By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಇಸ್ರೇಲ್ ದಾಳಿ: ಇರಾನ್ ಪ್ಯಾರಾಮಿಲಿಟರಿ ಮುಖ್ಯಸ್ಥ ಸೇರಿದಂತೆ 3 ಜನ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Latest News > ಇಸ್ರೇಲ್ ದಾಳಿ: ಇರಾನ್ ಪ್ಯಾರಾಮಿಲಿಟರಿ ಮುಖ್ಯಸ್ಥ ಸೇರಿದಂತೆ 3 ಜನ ಸಾವು
Latest NewsTrending

ಇಸ್ರೇಲ್ ದಾಳಿ: ಇರಾನ್ ಪ್ಯಾರಾಮಿಲಿಟರಿ ಮುಖ್ಯಸ್ಥ ಸೇರಿದಂತೆ 3 ಜನ ಸಾವು

Team Varthaman
Last updated: June 13, 2025 5:45 AM
Team Varthaman
Published: June 13, 2025
Share
SHARE

ಟೆಹ್ರಾನ್, ಜೂನ್ 13 – ಇರಾನ್‌ನ ಪರಮಾಣು ಶಸ್ತ್ರಾಸ್ತ್ರ ಹಾಗೂ ಸೈನಿಕ ನೆಲೆಗಳ ಮೇಲೆ ಇಸ್ರೇಲ್ ಭೀಕರ ವಾಯುದಾಳಿ ನಡೆಸಿದ್ದು, ಈ ದಾಳಿಯಲ್ಲಿ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಹಾಗೂ ಇಬ್ಬರು ಪರಮಾಣು ವಿಜ್ಞಾನಿಗಳು ಸಾವನ್ನಪ್ಪಿದ್ದಾರೆ.

“ಆಪರೇಷನ್ ರೈಸಿಂಗ್ ಲಯನ್” ಎಂಬ ಹೆಸರಿನಲ್ಲಿ ನಡೆದ ಈ ದಾಳಿಯಲ್ಲಿ ಇಸ್ರೇಲ್ ಡಜನ್‌ಗಟ್ಟಲೆ ಫೈಟರ್ ಜೆಟ್‌ಗಳನ್ನು ಬಳಸಿದ್ದು, ಟೆಹ್ರಾನ್‌ನ ಅಣುಶಕ್ತಿ ಸೌಕರ್ಯಗಳು ಹಾಗೂ ಕ್ಷಿಪಣಿ ತಯಾರಿ ಕೇಂದ್ರಗಳು ಗಂಭೀರ ಹಾನಿಗೆ ಒಳಗಾಗಿವೆ. ಇರಾನ್ ಈ ದಾಳಿಯನ್ನು ದೃಢಪಡಿಸಿದ್ದು, ಯುರೇನಿಯಂ ಸಂಗ್ರಹಣಾ ಘಟಕಗಳಿಗೂ ನಾಶವುಂಟಾಗಿದೆ ಎಂದು ವರದಿಯಾಗಿದೆ.

Join WhatsApp Group

ಇಸ್ರೇಲ್ ಮಿಲಿಟರಿ ಮೂಲಗಳ ಪ್ರಕಾರ, ಇರಾನ್ ಸುಮಾರು 15 ಪರಮಾಣು ಬಾಂಬ್‌ಗಳನ್ನು ತಯಾರಿಸಲು ಬೇಕಾದ ಸಾಮಗ್ರಿಗಳನ್ನು ಸಂಗ್ರಹಿಸಿದ್ದಂತೆ. ಈ ಹಿನ್ನೆಲೆಯಲ್ಲೇ ಇಸ್ರೇಲ್ ಈ ದಾಳಿಯನ್ನು ನಡೆಸಿದೆ. ಈ ಕಾರ್ಯಾಚರಣೆಯು ಇರಾನ್‌ನ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಯನ್ನು ತಡೆಗಟ್ಟುವ ಉದ್ದೇಶದಿಂದ ನಡೆದದ್ದು.

