By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಇರಾನ್‌–ಇಸ್ರೇಲ್‌ ದಾಳಿ ತೀವ್ರ – ನೂರಾರು ಜನ ಬಲಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Trending > ಇರಾನ್‌–ಇಸ್ರೇಲ್‌ ದಾಳಿ ತೀವ್ರ – ನೂರಾರು ಜನ ಬಲಿ
Trending

ಇರಾನ್‌–ಇಸ್ರೇಲ್‌ ದಾಳಿ ತೀವ್ರ – ನೂರಾರು ಜನ ಬಲಿ

Team Varthaman
Last updated: June 16, 2025 4:32 AM
Team Varthaman
Published: June 16, 2025
Share
SHARE

‘ಆಪರೇಷನ್‌ ರೈಸಿಂಗ್‌ ಲಯನ್‌’ ಬಳಿಕ ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಂಘರ್ಷ ಭೀಕರ ರೀತಿಯಲ್ಲಿ ತೀವ್ರಗೊಂಡಿದ್ದು, ಪರಸ್ಪರ ಮಿಸೈಲ್‌ ದಾಳಿಗಳಿಂದ ನೂರಾರು ಮಂದಿ ಬಲಿಯಾಗಿರುವುದು ವರದಿಯಾಗಿದೆ.

ಇರಾನ್‌ನ ಮಿಸೈಲ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ಕೂಡ ತೀವ್ರ ಪ್ರತಿಕ್ರಿಯೆ ನೀಡಿದ್ದು, ಇರಾನ್‌ನ ಅಣ್ವಸ್ತ್ರ ಕೇಂದ್ರಗಳು, ಸೈನಿಕ ನೆಲೆಗಳು ಮತ್ತು ಮೂಲಭೂತ ಸೌಕರ್ಯಗಳ ಮೇಲೆ ಭಾರೀ ಮಿಸೈಲ್‌ ದಾಳಿ ನಡೆಸಿದೆ. ಇಸ್ರೇಲ್‌ ಈವರೆಗೆ 170ಕ್ಕೂ ಹೆಚ್ಚು ಸ್ಥಳಗಳಲ್ಲಿ 720 ಮಿಲಿಟರಿ ಟಾರ್ಗೆಟ್‌ಗಳ ಮೇಲೆ ದಾಳಿ ನಡೆಸಿದೆ.

Join WhatsApp Group

ಈ ದಾಳಿಗಳಲ್ಲಿ ಇರಾನ್‌ನ 14 ಉನ್ನತ ಅಧಿಕಾರಿಗಳು ಸೇರಿದಂತೆ ಹಲವು ಅಣ್ವಸ್ತ್ರ ವಿಜ್ಞಾನಿಗಳು ಮೃತಪಟ್ಟಿದ್ದು, ಇದರಿಂದ ಉಭಯ ರಾಷ್ಟ್ರಗಳ ನಡುವಿನ ಸಂಘರ್ಷ ನಲ್ಕನೇ ದಿನವೂ ಮುಂದುವರೆದಿದೆ.

ಇದೇ ವೇಳೆ, ಇರಾನ್‌ ಕೂಡ ಇಸ್ರೇಲ್‌ ಮೇಲೆ 200 ಖಂಡಾಂತರ ಕ್ಷಿಪಣಿಗಳ ಜೊತೆಗೆ 100ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ ನಡೆಸಿದ್ದು, ಟೆಲ್‌ ಅವಿವ್‌ ಮತ್ತು ಜೆರುಸಲೆಮ್‌ನ ಸಾರ್ವಜನಿಕ ಹಾಗೂ ಸೈನಿಕ ಸೌಕರ್ಯಗಳು ಗುರಿಯಾಗಿವೆ.

ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, “ತೆಹ್ರಾನ್‌ ಹೊತ್ತಿ ಉರಿಯುವ ತನಕ ದಾಳಿ ಮುಂದುವರೆಯಲಿದೆ,” ಎಂದು ಘೋಷಿಸಿದ್ದು, ಕದನ ವಿರಾಮದ ಮಾತುಕತೆಗೆ ಯಾವುದೇ ಆಸಕ್ತಿ ಇಲ್ಲ ಎಂದು ಘೋಷಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಇರಾನ್‌ನ ಐಆರ್‌ಜಿಸಿ (IRGC) ಕೂಡ ಇಸ್ರೇಲ್‌ ಮೇಲೆ ಮತ್ತಷ್ಟು ದಾಳಿ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಮಧ್ಯಸ್ಥಿಕೆ ನೀಡಲು ಮುಂದಾದ ಒಮಾನ್ ಮತ್ತು ಕತಾರ್‌ನ ಶಾಂತಿ ಪ್ರಯತ್ನಗಳನ್ನು ತಿರಸ್ಕರಿಸಿದೆ.

ಇಸ್ರೇಲ್‌ ನಡೆಸಿದ ದಾಳಿಯಲ್ಲಿ 224 ಮಂದಿ ಮೃತರಾಗಿದ್ದು, 1,277 ಜನರು ಗಾಯಗೊಂಡಿದ್ದಾರೆ. ಇನ್ನು ಇರಾನ್‌ನ ದಾಳಿಯಲ್ಲಿ 14 ಇಸ್ರೇಲಿ ನಾಗರಿಕರು ಸಾವನ್ನಪ್ಪಿ, 390 ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
ಜನತೆಗೆ ಸೂರು ನೀಡುವುದೇ ನನ್ನ ಆದ್ಯತೆ: ನೂತನ ಆಯುಕ್ತ ಕೆ.ಆರ್‌.ರಕ್ಷಿತ್‌
ಜಪಾನಿನ ಹೊಕ್ಕೈಡೋನಲ್ಲಿ 6.1 ತೀವ್ರತೆಯ ಭೂಕಂಪ
ಮೈಸೂರಿನಲ್ಲಿ ಡ್ರಗ್ಸ್ ದಂಧೆ – CBI ತನಿಖೆಗೆ ಯದುವೀರ್ ಒತ್ತಾಯ
ಒಬ್ಬರಿಗೆ ” ಟೇಕನ್ ಫ಼ಾರ್ ಗ್ರಾಂಟೆಡ್ ” ಆಗುವ ಮುನ್ನ
ಪ್ಯಾರಿಸ್ ಡೈಮಂಡ್ ಲೀಗ್‌ : ಬಂಗಾರ ಗೆದ್ದ ನೀರಜ್ ಚೋಪ್ರಾ
TAGGED:breakingnewsIran-Israeli attacklatestnewsOperation Rising Lionಇರಾನ್‌–ಇಸ್ರೇಲ್‌
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaUttara Kannada

3.5 ಲಕ್ಷ ಲಂಚ ಸ್ವೀಕಾರ – ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Team Varthaman
Team Varthaman
September 5, 2025
“ನಮ್ಮ ನಡುವೆ ಭಿನ್ನಾಭಿಪ್ರಾಯವೇ ಇಲ್ಲ”: ಸಿಎಂ–ಡಿಸಿಎಂ
CETನಲ್ಲಿ ಕಡಿಮೆ ಅಂಕ: ಮಗಳು ಹಾಗೂ ತಾಯಿ ಆತ್ಮಹತ್ಯೆಗೆ ಶರಣು
ರಾಜ್ಯದ ಹಲವೆಡೆ ವಾರಪೂರ್ತಿ ಮಳೆಯ ಮುನ್ಸೂಚನೆ
ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ನಿಧನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?