By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಜೂ.೧೮ಕ್ಕೆ ಜೆಎಸ್‌ ಎಸ್‌ ಸಮ್ಮೇಳನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಜೂ.೧೮ಕ್ಕೆ ಜೆಎಸ್‌ ಎಸ್‌ ಸಮ್ಮೇಳನ
KarnatakaMysoreTrending

ಜೂ.೧೮ಕ್ಕೆ ಜೆಎಸ್‌ ಎಸ್‌ ಸಮ್ಮೇಳನ

Team Varthaman
Last updated: June 17, 2025 2:17 PM
Team Varthaman
Published: June 17, 2025
Share
SHARE

ಮೈಸೂರು: ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ, ಜೆಎಸ್‌ಎಸ್ ಔಷಧ ವಿಜ್ಞಾನ ಸಂಸ್ಥೆ ಇವುಗಳ ಸಹಯೋಗದಲ್ಲಿ ನಗರದ ಜೆಎಸ್‌ಎಸ್ ಫಾರ್ಮಸಿ ಕಾಲೇಜಿನ ಆವರಣಲ್ಲಿ ಜೂ.೧೮ರಂದು ‘ಉತ್ತಮ ಉತ್ಪಾದನಾ ಅಭ್ಯಾಸಗಳ ಮೂಲಕ ಔಷಧಿ ಗುಣಮಟ್ಟದ ಭರವಸೆ ಹೆಚ್ಚಿಸುವುದು ಮತ್ತು ಪರಿಷ್ಕೃತ ಔಷಧಿಯ ತಂತ್ರಜ್ಞಾನ ನವೀಕರಣ ಸಹಾಯ ಯೋಜನೆ’ ಎಂಬ ವಿಷಯದ ಕುರಿತು ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಎಂ.ಪ್ರಮೋದ್‌ಕುಮಾರ್ ತಿಳಿಸಿದರು.


ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಮುಖ್ಯಅತಿಥಿಯಾಗಿ ಐಪಿಎ ರಾಜ್ಯ ಶಾಖೆಯ ಸದಸ್ಯ ಕಾರ್ಯದರ್ಶಿ ಡಾ.ರಮೇಶ್, ಸಿಡಿಎಸ್‌ಸಿಒ ಉಪ ಔಷಧ ನಿಯಂತ್ರಕ ರಾಜಶೇಖರ್, ಕರ್ನಾಟಕ ಸರ್ಕಾರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಹೆಚ್ಚುವರಿ ಔಷಧ ನಿಯಂತ್ರಕ ಡಾ.ಎಸ್.ಉಮೇಶ್, ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಕುಲಪತಿ ಡಾ.ಬಸವನ ಗೌಡಪ್ಪ ಪಾಲ್ಗೊಳ್ಳಲಿದ್ದಾರೆ. ಐಪಿಎ ರಾಜ್ಯ ಶಾಖೆಯ ಅಧ್ಯಕ್ಷ ಡಾ.ಖಾಲಿದ್ ಅಹ್ಮದ್ ಖಾನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Join WhatsApp Group


