By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಹೃದಯಾಘಾತದಿಂದ ಗ್ರಾಪಂ ಸದಸ್ಯ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Hassan > ಹೃದಯಾಘಾತದಿಂದ ಗ್ರಾಪಂ ಸದಸ್ಯ ಸಾವು
HassanKarnatakaTrending

ಹೃದಯಾಘಾತದಿಂದ ಗ್ರಾಪಂ ಸದಸ್ಯ ಸಾವು

Team Varthaman
Last updated: July 3, 2025 4:57 AM
Team Varthaman
Published: July 3, 2025
Share
SHARE

ಹಾಸನದಲ್ಲಿ 1.5 ತಿಂಗಳಲ್ಲಿ 30 ಸಾವು

ಹಾಸನ: ಹೃದಯಾಘಾತದಿಂದ ಸಾವಿನ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿವೆ. ಇತ್ತೀಚೆಗೆ ಗ್ರಾಮ ಪಂಚಾಯತಿ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಂದೂವರೆ ತಿಂಗಳಲ್ಲಿ ಈ ಕಾಯಿಲೆಯಿಂದ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿದೆ.

ಆಲೂರು ತಾಲ್ಲೂಕಿನ ಕಲ್ಲಾರಿ ಗ್ರಾಮದ ನಿವಾಸಿ ಸಂತೋಷ್ ಕಾರಗೋಡು (41) ಎಂಬವರು ಮೃತರಾದವರು. ಅವರು ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರಾಗಿದ್ದರು.

ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಸಂತೋಷ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಬೆಳಗ್ಗೆ ಎದ್ದಿಲ್ಲದ ಕಾರಣ ಕುಟುಂಬಸ್ಥರು ಆತಂಕಗೊಂಡು ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ವೈದ್ಯರು ಮೃತವೆಂದು ಘೋಷಿಸಿದರು.

Join WhatsApp Group

ಹಿಂದೆಯೂ ಒಮ್ಮೆ ಹೃದಯಾಘಾತ ಉಂಟಾಗಿ ಅವರು ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ

ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು ಪ್ರಕರಣಗಳು ಜಿಲ್ಲೆಯ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕರಲ್ಲಿ ಭಯ ಮೂಡಿಸುತ್ತಿವೆ. ವೈದ್ಯರು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಸಮಯಕ್ಕೆ ಸರಿಯಾದ ತಪಾಸಣೆ ಮತ್ತು ಆರೋಗ್ಯದ ಮೇಲ್ವಿಚಾರಣೆಗೆ ಗಮನಹರಿಸಲು ಸಲಹೆ ನೀಡಿದ್ದಾರೆ.

  • ವೋಟರ್ ಲಿಸ್ಟ್ ಪರಿಷ್ಕರಣೆ : ಹೆಸರು ಅಳಿದರೆ ಗ್ಯಾರಂಟಿ ಗೆ ಕತ್ತರಿ?
    by Team Varthaman
    June 29, 2026
  • ಭಾರಿ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ
    by Team Varthaman
    June 29, 2026
  • ರಾಮ ಮಂದಿರ ಪ್ರಕರಣ: ವಕಾಲತ್ತು ವಹಿಸದಿರಲು ನಿರ್ಧಾರ
    by Team Varthaman
    June 29, 2026
  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
ಜಾತಿಗಣತಿಗೆ ಗೈರಾದರೆ FIR
ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ಮತ್ತು ಲೆನ್ಸ್ ವಿತರಣೆಗೆ ಸರ್ಕಾರದ ಮಹತ್ವದ ಹೆಜ್ಜೆ
ಇರಾನ್ ಪರಮಾಣು ಸೌಲಭ್ಯಕ್ಕೆ ದಾಳಿ; ವಿಕಿರಣ ಸೋರಿಕೆ ಆತಂಕ
ಎನ್‌ಡಿಎ 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ
ಶೀಘ್ರದಲ್ಲೇ ಸಿಎಂ-ಡಿಸಿಎಂ ನಿಯೋಗದೊಂದಿಗೆ ರಾಷ್ಟ್ರಪತಿ ಭೇಟಿ: ತಂಗಡಗಿ
TAGGED:grampanchayatHassanHeart Attacklatestnewsಹಾಸನಹೃದಯಾಘಾತ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

56 ಸಾವಿರ ಹುದ್ದೆಗಳ ಭರ್ತಿಗೆ ಶೀಘ್ರ ವೇಳಾಪಟ್ಟಿ: ಸಿಎಂ ಡಿಕೆಶಿ

Team Varthaman
Team Varthaman
June 4, 2026
20 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ
3 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯನ್ ವ್ಯಕ್ತಿ ಬಂಧನ
ಹಣಕಾಸು ವಿವಾದ: 13 ದಿನಗಳ ಬಳಿಕ ಹಲ್ಲೆಗೊಳಗಾದ ಯುವಕನ ಸಾವು
ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?