By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಭಾರತದ ಏರ್‌ಸ್ಟ್ರೈಕ್‌: 3 ನಿಮಿಷದ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರ ನಾಶ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Blog > ಭಾರತದ ಏರ್‌ಸ್ಟ್ರೈಕ್‌: 3 ನಿಮಿಷದ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರ ನಾಶ
Blog

ಭಾರತದ ಏರ್‌ಸ್ಟ್ರೈಕ್‌: 3 ನಿಮಿಷದ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರ ನಾಶ

Team Varthaman
Last updated: May 7, 2025 3:31 AM
Team Varthaman
Published: May 7, 2025
Share
SHARE

ನವದೆಹಲಿ: ಮುಂಜಾನೆ ಸೂರ್ಯೋದಯಕ್ಕೂ ಮುನ್ನ, ಭಾರತೀಯ ಸೇನೆಯು ಪಾಕಿಸ್ತಾನವನ್ನು ಗುರಿಯಾಗಿ ನಡೆದ ‘ಆಪರೇಶನ್ ಸಿಂಧೂರ’ ಎಂಬ ಹೆಸರಿನ ಭಾರೀ ವಾಯುದಾಳಿ( AirStrike ) ನಡೆಸಿದ್ದು, ಕೇವಲ 23 ನಿಮಿಷಗಳ ಈ ಕಾರ್ಯಾಚರಣೆಯಲ್ಲಿ 80ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ.

ಜಮ್ಮು-ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ಹಿಂದೂ ಯಾತ್ರಿಕರ ಮೇಲೆ ನಡೆದ ಉಗ್ರ ದಾಳಿಗೆ ಪ್ರತೀಕಾರವಾಗಿ, ಭಾರತೀಯ ವಾಯುಪಡೆಯು ಮಂಗಳವಾರ ರಾತ್ರಿ 1:44ಕ್ಕೆ ಪಾಕಿಸ್ತಾನದ ಒಳಭಾಗದ ಉಗ್ರರ ತಾಣಗಳ ಮೇಲೆ ದಾಳಿ ಆರಂಭಿಸಿ, 2:07ಕ್ಕೆ ಯಶಸ್ವಿಯಾಗಿ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದೆ.

Join WhatsApp Group

ಈ ದಾಳಿಯಲ್ಲಿ ರಫೇಲ್ ಸೇರಿದಂತೆ ವಿವಿಧ ಫೈಟರ್ ಜೆಟ್‌ಗಳು ಪಾಲ್ಗೊಂಡಿದ್ದು, ಲಷ್ಕರ್ ಉಗ್ರರ ತರಬೇತಿ ಕೇಂದ್ರವಾಗಿ ಬಳಕೆಯಾಗುತ್ತಿದ್ದ ಸುಬಾನಲ್ಲಾಹ್ ಮಸೀದಿ ಸೇರಿದಂತೆ ಒಟ್ಟು 9 ಉಗ್ರರ ನೆಲೆಗಳು ಸಂಪೂರ್ಣವಾಗಿ ಧ್ವಂಸಗೊಂಡಿವೆ.

ಪಾಕ್ ಗಡಿಯಲ್ಲಿ ತೀವ್ರ ಬಿಗುವು ಉಂಟಾಗಿ ಸೇನಾ ಚಟುವಟಿಕೆಗಳು ಹೆಚ್ಚಾಗಿದ್ದು, ಎರಡು ದೇಶಗಳ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ದಿನಗಳಿಂದ ಭಾರತ ಹಾಗೂ ಪಾಕಿಸ್ತಾನ ಸೇನೆಗಳು ಸಮರಾಭ್ಯಾಸ ನಡೆಸುತ್ತಿದ್ದ ಕಾರಣ, ಸೇನಾ ಗಡಿಭಾಗದಲ್ಲಿ ಗಂಭೀರ ಚಟುವಟಿಕೆಗಳು ಕಾಣಿಸಿಕೊಂಡುಬಂದಿವೆ.ಇದನ್ನು ಓದಿ –ಪಹಲ್ಗಾಮ್ ದಾಳಿಗೆ ಪ್ರತೀಕಾರ: ಪಾಕಿಸ್ತಾನ 9 ಭಯೋತ್ಪಾದಕ ಶಿಬಿರಗಳ ಮೇಲೆ ಮಿಶಲ್ ದಾಳಿ

ಅತೀ ಹೆಚ್ಚು ಉಗ್ರರು ಒಟ್ಟಾರೆ ಮಟ್ಯಾಶ್ ಆಗಿರುವ ಈ ದಾಳಿ, ಶತ್ರು ರಾಷ್ಟ್ರಗಳಿಗೆ ಭಾರತದ ತೀವ್ರ ಎಚ್ಚರಿಕೆಯ ಸಂದೇಶವನ್ನೇ ನೀಡಿದೆ. ಜೊತೆಗೆ ದೇಶೀಯ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ನಾಗರಿಕರಿಗೆ ತುರ್ತು ಪರಿಸ್ಥಿತಿಯ ತಾಲೀಮು ನಡೆಸಲು ಕೇಂದ್ರ ಗೃಹಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದ್ದು, ಈ ಕ್ರಮಗಳು ಭದ್ರತಾ ದೃಷ್ಟಿಯಿಂದ ಮಹತ್ವಪೂರ್ಣವೆನಿಸಿಕೊಂಡಿವೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಲೋಕಾಯುಕ್ತ ದಾಳಿ: ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಅಕ್ರಮ ಆಸ್ತಿ ತನಿಖೆ
ಅಕ್ರಮ ಗಣಿಗಾರಿಕೆ ಪ್ರಕರಣ : ಜನಾರ್ದನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ
ಪಡಿತರ ಚೀಟಿದಾರರಿಗೆ 8 ಉಚಿತ ಸೌಲಭ್ಯಗಳು ಲಭ್ಯ
ವಿಶ್ವ ಸಂಗೀತ ದಿನದ ಶುಭಾಶಯಗಳು
ರಾಜ್ಯ ಸರ್ಕಾರದಿಂದ IAS ಅಧಿಕಾರಿಗಳ ವರ್ಗಾವಣೆ
TAGGED:airstrikebreakingnewsJammu & KashmirlatestnewsOperation sindoor
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrending

ಜೆಡಿಎಸ್‌ನಲ್ಲೇ ಮುಂದುವರಿಯುತ್ತೇನೆ: ಜಿ.ಟಿ.ದೇವೇಗೌಡ ಭಾವನಾತ್ಮಕ ಹೇಳಿಕೆ

Team Varthaman
Team Varthaman
March 18, 2026
ಕುಸಿದು ಬಿದ್ದು ಯುವತಿ ಹೃದಯಾಘಾತದಿಂದ ದುರ್ಮರಣ
ನಕಲಿ ಸರ್ಕಾರಿ ನೇಮಕಾತಿ ಹಗರಣ: 6 ರಾಜ್ಯಗಳಲ್ಲಿ ಇಡಿ ದಾಳಿ
ಧರ್ಮಸ್ಥಳ ಪ್ರಕರಣ: ಇಂದು 11ನೇ ಪಾಯಿಂಟ್‌ನಲ್ಲಿ ಉತ್ಖನನ ಆರಂಭಿಸಿದ ಎಸ್‌ಐಟಿ
ಮಾ.28ಕ್ಕೆ ವಿಶೇಷ ಸಂಪುಟ ಸಭೆ: ಒಳ ಮೀಸಲಾತಿ ಜಾರಿ ಸಾಧ್ಯತೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?