By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಪಹಲ್ಗಾಮ್ ದಾಳಿಗೆ ತಕ್ಕ ಪ್ರತೀಕಾರಕ್ಕೆ ಸೇನೆಗೆ ಸಂಪೂರ್ಣ ಹಸಿರು ನಿಶಾನೆ: ಪ್ರಧಾನಿ ಮೋದಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > National > ಪಹಲ್ಗಾಮ್ ದಾಳಿಗೆ ತಕ್ಕ ಪ್ರತೀಕಾರಕ್ಕೆ ಸೇನೆಗೆ ಸಂಪೂರ್ಣ ಹಸಿರು ನಿಶಾನೆ: ಪ್ರಧಾನಿ ಮೋದಿ
NationalTrending

ಪಹಲ್ಗಾಮ್ ದಾಳಿಗೆ ತಕ್ಕ ಪ್ರತೀಕಾರಕ್ಕೆ ಸೇನೆಗೆ ಸಂಪೂರ್ಣ ಹಸಿರು ನಿಶಾನೆ: ಪ್ರಧಾನಿ ಮೋದಿ

Team Varthaman
Last updated: April 30, 2025 4:31 AM
Team Varthaman
Published: April 30, 2025
Share
SHARE

ನವದೆಹಲಿ: ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಗೆ ತಕ್ಷಣ ಪ್ರತೀಕಾರ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಧೃಢ ನಿಲುವು ಪ್ರಕಟಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರನ್ನು ಭೇಟಿಯಾಗಿ, ಭಯೋತ್ಪಾದಕರ ವಿರುದ್ಧ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Join WhatsApp Group

“ಭಯೋತ್ಪಾದನೆಗೆ ತಕ್ಕ ಪ್ರತೀಕಾರ ನಮ್ಮ ರಾಷ್ಟ್ರದ ಸಂಕಲ್ಪ. ಸೇನೆಯ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ” ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ. ಸಭೆಯ ಕೆಲವೇ ಸಮಯದ ಬಳಿಕ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕೂಡಾ ಪ್ರಧಾನ ಮಂತ್ರಿಯವರ ನಿವಾಸಕ್ಕೆ ಭೇಟಿ ನೀಡಿದರು.

ಈ ದಾಳಿ 2019 ರ ಪುಲ್ವಾಮಾ ಉಗ್ರ ದಾಳಿಯ ನಂತರ ನಡೆದ ಅತ್ಯಂತ ಭೀಕರ ದಾಳಿ ಎನ್ನಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 26 ಜನರು ಹತರಾದ ಹಿನ್ನೆಲೆ, ಭದ್ರತಾ ಪಡೆಗಳಿಂದ ತಕ್ಷಣದ ಮಿಲಿಟರಿ ಪ್ರತಿಕ್ರಿಯೆಗೆ ಪ್ರಧಾನಿ ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.ಇದನ್ನು ಓದಿ –ಎಕ್ಸ್‌ಪ್ರೆಸ್ ವೇನಲ್ಲಿ ಪ್ರವಾಸಿಗರಿಗೆ ಹೊಸ ದಾರಿ: ಕಣ್ವ ಜಂಕ್ಷನ್‌ನಲ್ಲಿ ಎಂಟ್ರಿ-ಎಕ್ಸಿಟ್ ಕಟ್ಟಡಕ್ಕೆ ಕೇಂದ್ರ ಅನುಮತಿ

ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ ನಡೆಸಿದ ಬಾಲಕೋಟ್ ವಾಯುದಾಳಿಯಂತೆಯೇ, ಈ ಬಾರಿ ಕೂಡ ಉಗ್ರರ ತಾಣಗಳನ್ನು ನಿಖರವಾಗಿ ತಡೆದು ಹಾಕುವ ಸಾಧ್ಯತೆ ಇದೆ. ಬಾಲಕೋಟ್ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ ನಂತಹ ಭಯೋತ್ಪಾದಕ ಸಂಘಟನೆಗಳ ತಾಂಡವ ಶಿಬಿರಗಳು ನಾಶವಾಗಿದ್ದವು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಎಕ್ಸ್‌ಪ್ರೆಸ್ ವೇನಲ್ಲಿ ಪ್ರವಾಸಿಗರಿಗೆ ಹೊಸ ದಾರಿ: ಕಣ್ವ ಜಂಕ್ಷನ್‌ನಲ್ಲಿ ಎಂಟ್ರಿ-ಎಕ್ಸಿಟ್ ಕಟ್ಟಡಕ್ಕೆ ಕೇಂದ್ರ ಅನುಮತಿ
ಬಲ್ಡೋಟಾಗೆ ಕೇಂದ್ರ ಅನುಮತಿ: ಎಂ.ಬಿ. ಪಾಟೀಲ್
ಬೆಂಗಳೂರು ಪೀಣ್ಯದಲ್ಲಿ BMTC ಬಸ್‌ಗೆ ಮಗು ಬಲಿ
5 ವರ್ಷ ನಾನೇ ಸಿಎಂ; ನಮ್ಮ ಸರ್ಕಾರ ಬಂಡೆ ತರ ಇರುತ್ತದೆ: ಸಿದ್ದರಾಮಯ್ಯ
IPL 2025 – ಆರ್‌ಸಿಬಿಗೆ ಶುಭಾರಂಭ, ಹಾಲಿ ಚಾಂಪಿಯನ್‌ ಕೆಕೆಆರ್‌ಗೆ ಸೋಲು!
TAGGED:breakingnewsIndian ArmyJammu & KashmirlatestnewsNarendra ModiPahalgam attack
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಸೊಪ್ಪು ತರಕಾರಿ ಕೊಂಡು ಫೋನ್ ಪೇ ಮಾಡುವ‌ ಮುನ್ನ…!!

Team Varthaman
Team Varthaman
November 29, 2025
ಪಹಲ್ಗಾಮ್ ದಾಳಿಗೆ ಪ್ರತೀಕಾರ: ಪಾಕಿಸ್ತಾನ 9 ಭಯೋತ್ಪಾದಕ ಶಿಬಿರಗಳ ಮೇಲೆ ಮಿಶಲ್ ದಾಳಿ
ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: “ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿ ಬೇರೆ”
ಮಂಡ್ಯದಲ್ಲಿ ಖಾಸಗಿ ಬಸ್‌ಗೆ ಬೆಂಕಿ – 25 ಪ್ರಯಾಣಿಕರು ಅಲ್ಪಅಂತರದಲ್ಲಿ ಪಾರಾದ ರೋಚಕ ಘಟನೆ
ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ 
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?