By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಗುರು ರಾಘವೇಂದ್ರ ಬ್ಯಾಂಕ್ :ಠೇವಣಿದಾರರ ಹಣ ದುರುಪಯೋಗ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಗುರು ರಾಘವೇಂದ್ರ ಬ್ಯಾಂಕ್ :ಠೇವಣಿದಾರರ ಹಣ ದುರುಪಯೋಗ
BengaluruCrimeKarnatakaTrending

ಗುರು ರಾಘವೇಂದ್ರ ಬ್ಯಾಂಕ್ :ಠೇವಣಿದಾರರ ಹಣ ದುರುಪಯೋಗ

Team Varthaman
Last updated: June 10, 2025 11:27 AM
Team Varthaman
Published: June 10, 2025
Share
SHARE
  • 12 ರಂದು ನ್ಯಾಯಕ್ಕಾಗಿ ಹೋರಾಟ

ಬೆಂಗಳೂರು :ಶ್ರೀ ಗುರು ರಾಘವೇಂದ್ರ ಕೋ – ಆಪರೇಟಿವ್ ಬ್ಯಾಂಕ್‌ ಠೇವಣಿದಾರರ ಹಣವನ್ನು ದುರುಪಯೋಗ ಪಡಿಸಿಕೊಂಡ ಮತ್ತು ಬ್ಯಾಂಕ್‌ ಗೆ ದೊಡ್ಡ ಪ್ರಮಾಣದಲ್ಲಿ ವಂಚನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇದೇ 12 ರಂದು ಗುರುವಾರ ಬೆಳಿಗ್ಗೆ 10.30 ರಿಂದ ಬೃಹತ್‌ ಪ್ರತಿಭಟನೆ, ಹೋರಾಟ ಮತ್ತು ಸಂವಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬಸವನಗುಡಿ ನೆಟ್ಟಕಲ್ಲಪ್ಪ ವೃತ್ತದ ಗಣೇಶ ದೇವಸ್ಥಾನದ ಪಕ್ಕದಲ್ಲಿರುವ ಆಟದ ಮೈದಾನದಲ್ಲಿ ಯುನೈಟೆಡ್ ಫೋರಂ ಆಫ್ ಡಿಪಾಸಿಟರ್ಸ್ ಇವರು ದೊಡ್ಡ ಮಟ್ಟದ ಸಭೆ ಆಯೋಜಿಸಿದ್ದು ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್‌ನ ಪ್ರಮುಖರು ನಡೆಸಿರುವ ಅವ್ಯವಹಾರದ ಕುರಿತು ಚರ್ಚಿಸಲಾಗುತ್ತದೆ ಎಂದು ಡಿಪಾಜಿಟರ್ಸ್ ಜಂಟಿ ಕಾರ್ಯದರ್ಶಿಗಳಾದ ಹರೀಶ್ .ವಿ ಮತ್ತು ಜಿ.ಕೆ.ಗುರುರಾಜ್ ತಿಳಿಸಿದ್ದಾರೆ.

