By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ ನಿರೀಕ್ಷೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ ನಿರೀಕ್ಷೆ
BengaluruKarnatakaTrendingWeather

ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ ನಿರೀಕ್ಷೆ

Team Varthaman
Last updated: June 21, 2025 6:21 AM
Team Varthaman
Published: June 21, 2025
Share
SHARE

ಬೆಂಗಳೂರು, ಜೂನ್ 21: ಈ ಬಾರಿ ಮುಂಗಾರು ಮಳೆ ಕಳೆದ ವರ್ಷಕ್ಕಿಂತ ಉತ್ತಮವಾಗಿರುವ ಲಕ್ಷಣಗಳಿದ್ದು, ರಾಜ್ಯದ ಹಲವೆಡೆ ಮುಂದಿನ 6 ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ವರ್ಷ ಮಳೆಯು ಜೂನ್ 4ರಂದು ಭಾರತಕ್ಕೆ ಪ್ರವೇಶಿಸಿದರೆ, ಈ ಬಾರಿ ಮುಂಗಾರು ಮಾರುತವು ಮೇ ತಿಂಗಳಲ್ಲಿಯೇ ಆರಂಭವಾಗಿದೆ. ಇದರಿಂದಾಗಿ ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ 15 ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ.

Join WhatsApp Group

ಜೂನ್, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ತಜ್ಞರು ವ್ಯಕ್ತಪಡಿಸಿದ್ದಾರೆ. ಈ ಬಾರಿ ಮಳೆ ಪ್ರಮಾಣ ಹೆಚ್ಚಾಗಲಿರುವುದರಿಂದ ರೈತರು ಮತ್ತು ಕೃಷಿ ಚಟುವಟಿಕೆಗಳಿಗೆ ಇದು ಬಹಳ ಅನುಕೂಲವಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗೆ ಹೊಂದಿಕೊಂಡ ಮಲೆನಾಡು ಭಾಗಗಳು ಹಾಗೂ ಕೆಲವು ಒಳನಾಡು ಜಿಲ್ಲೆಗಳಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಸರಿಯಾಗಿ ಆರಂಭವಾಗುವ ಮುನ್ನವೇ ಹಲವೆಡೆ ಮಳೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಸಹ ಜೂನ್ 26ರವರೆಗೆ ಮಳೆ ಮುಂದುವರಿಯಲಿದೆ.ಇದನ್ನು ಓದಿ –ಪ್ಯಾರಿಸ್ ಡೈಮಂಡ್ ಲೀಗ್‌ : ಬಂಗಾರ ಗೆದ್ದ ನೀರಜ್ ಚೋಪ್ರಾ

ಹವಾಮಾನ ತಜ್ಞರ ಅಂದಾಜು ಪ್ರಕಾರ ಈ ಬಾರಿ ಮುಂಗಾರು ಅತ್ಯಂತ ಲಾಭದಾಯಕವಾಗಲಿದ್ದು, ರಾಜ್ಯದ ನೀರಾವರಿ, ಕೃಷಿ ಮತ್ತು ಭೂಮಿಯ ತಂಪಿಗಾಗಿ ಸಹಕಾರಿಯಾಗಲಿದೆ.

  • ಇತಿಹಾಸದಲ್ಲೇ ರೂಪಾಯಿ ಮೌಲ್ಯ ಭಾರೀ ಕುಸಿತ
    by Team Varthaman
    March 23, 2026
  • ಹೋಟೆಲ್‌ಗಳಿಗೆ ಹೆಚ್ಚುವರಿ 1,000 ಕಮರ್ಷಿಯಲ್ ಸಿಲಿಂಡರ್: ಸಚಿವ ಮುನಿಯಪ್ಪ
    by Team Varthaman
    March 23, 2026
  • ಬೆಂ–ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ
    by Team Varthaman
    March 23, 2026
  • ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
    by Team Varthaman
    March 23, 2026
  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
ರೈಲ್ವೆ ಇಲಾಖೆಯಲ್ಲಿ 6374 ತಂತ್ರಜ್ಞ ಹುದ್ದೆಗಳಿಗೆ ನೇಮಕಾತಿ
ಭಾರತೀಯ ರೈಲ್ವೆಯಲ್ಲಿ 30,307 ಹುದ್ದೆಗಳ ನೇಮಕಾತಿ
ಭಾರೀ ಮಳೆ ಮುನ್ಸೂಚನೆ – ರಾಜ್ಯದ ಹಲವೆಡೆ ಅಲರ್ಟ್
‘ಗ್ರೇಟರ್ ತುಮಕೂರು’ ರಚನೆಗೆ ಚಿಂತನೆ: ಗೃಹ ಸಚಿವ ಪರಮೇಶ್ವರ್
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಕ್ಷಿಪ್ರ ಭೇಟಿ
TAGGED:latestnewsRain forecastWeather Forecastಹವಾಮಾನ ಇಲಾಖೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaLatest NewsTrending

ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೆ ಸರ್ಕಾರದ ಆದೇಶ

Team Varthaman
Team Varthaman
May 14, 2025
ಭಾರತೀಯ ಸೇನೆಯ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸಿದ್ದ ಇಬ್ಬರು ಬಂಧನ
ರಾಜ್ಯದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣದ ಬಗ್ಗೆ ಯೋಚನೆ: ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ
ಜು. 14ರಂದು ಭೂಮಿಗೆ ವಾಪಸಾಗಲಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಹಾಗೂ ಆಕ್ಸಿಯಮ್-4 ಸಿಬ್ಬಂದಿ
100 ದಿನಗಳ ವಿಶ್ರಾಂತಿಯ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಪ್ರವೇಶ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?