ಜೂ.೨೧ರಂದು ಬೆಳಿಗ್ಗೆ ೧೦.೩೦ಕ್ಕೆ ಜೆಎಸ್‌ಎಸ್ ಫಾರ್ಮಸಿ ಕಾಲೇಜಿನ ಆವರಣಲ್ಲಿ ಫೋರಂ ಫಾರ್ ಫಾರ್ಮಾ ಕ್ವಾಲಿಟಿ ಲೀಡರ್ರ್ಸ್‌ ಸಭೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಜೆಎಸ್‌ಎಸ್ ಎಎಚ್‌ಇಆರ್‌ನ  ಪ್ರೋ ಚಾನ್ಸೆಲರ್ ಡಾ.ಬಿ.ಸುರೇಶ್ ಉದ್ಘಾಟಿಸಲಿದ್ದಾರೆ. ಔಷಧ ಕಂಪನಿಗಳ ಪ್ರಮುಖರು ಮತ್ತು ತಜ್ಞರು ‘ಔಷಧ ಉದ್ಯಮದಲ್ಲಿನ ಸವಾಲುಗಳು ಮತ್ತು ಅವಕಾಶಗಳು, ತಾಂತ್ರಿಕತೆುಂ ಪ್ರಗತಿ, ಜಾಗತಿಕ ಮಾರುಕಟ್ಟೆಯಲ್ಲಿ ನಿರೀಕ್ಷೆಗಳು, ಗುಣಮಟ್ಟದ ವ್ಯವಸ್ಥೆಗಳು, ವಿದ್ಯಾಸಂಸ್ಥೆ-ಉದ್ಯಮಗಳ ಸಹಕಾರವನ್ನು ಬಲಪಡಿಸುವುದು ಮತ್ತಿತರ ವಿಷಯಗಳ ಕುರಿತು ಸಭೆಯಲ್ಲಿ ಸಂವಾದ ನಡೆಸಲಾಗುವುದು ಎಂದು ತಿಳಿಸಿದರು.ಇದನ್ನು ಓದಿ –ಮೋದಿ ಕಪ್‌ ದೇಹದಾಡ್ಯ ಸ್ಪರ್ಧೆಯ ಭಿತ್ತಿಪತ್ರ ಬಿಡುಗಡೆ

ಸುದ್ದಿಗೋಷ್ಠಿಯಲ್ಲಿ ಜೆಎಸ್‌ಎಸ್ ಫಾರ್ಮಸಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಎಸ್.ಎನ್.ಮಂಜುಳಾ, ಸಹ ಪ್ರಾಧ್ಯಾಪಕ ಡಾ.ಆರ್.ಎಸ್.ಸವಿತಾ, ಡಾ.ಅಮಿತ್ ಬಿ.ಪಾಟೀಲ್, ನವೀನ್ ಹಾಜರಿದ್ದರು.

  • ಬಿಡದಿ ಟೌನ್‌ಶಿಪ್‌: ಭೂಮಿ ನೀಡುವ ರೈತರ ಜಮೀನು ಪಡೆಯುತ್ತೇವೆ – ಡಿಕೆಶಿ
    by Team Varthaman
    August 11, 2026
  • ರಾಜ್ಯಕ್ಕೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು?
    by Team Varthaman
    August 11, 2026
  • ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
    by Team Varthaman
    August 11, 2026
  • ‘ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು’: ಡಿಕೆಶಿ ಆರೋಪ
    by Team Varthaman
    August 10, 2026
  • ‘ಆಪರೇಷನ್ ಮುಕ್ತ’; 4 ಶಂಕಿತ ಬಾಂಗ್ಲಾದೇಶಿ ವಶಕ್ಕೆ
    by Team Varthaman
    August 8, 2026
ಲಾರಿ–ಬೈಕ್ ಡಿಕ್ಕಿ: ಮೂವರು ಸಾವು
ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್, ವಿನಯ್ ಗೌಡ ವಿರುದ್ಧ ಆರ್ಮ್ಸ್ ಆಕ್ಟ್ ಅಡಿ FIR
ಮುಂಬೈ ಏರ್‌ಪೋರ್ಟ್‌ನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ
ಎನ್‌ಡಿಎ 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ
TAGGED:JSS conferencelatestnewsMysore Newsಜೆಎಸ್‌ ಎಸ್‌ ಸಮ್ಮೇಳನ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Politics

ಬೆಳಗಾವಿಯಲ್ಲಿ ಡಿಕೆಶಿಯ ಭೋಜನಕೂಟ ಶಕ್ತಿ ಪ್ರದರ್ಶನ

Team Varthaman
Team Varthaman
December 12, 2025
ರಾಜ್ಯದಲ್ಲಿ ಸಾಧಾರಣ ಮಳೆ – 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ
ಡೈಮಂಡ್ ಲೀಗ್‌ ನಲ್ಲಿ ಇತಿಹಾಸ: 90 ಮೀ. ಎಸೆದ ನೀರಜ್ ಚೋಪ್ರಾ
ಹಿರಿಯ ನಟಿ ಸರೋಜಾದೇವಿ ನಿಧನ
ಹುಲಿಗಳ ಸಾವಿಗೆ ಕಾರಣವಾಯಿತು ಕರ್ತವ್ಯಲೋಪ: DCF ಅಮಾನತು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?