Join WhatsApp Group

ಬ್ಯಾಂಕ್‌ಗೆ ಆರ್‌ ಬಿಐ ನಿರ್ಬಂಧ ಹೇರಿ ಇದೇ 10ಕ್ಕೆ ಐದೂವರೆ ವರ್ಷಗಳು ಕಳೆದಿವೆ, ಈ ಬ್ಯಾಂಕಿನಲ್ಲಿನ ಹಗರಣದ ಬಗ್ಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ. ಪೊಲೀಸರು ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ. ಹೆಚ್ಚಿನ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಅವರೆಲ್ಲರೂ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಬ್ಯಾಂಕಿನ ಆರ್ಥಿಕ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸಾಲ ವಸೂಲಾತಿಗೆ ಸರಿಯಾದ ಕ್ರಮ ಕೈಗೊಂಡಿಲ್ಲ. ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಂಡ ಮತ್ತು ಬ್ಯಾಂಕಿನಲ್ಲಿ ವಂಚನೆ ಮಾಡಿದವರ ವಿರುದ್ಧ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಕಾರಣಕ್ಕಾಗಿ ಎಲ್ಲ ಠೇವಣಿದಾರರು ಸಭೆ ಸೇರಿ ಕಾನೂನಾತ್ಮಕವಾದ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ಬ್ಯಾಂಕ್‌ನ ಪ್ರಮುಖ ಹುದ್ದೆಯಲ್ಲಿರುವವರ ತನಿಖೆ ನಡೆಸಿ, ಅಪರಾಧಿಗಳನ್ನು ಶಿಕ್ಷಿಸಿ, ವಂಚಕರಿಂದ ಹಣವನ್ನು ವಸೂಲಿ ಮಾಡಬೇಕು. ಠೇವಣಿದಾರರಿಗೆ ವಸೂಲಿ ಮಾಡಿದ ಹಣವನ್ನು ಹಿಂದಿರುಗಿಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು. ಈ ಕಾರಣಕ್ಕಾಗಿ ಮುಂದಿನ ಸಂವಿಧಾನಾತ್ಮಕವಾದ ಕ್ರಮವನ್ನು ನಿರ್ಧರಿಸಲು ಸಭೆ ಕರೆಯಲಾಗಿದೆ. ಇದರ ಜೊತೆಗೆ ಡಿಐಸಿಜಿಸಿ ವಿಮಾ ಮೊತ್ತವನ್ನು ರೂ. 5 ಲಕ್ಷ ದಿಂದ ಹೆಚ್ಚಿನ ಮೊತ್ತಕ್ಕೆ ಹೆಚ್ಚಿಸಬೇಕೆಂದು ನಾವು ಒತ್ತಾಯಿಸಲಿದ್ದೇವೆ. ಇದನ್ನು ಓದಿ –ಮುಡಾ ಹಗರಣ: ₹100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಪ್ರಸ್ತುತ ಕೋ- ಆಪರೇಟಿವ್ ಬ್ಯಾಂಕ್ ಗಳು ಸೇರಿದಂತೆ ಬ್ಯಾಂಕ್‌ಗಳು ಮಾತ್ರ ಠೇವಣಿ ವಿಮೆಯ ವ್ಯಾಪ್ತಿಯಲ್ಲಿವೆ. ಕೋಪ್ ಸೊಸೈಟಿ ಮತ್ತು ಸೌಹಾರ್ದ ಕೋಡ್ ಸೊಸೈಟಿಗಳಂತಹ ಕೋಪ್ ಸಂಸ್ಥೆಗಳನ್ನು ಡಿಐಸಿಜಿಸಿ ಕಾಯ್ದೆಯ ಮೂಲಕ ಠೇವಣಿ ವಿಮೆಯ ವ್ಯಾಪ್ತಿಗೆ ಸೇರಿಸಬೇಕು. ಈ ಕೋಪ್ ಸಂಸ್ಥೆಗಳ ಠೇವಣಿದಾರರು ಸಹ ಕೋಪ್ ಸಂಸ್ಥೆಯಿಂದ ನಡೆಸಲಾದ ಹಗರಣಕ್ಕೆ ಬಲಿಯಾಗುತ್ತಾರೆ. ಈ ಕಾರಣವನ್ನು ಮುಂದಿಟ್ಟುಕೊಂಡು ಒತ್ತಾಯಿಸುವುದಾಗಿ ಹೇಳಿದ್ದಾರೆ.

  • ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    by Team Varthaman
    March 26, 2026
  • ಏ.1ರಿಂದ ನೀರಿನ ದರ ಏರಿಕೆ
    by Team Varthaman
    March 26, 2026
  • ಹಾರ್ಮುಜ್ ಜಲಸಂಧಿ ತೆರೆ :ಭಾರತಕ್ಕೆ ಇರಾನ್ ಸಡಿಲಿಕೆ
    by Team Varthaman
    March 26, 2026
  • ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
    by Team Varthaman
    March 25, 2026
  • LPG ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ
    by Team Varthaman
    March 25, 2026
ಆಸ್ತಿ ಕಲಹ: ಸಂಬಂಧಿ ಜೊತೆ ಸೇರಿ ಅಣ್ಣನ ಕೊಲೆ
ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್ ಅಲರ್ಟ್ ಘೋಷಣೆ
UPSC ಫಲಿತಾಂಶ 2025 ಪ್ರಕಟ: ಶಕ್ತಿ ದುಬೆಗೆ ಮೊದಲ ಸ್ಥಾನ
ಬೆಂಗಳೂರು-ತುಮಕೂರು “ನಮ್ಮ ಮೆಟ್ರೋ” ಯೋಜನೆಗೆ ಶೀಘ್ರದಲ್ಲಿ ಅನುಮೋದನೆ
LoC ಬಳಿ ಕದನ ವಿರಾಮ ಉಲ್ಲಂಘನೆ – ಪೂಂಚ್ ಜಿಲ್ಲೆಗೆ ಪಾಕ್ ಸೇನೆಯ ನುಸುಳುಕ
TAGGED:breakingnewscrimeGuru Raghavendra Banklatestnewsಗುರು ರಾಘವೇಂದ್ರ ಬ್ಯಾಂಕ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain News

ತೆರೆದ ವಾಹನ ಮೆರವಣಿಗೆ ಇರಲ್ಲ:ಆರ್‌ಸಿಬಿ ವಿಜೇತರಿಗೆ ವಿಧಾನಸೌಧದಲ್ಲಿ ಮಾತ್ರ ಅಭಿನಂದನೆ

Team Varthaman
Team Varthaman
June 4, 2025
ಲಾರಿಗೆ ಬಸ್ ಡಿಕ್ಕಿ – ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಾಯ
ಬಿಸಿಲಿನ ತಾಪಕ್ಕೆ ತಂಪು ಪಾನೀಯ ವರದಾನ
ಲಂಚ ಪಡೆಯುತ್ತಿದ್ದ ವೈದ್ಯಕೀಯ ಅಧೀಕ್ಷಕ ಲೋಕಾಯುಕ್ತ ಬಲೆಗೆ
ಬೆಟ್ಟದ ಸೇವೆ ಶುಲ್ಕ ಏರಿಕೆ ಖಂಡಿಸಿ ಪ್ರತಿಭಟನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?