By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: KGB ಬ್ಯಾಂಕ್‌ನಲ್ಲಿ 1,425 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > KGB ಬ್ಯಾಂಕ್‌ನಲ್ಲಿ 1,425 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ
BengaluruJobsKarnataka

KGB ಬ್ಯಾಂಕ್‌ನಲ್ಲಿ 1,425 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ

Team Varthaman
Last updated: September 4, 2025 6:00 PM
Team Varthaman
Published: September 4, 2025
Share
SHARE

ಬೆಂಗಳೂರು: ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಒಟ್ಟು 1,425 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಳ್ಳಾರಿಯಲ್ಲಿರುವ ಪ್ರಧಾನ ಕಚೇರಿಯಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ.

ಕ್ಲರ್ಕ್‌, ಅಸಿಸ್ಟಂಟ್‌ ಮ್ಯಾನೇಜರ್‌ ಮತ್ತು ಮ್ಯಾನೇಜರ್‌ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್‌ 1ರಿಂದ ಪ್ರಾರಂಭವಾಗಿ ಸೆಪ್ಟೆಂಬರ್‌ 21, 2025ರವರೆಗೆ ನಡೆಯಲಿದೆ.

Contents
  • ಬೆಂಗಳೂರು: ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಒಟ್ಟು 1,425 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಳ್ಳಾರಿಯಲ್ಲಿರುವ ಪ್ರಧಾನ ಕಚೇರಿಯಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ.
    • ಹುದ್ದೆಗಳ ವಿವರ
    • ವಯೋಮಿತ
    • ಅರ್ಜಿ ಶುಲ್ಕ
    • ಆಯ್ಕೆ ವಿಧಾನ
    • ಅರ್ಜಿ ಸಲ್ಲಿಸುವ ವಿಧಾನ
Join WhatsApp Group

ಹುದ್ದೆಗಳ ವಿವರ

  • ಕ್ಲರ್ಕ್‌: 800 ಹುದ್ದೆಗಳು – ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಗತ್ಯ.
  • ಅಸಿಸ್ಟಂಟ್‌ ಮ್ಯಾನೇಜರ್‌: 500 ಹುದ್ದೆಗಳು – ಪದವಿ ಅಗತ್ಯ.
  • ಮ್ಯಾನೇಜರ್‌: 150 ಹುದ್ದೆಗಳು – ಸಿಎ, ಪದವಿ, ಎಲ್‌ಎಲ್‌ಬಿ, ಎಂಬಿಎ ವಿದ್ಯಾರ್ಹತೆ ಅಗತ್ಯ.

ವಯೋಮಿತ

  • ಕನಿಷ್ಠ: 18 ವರ್ಷ
  • ಗರಿಷ್ಠ: 32 ವರ್ಷ
  • ಮೀಸಲಾತಿ ಪ್ರಕಾರ ಸಡಿಲಿಕೆ:
    • ಒಬಿಸಿ – 3 ವರ್ಷ
    • ಎಸ್‌ಸಿ/ಎಸ್‌ಟಿ – 5 ವರ್ಷ
    • ಪಿಡಬ್ಲ್ಯುಬಿಡಿ – 10 ವರ್ಷ

ಅರ್ಜಿ ಶುಲ್ಕ

  • ಪ.ಜಾ / ಪ.ಪಂ / ವಿಕಲಚೇತನ ಅಭ್ಯರ್ಥಿಗಳಿಗೆ: ₹175
  • ಇತರೆ ಅಭ್ಯರ್ಥಿಗಳಿಗೆ: ₹850

ಆಯ್ಕೆ ವಿಧಾನ

  • ಪ್ರಿಲಿಮಿನರಿ ಪರೀಕ್ಷೆ (ನವೆಂಬರ್‌ / ಡಿಸೆಂಬರ್‌)
  • ಮೇನ್‌ ಪರೀಕ್ಷೆ (ಡಿಸೆಂಬರ್‌ / ಫೆಬ್ರವರಿ)
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ
  • ಸಂದರ್ಶನ

ಇದನ್ನು ಓದಿ –ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಅರ್ಜಿ ಸಲ್ಲಿಸುವ ವಿಧಾನ

  1. ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕೃತ ವೆಬ್‌ಸೈಟ್‌ karnatakagrameenabank.com ಗೆ ಭೇಟಿ ನೀಡಿ.
  2. ಹೊಸದಾಗಿ ಹೆಸರು ನೋಂದಾಯಿಸಿ, ಲಾಗಿನ್‌ ಆಗಿ.
  3. ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  4. ಅಗತ್ಯ ದಾಖಲೆಗಳು ಹಾಗೂ ಫೋಟೋ ಅಪ್ಲೋಡ್ ಮಾಡಿ.
  5. ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಿ.
  6. ಎಲ್ಲಾ ವಿವರಗಳನ್ನು ಪರಿಶೀಲಿಸಿ “ಸಲ್ಲಿಸು” ಬಟನ್ ಒತ್ತಿ.
  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಮಹದೇಶ್ವರ ಬೆಟ್ಟದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಅನುಮಾನಾಸ್ಪದ ಸಾವು
ಮೂಳೆ ಮುರಿದರೆ ಆಪರೇಷನ್ ಬೇಡ: 3D ಮುದ್ರಣದಿಂದ ಹೊಸ ತಂತ್ರಜ್ಞಾನ ಕಂಡುಹಿಡಿದ ವಿಜ್ಞಾನಿಗಳು
ಆಪರೇಷನ್ ಸಿಂದೂರ್‌ನಲ್ಲಿ ಮೋಸ್ಟ್ ವಾಂಟೆಂಡ್ ಉಗ್ರರು ಫಿನಿಶ್: ಇಲ್ಲಿದೆ ಭಾರತೀಯ ಸೇನೆ ಹತ್ಯೆಗೈದವರ ಲೀಸ್ಟ್
ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ
ದ್ವೇಷ ಭಾಷಣ ಮಸೂದೆ ಅಂಗೀಕಾರ
TAGGED:Bank JobBengaluruJob alertKGB Banklatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ಐಟಿ, ಸೆಮಿಕಂಡಕ್ಟರ್ ಪಾರ್ಕ್ ಸ್ಥಾಪನೆಗೆ ಕ್ರಮ: ಪ್ರಿಯಾಂಕ್ ಖರ್ಗೆ

Team Varthaman
Team Varthaman
March 17, 2026
ಮಂಡ್ಯ: ಜನಿವಾರ ತೆಗೆಸಿದ ಘಟನೆಗೆ ಬ್ರಾಹ್ಮಣರ ಆಕ್ರೋಶ, ಪ್ರತಿಭಟನೆ
ಮತಗಳ್ಳತನ ಆರೋಪಕ್ಕೆ : ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿ
ಲೋನ್ ನೆಪದಲ್ಲಿ ವಂಚನೆ: CID ದಾಳಿ
ನನ್ನ ತಂದ ಅನುದಾನಕ್ಕೆ ಸಿಎಂ ಗುದ್ಧಲಿಪೂಜೆ: ಸಾ.ರಾ.ಮಹೇಶ್‌ ಕಿಡಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?