳೆ
  • ಕಾಫಿಪುಡಿ
  • ಟೀಪುಡಿ
  • ಅಡುಗೆ ಎಣ್ಣೆ
  • ಗೋಧಿ

ಇದನ್ನು ಓದಿ –ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ

ಇವುಗಳನ್ನೊಳಗೊಂಡ ಆಹಾರ ಕಿಟ್‌ಗಳನ್ನು ಹೆಚ್ಚುವರಿ ಅಕ್ಕಿಗೆ ಬದಲಾಗಿ ವಿತರಣೆ ಮಾಡುವ ಯೋಜನೆಯಿದೆ. ಆದರೆ, ಇದು ಜಾರಿಗೆ ಬರಬೇಕಾದರೆ ಸಚಿವ ಸಂಪುಟದ ಒಪ್ಪಿಗೆ ಅಗತ್ಯವಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಹಳ್ಳಕ್ಕೆ ಬಿದ್ದ KSRTC ಬಸ್‌ -ಸಬ್‌ ಇನ್ಸ್‌ಪೆಕ್ಟರ್ ದುರ್ಮರಣ
KRS ಜಲಾಶಯ ಬಹುಮಟ್ಟಿಗೆ ಭರ್ತಿ: ನೀರು ಬಿಡುಗಡೆ ಸಾಧ್ಯತೆ
ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಖಚಿತ
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಸೇವೆ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಬಿಹಾರ : ನ. 6 ಮತ್ತು 11ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ
TAGGED:BPL Cardfood kitsKarnataka Govtlatestnewsration card
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ChamrajnagarKarnatakaTrending

ಈಜಲು ಹೋದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು

Team Varthaman
Team Varthaman
April 26, 2025
ವಿಮಾನ ಪತನ : ಮಹಾರಾಷ್ಟ್ರ DCM ಅಜಿತ್‌ ಪವಾರ್‌ ಸೇರಿ ಐವರ ದುರ್ಮರಣ
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ ₹5 ಲಕ್ಷ ದಂಡ
ರಾಮನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಹತ್ಯೆ: ಆರೋಪಿ ಬಂಧನ
ರಾಜಕೀಯ ನನ್ನ ಗುರಿ, ಸಿನಿಮಾ ಅಲ್ಲ: ನಿಖಿಲ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?