By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
BengaluruKarnatakaMain News

ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

Team Varthaman
Last updated: March 25, 2026 4:19 PM
Team Varthaman
Published: March 25, 2026
Share
SHARE

ಬೆಂಗಳೂರು: ಹೈಕಮಾಂಡ್ ತೀರ್ಮಾನಿಸುವವರೆಗೆ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಬಜೆಟ್ ಚರ್ಚೆ ವೇಳೆ ಡಿಕೆ ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಕುರಿತ ವಿಚಾರವನ್ನು ಉಲ್ಲೇಖಿಸಿ ವಿಪಕ್ಷಗಳು ಸಿಎಂಗೆ ಟೀಕಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಮ್ಮ ಪಕ್ಷದಲ್ಲಿ ಎಲ್ಲ ಶಾಸಕರಿಗೂ ಸಿಎಂ ಆಗುವ ಅರ್ಹತೆ ಇದೆ. ಯಾರಾದರೂ ಸಿಎಂ ಆದರೂ ನನಗೆ ಸಂತೋಷವೇ ಎಂದು ಹೇಳಿದರು.

Join WhatsApp Group

ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಅಷ್ಟರವರೆಗೆ ನಾನು ಸಿಎಂ ಆಗಿರುತ್ತೇನೆ ಎಂದರು. ಖಾದರ್ ಸ್ಪೀಕರ್ ಆಗಿಯೇ ಮುಂದುವರೆಯುತ್ತಾರೆ, ವಿಪಕ್ಷಗಳ ಟೀಕೆಗಳಿಗೆ ಅವರು ಮಣಿಯುವುದಿಲ್ಲ ಎಂದು ಹೇಳಿದರು.

ಇನ್ನೂ ಅಶೋಕ್ ಸೇರಿದಂತೆ ಇತರ ನಾಯಕರಿಗೂ ಸಿಎಂ ಆಗುವ ಆಸೆ ಇರಬಹುದು. ಎಂ.ಬಿ. ಪಾಟೀಲ್, ಮುನಿಯಪ್ಪ, ಖಂಡ್ರೆ, ಶಿವಾನಂದ ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ನಾಯಕರಿಗೆ ಅವಕಾಶ ಸಿಕ್ಕರೆ ಸಿಎಂ ಆಗುವ ಸಾಮರ್ಥ್ಯ ಇದೆ ಎಂದು ಸಿದ್ದರಾಮಯ್ಯ ಹೇಳಿದರು.ಇದನ್ನು ಓದಿ –LPG ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ

ಎಲ್ಲರಿಗೂ ಯೋಗ್ಯತೆ ಇದ್ದರೂ ಅವಕಾಶ ಸಿಗುವುದು ಮುಖ್ಯ ಎಂದು ಹೇಳಿದ ಅವರು, ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಪುನರುಚ್ಚರಿಸಿದರು.

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
    June 25, 2026
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
    June 25, 2026
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
    June 24, 2026
ಡೈಮಂಡ್ ಲೀಗ್‌ ನಲ್ಲಿ ಇತಿಹಾಸ: 90 ಮೀ. ಎಸೆದ ನೀರಜ್ ಚೋಪ್ರಾ
ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹಣೆಯಲ್ಲಿ 71% ಪ್ರಗತಿ
ಮೊಟ್ಟೆಗಳಲ್ಲಿ ‘ನೈಟ್ರೋಫ್ಯೂರಾನ್’ ಅವಶೇಷಗಳ ಶಂಕೆ
ಭಾರಿ ಮಳೆ ಅಬ್ಬರ: ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಮುಡಾ ಹಗರಣ :ಸ್ನೇಹಿಮಯಿ ಕೃಷ್ಣ ವಿರುದ್ಧ FIR ದಾಖಲು
TAGGED:breakingnewsHigh CommandlatestnewsPoliticsSiddaramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Trending

ಗೋವಾ ಶಿರಗಾವ್ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು, 50 ಕ್ಕೂ ಹೆಚ್ಚು ಮಂದಿಗೆ ಗಾಯ

Team Varthaman
Team Varthaman
May 3, 2025
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ
ಬೆಂಗಳೂರಲ್ಲಿ RCB ಪಂದ್ಯಕ್ಕೆ ಅನುಮತಿ ನೀಡಿಲ್ಲ :ಸಚಿವ ಪರಮೇಶ್ವರ್
ಡಿಕೆಶಿ ಸಿಎಂ ಆಗೋದಿಲ್ಲ – ಬಿ. ಶ್ರೀರಾಮುಲು
ರಾಜ್ಯಕ್ಕೆ ಮುಂಗಾರು ಎಂಟ್ರಿ; ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?