By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Politics
    Politics
    Politics is the art of looking for trouble, finding it everywhere, diagnosing it incorrectly and applying the wrong remedies.
    Show More
    Top News
    Latest News
  • Articles
    ArticlesShow More
    “ಆರೋಗ್ಯ, ಆಧ್ಯಾತ್ಮದ ಮೂಲ ಯೋಗ”
    June 21, 2025
    ಯೋಗಾ ಯೋಗ..
    June 21, 2025
    ವಿಶ್ವ ಸಂಗೀತ ದಿನದ ಶುಭಾಶಯಗಳು
    June 21, 2025
    ಪತಂಜಲಿ: ವ್ಯಾಕರಣ ಮತ್ತು ಯೋಗದ ಯುಗಪುರುಷ
    June 21, 2025
    ನೀಲಿ ಸುಂದರಿ ನೇರಳೆ
    June 17, 2025
  • Sports
  • National
  • International
  • Crime
  • Contact Us
Reading: ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ
Share
Font ResizerAa
VarthamanVarthaman
  • Home
  • Karnataka
  • Politics
  • Articles
  • Sports
  • National
  • International
  • Crime
  • Contact Us
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Politics
  • Articles
  • Sports
  • National
  • International
  • Crime
  • Contact Us
Follow US
Varthaman > Blog > Karnataka > Bengaluru > ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ
BengaluruKarnatakaTrendingWeather

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ

Team Varthaman
Last updated: June 10, 2025 5:40 am
Team Varthaman Published June 10, 2025
Share
SHARE

– ವಿವಿಧ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆ

Contents
ಜೂನ್ 11 (ಮಂಗಳವಾರ):ಜೂನ್ 12 (ಬುಧವಾರ):ಜೂನ್ 13 (ಗುರುವಾರ):

ಬೆಂಗಳೂರು, ಜೂನ್ 9: ರಾಜ್ಯದಲ್ಲಿ ಮುಂಗಾರು ಚುರುಕಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Join WhatsApp Group

ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿ ಪ್ರಕಾರ, ದಿನಂಪ್ರತಿ ಜಿಲ್ಲೆಗಳ ವರ್ಗಾವಣೆ ಈ ಕೆಳಗಿನಂತಿದೆ:

ಜೂನ್ 11 (ಮಂಗಳವಾರ):

  • ಮಲೆನಾಡು ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
  • ಇತರ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜೂನ್ 12 (ಬುಧವಾರ):

  • ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
  • ಉಳಿದ ಭಾಗಗಳಿಗೆ ಯೆಲ್ಲೋ ಅಲರ್ಟ್

ಜೂನ್ 13 (ಗುರುವಾರ):

  • ಒಟ್ಟು 10 ಜಿಲ್ಲೆಗಳಿಗೆ ರೆಡ್ ಅಲರ್ಟ್, ಇದರಲ್ಲಿ ಮಲೆನಾಡು, ಕರಾವಳಿ ಮತ್ತು ಇತರ ಪ್ರಮುಖ ಜಿಲ್ಲೆಗಳು ಸೇರಿವೆ
  • ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಇದನ್ನು ಓದಿ –SSC CGL 2025: 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹವಾಮಾನ ಇಲಾಖೆ ಜನರನ್ನು ಎಚ್ಚರಿಕೆ ವಹಿಸಲು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಪ್ರವಾಹದ ಭಾಗಗಳಲ್ಲಿನ ಜನರು ಸುರಕ್ಷಿತ ಸ್ಥಳಗಳಲ್ಲಿ ತಂಗಬೇಕು ಮತ್ತು ಪ್ರವಾಹಪೀಡಿತ ಪ್ರದೇಶಗಳಿಗೆ ಹೋಗುವುದನ್ನು ತಡೆಯಬೇಕು ಎಂದು ಇಲಾಖೆ ಮನವಿ ಮಾಡಿದೆ.

  • KRS ಜಲಾಶಯ ಬಹುಮಟ್ಟಿಗೆ ಭರ್ತಿ: ನೀರು ಬಿಡುಗಡೆ ಸಾಧ್ಯತೆ
    by Team Varthaman
    June 23, 2025
  • ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್
    by Team Varthaman
    June 23, 2025
  • ಇರಾನ್ vs ಇಸ್ರೇಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಆತಂಕ
    by Team Varthaman
    June 23, 2025
  • ಜೂನ್ 23ರಿಂದ 28ರ ವರೆಗೆ ಭಾರೀ ಮಳೆಯ ಎಚ್ಚರಿಕೆ
    by Team Varthaman
    June 23, 2025
  • ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ
    by Team Varthaman
    June 23, 2025

BMTC ಬಸ್ ಅಪಘಾತ: ಇಬ್ಬರು ದುರ್ಮರಣ, ಚಾಲಕ-ನಿರ್ವಾಹಕ ಪರಾರಿ

1ನೇ ತರಗತಿ ಸೇರ್ಪಡೆ : ಮಕ್ಕಳ ಮಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿ

KPSC KAS ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಮೇ 24 ರಂದು ಸಿಇಟಿ ಫಲಿತಾಂಶ ಪ್ರಕಟ

ಜಮ್ಮು-ಕಾಶ್ಮೀರದಲ್ಲಿ ಭೀಕರ ಮಳೆ, ಪ್ರವಾಹ ಮತ್ತು ಭೂ ಕುಸಿತ

TAGGED:latestnewsorange alertRain AlertWeather Forecastyellow alert
Share This Article
Facebook Email Print
Leave a comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಬೆಂಗಳೂರಿನಲ್ಲಿಆರ್ ಸಿ ಬಿ ಸಂಭ್ರಮಾಚರಣೆ: 7 ಮಂದಿ ಕಾಲು ತುಳಿತಕ್ಕೆ ಬಲಿ

Team Varthaman Team Varthaman June 4, 2025
ಅಂತರರಾಷ್ಟ್ರೀಯ ಯೋಗ ದಿನಾಚರಣೆ: ನಾಳೆ ವಿಶಾಖಪಟ್ಟಣಂನಲ್ಲಿ ಪ್ರಧಾನಿ ಮೋದಿ
ಅತ್ಯಾಚಾರ ಆರೋಪಿಗಳಿಗೆ ೨೦ ವರ್ಷ ಕಠಿಣ ಶಿಕ್ಷೆ
ಮೇ 20ರಂದು ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ವಿತರಣೆ
ಅದಮ್ಯ ಸ್ಫೂರ್ತಿ ಮತ್ತು ತಂತ್ರಜ್ಞಾನ ನಿಪುಣೆ ಜಿ. ಮಾಧವಿ ಲತಾ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • National News
  • Politics
  • IPL 2025
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?