ಈ ದಾಳಿಯಲ್ಲಿ ಪ್ಯಾರಾಮಿಲಿಟರಿ ಮುಖ್ಯಸ್ಥ ಹೊಸೇನ್ ಸಲಾಮಿ ಜತೆಗೂಡಾಗಿ, ಪರಮಾಣು ಸಂಶೋಧನೆಗೆ ಪ್ರಮುಖ ಪಾತ್ರವಹಿಸಿದ್ದ ಇಬ್ಬರು ವಿಜ್ಞಾನಿಗಳೂ ಸಾವಿಗೀಡಾಗಿರುವ ಸಾಧ್ಯತೆ ಇದೆ.ಇದನ್ನು ಓದಿ –ಅಹಮದಾಬಾದ್ ವಿಮಾನ ದುರಂತ: ಅಪಘಾತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಭಾರತೀಯರಿಗೆ ಎಚ್ಚರಿಕೆ ಸೂಚನೆ
ಈ ಘಟನೆಯು ಮಧ್ಯಪ್ರಾಚ್ಯದಲ್ಲಿ ತೀವ್ರ ಬಿಕ್ಕಟ್ಟಿಗೆ ಕಾರಣವಾಗಿದ್ದು, ಇರಾನ್ ಹಾಗೂ ಇರಾಕ್‌ನಲ್ಲಿರುವ ಭಾರತೀಯರಿಗೆ ಭಾರತ ರಾಯಭಾರಿ ಕಚೇರಿಗಳು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿವೆ. ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಹೋಗಬಾರದು ಮತ್ತು ಸದಾ ರಾಯಭಾರಿ ಕಚೇರಿಗಳೊಂದಿಗೆ ಸಂಪರ್ಕದಲ್ಲಿರಬೇಕು ಎಂಬ ಸಲಹೆ ನೀಡಲಾಗಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಯೋಧರಿಗೆ ಸಿಗುವ ಮದ್ಯದ ರಿಯಾಯಿತಿಗೆ ಕಡಿತ? ತೆರಿಗೆ ಹೆಚ್ಚಿಸಲು ಸರ್ಕಾರದ ಯೋಚನೆ
ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆ: 441 ಕೆಜಿ ಗಾಂಜಾ ವಶಕ್ಕೆ, ಆರೋಪಿ ಬಂಧನ
ಕಾಲುವೆಗೆ ಈಜಲು ಹೋಗಿ ಮೂವರು ಬಾಲಕರ ಜಲ ಸಮಾಧಿ
ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ – ಮೃತರ ಸಂಖ್ಯೆ 274ಕ್ಕೆ ಏರಿಕೆ
ಏಷ್ಯಾಕಪ್ ಪಂದ್ಯದ ಶುಲ್ಕವನ್ನು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್
TAGGED:Hussain salamiIranIranian paramilitary chiefIsraeli attacklatestnewsOperation Rising Lionಆಪರೇಷನ್ ರೈಸಿಂಗ್ ಲಯನ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ಆಹಾರಕ್ಕೆ ರುಚಿ ಹಾಗೂ ವಿಶಿಷ್ಟ ಸುವಾಸನೆ ನೀಡುವ ಜಾಯಿಕಾಯಿ

Team Varthaman
Team Varthaman
June 1, 2025
ಆಟವಾಡುತ್ತಿದ್ದಾಗ ಹೃದಯಾಘಾತ: 9ನೇ ತರಗತಿಯ ವಿದ್ಯಾರ್ಥಿನಿ ದುರ್ಮರಣ
ನಾನು ಕಂಡಂತೆ ಜೀವನ ಶೈಲಿಯಲ್ಲಿ ಬದಲಾವಣೆ.
SSCಯಿಂದ 2,423 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ
ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೆ ಸರ್ಕಾರದ ಆದೇಶ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?