By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ರಾಜ್ಯದಲ್ಲಿ ಭಾರಿ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ರಾಜ್ಯದಲ್ಲಿ ಭಾರಿ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
BengaluruKarnatakaTrending

ರಾಜ್ಯದಲ್ಲಿ ಭಾರಿ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Team Varthaman
Last updated: June 25, 2025 4:36 AM
Team Varthaman
Published: June 25, 2025
Share
SHARE

ಬೆಂಗಳೂರು:ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯ ಅಬ್ಬರದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುತ್ತಿದ್ದು, ನದಿಗಳಲ್ಲಿ ಒಳಹರಿವು ಹೆಚ್ಚಾಗಿ ಪ್ರವಾಹ ಪರಿಸ್ಥಿತಿಯ ಭೀತಿ ಎದುರಾಗಿದೆ.

ಮಳೆ ಹೆಚ್ಚಿರುವ ಜಿಲ್ಲೆಗಳು:

Join WhatsApp Group
  • ಚಿಕ್ಕಮಗಳೂರು: ಮೂಡಿಗೆರೆ, ಎನ್‌ಆರ್‌ಪುರ, ಕಳಸ ಮತ್ತು ಶೃಂಗೇರಿ ತಾಲೂಕುಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
  • ಉತ್ತರ ಕನ್ನಡ: ಹಳಿಯಾಳ, ದಾಂಡೇಲಿ, ಜೋಯಿಡಾ ಮತ್ತು ಯಲ್ಲಾಪುರ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲಕ್ಷ್ಮೀಪ್ರಿಯಾ ಆದೇಶ ನೀಡಿದ್ದಾರೆ.
  • ಹಾಸನ: ಸಕಲೇಶಪುರ, ಆಲೂರು ಮತ್ತು ಅರಕಲಗೂಡು ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಲತಾಕುಮಾರಿ ಸೂಚನೆ ನೀಡಿದ್ದಾರೆ.
  • ಬೆಳಗಾವಿ: ಖಾನಾಪುರ ಸೇರಿದಂತೆ ಹಲವೆಡೆ ಬಿರುಗಾಳಿಯ ಮಳೆ ಕಾಣಿಸಿಕೊಂಡಿದ್ದು, ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ –ಆಟವಾಡುತ್ತಿದ್ದಾಗ ಹೃದಯಾಘಾತ: 9ನೇ ತರಗತಿಯ ವಿದ್ಯಾರ್ಥಿನಿ ದುರ್ಮರಣ

ಮಹಾರಾಷ್ಟ್ರದ ಪರಿಣಾಮ:
ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಮಳೆ ಅಬ್ಬರದ ಪರಿಣಾಮ, ಅದರ ಪ್ರಭಾವವು ಬೆಳಗಾವಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ನಿರಂತರ ಮಳೆಯಿಂದಾದ ಭೀಕರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜನರ ಸುರಕ್ಷತೆಯ ದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗುತ್ತಿದೆ.

  • ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ
    by Team Varthaman
    July 18, 2026
  • ಲಂಚ ಪಡೆಯುವಾಗ ಎಪಿಪಿ ಬಂಧನ
    by Team Varthaman
    July 17, 2026
  • ಜಿಬಿಎ ಚುನಾವಣೆ: ಡಿಸೆಂಬರ್ ಒಳಗೆ ನಡೆಸಲು ಸೂಚನೆ
    by Team Varthaman
    July 17, 2026
  • ಇ-ಸ್ವತ್ತು ಸಮಸ್ಯೆಗೆ ಸಮಿತಿ ರಚನೆ:ಸಚಿವ ಈಶ್ವರ್ ಖಂಡ್ರೆ
    by Team Varthaman
    July 17, 2026
  • ಕರ್ನಾಟಕದಲ್ಲಿ ಮಳೆ ಆರ್ಭಟ ತೀವ್ರ: ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಳ
    by Team Varthaman
    July 17, 2026
ಶಿಕ್ಷಕರ ಕಿರುಕುಳ ಆರೋಪ: 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ನಿತೀಶ್ ಕುಮಾರ್ ಐತಿಹಾಸಿಕ 10ನೇ ಅವಧಿ ಆರಂಭ
ಕೇಂದ್ರ ಸರ್ಕಾರಿ ನೌಕರರಿಗೆ 4% ಡಿಎ ಹೆಚ್ಚಳದ ಸಾಧ್ಯತೆ
ಹಾಸ್ಯ ನಟ ಬ್ಯಾಂಕ್ ಜನಾರ್ಧನ ಇನ್ನಿಲ್ಲ
ಮೂರನೇ ಆಷಾಢ ಶುಕ್ರವಾರ: ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ತಾಯಿ
TAGGED:heavy rainHoliday DeclaredlatestnewsSchool and collegeWeather Forecast
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Dasara 2025KarnatakaMysore

ದಸರಾ ಸಂಭ್ರಮದ ಜೊತೆಗೆ ಸುರಕ್ಷತೆಗೂ ನಿಗಾವಹಿಸಿ

Team Varthaman
Team Varthaman
September 11, 2025
ಭಾರತ-ಪಾಕ್ ನಡುವೆ ಉದ್ವಿಗ್ನತೆ: ಚಾರ್ ಧಾಮ ಯಾತ್ರೆಯ ಹೆಲಿಕಾಪ್ಟರ್ ಸೇವೆ ಸ್ಥಗಿತ
ಶಾಮನೂರು ಶಿವಶಂಕರಪ್ಪ ವಿಧಿವಶ -ಇಂದು ಸಂಜೆ ಅಂತ್ಯಸಂಸ್ಕಾರ 
ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ. ದಾಳಿ
ಜುಲೈ 25 ರಿಂದ 27ರವರೆಗೆ ಸೆಸ್ಕ್ ಆನ್‌ಲೈನ್‌ ಸೇವೆಗಳು ಅಲಭ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?