By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    April 12, 2026
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
  • Sports
  • National
  • International
  • Crime
Reading: ಕಸಾಪ ಆಡಳಿತಾಧಿಕಾರಿಯಾಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕಾರ : ಜೋಷಿಗೆ ಮುಖಭಂಗ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಕಸಾಪ ಆಡಳಿತಾಧಿಕಾರಿಯಾಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕಾರ : ಜೋಷಿಗೆ ಮುಖಭಂಗ
BengaluruKarnataka

ಕಸಾಪ ಆಡಳಿತಾಧಿಕಾರಿಯಾಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕಾರ : ಜೋಷಿಗೆ ಮುಖಭಂಗ

Team Varthaman
Last updated: October 28, 2025 8:18 PM
Team Varthaman
Published: October 28, 2025
Share
SHARE

ಬೆಂಗಳೂರು :ಮಹೇಶ್ ಜೋಶಿ ಆಡಳಿತಾವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ನೂತನ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆದೇಶದ ಬೆನ್ನಲ್ಲೇ ಕೆ.ಎಂ. ಗಾಯತ್ರಿ ಅವರು ಕ.ಸಾ.ಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು.

ಕ.ಸಾ.ಪ ದಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳ ವಿಚಾರಣೆಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ಆದೇಶ ಹೊರಡಿಸಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.

Join WhatsApp Group

ವಿಚಾರಣೆಗೆ ಸಂಬಂಧಿಸಿದಂತೆ ಕಸಾಪದವರು ನಿಗದಿತ ಕಾಲಾವಧಿಯಲ್ಲಿ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಈ ಶಿಫಾರಸು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಪ್ರಸ್ತುತ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಅವರಿಗೆ ತೀವ್ರ ಮುಖಭಂಗವಾಗಿದೆ.

ಮುಂದಿನ ಮೂರು ತಿಂಗಳವರೆಗೆ ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಯುವವರೆಗೆ ಆಡಳಿತಾಧಿಕಾರಿಯಾಗಿ ಗಾಯತ್ರಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

  • ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ
    by Team Varthaman
  • ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
    by Team Varthaman
  • PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    by Team Varthaman
  • ಯಮುನಾ ನದಿಯಲ್ಲಿ ಬೋಟ್ ದುರಂತ; 10 ಸಾವು, 5 ನಾಪತ್ತೆ
    by Team Varthaman
  • ಬೆಂ–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲುಗೆ ಅಸ್ತು
    by Team Varthaman
ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ
ಈಜಲು ಹೋದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು
KRS ಜಲಾಶಯ ಬಹುಮಟ್ಟಿಗೆ ಭರ್ತಿ: ನೀರು ಬಿಡುಗಡೆ ಸಾಧ್ಯತೆ
ಬೆಂಗಳೂರು ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳ ಪ್ರಾರಂಭ
TAGGED:AdministratorK.M. Gayatrilatestnewsಕಸಾಪ ಆಡಳಿತಾಕೆ.ಎಂ.ಗಾಯತ್ರಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrendingWeather

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ

Team Varthaman
Team Varthaman
May 19, 2025
ಧರ್ಮಸ್ಥಳ ಪ್ರಕರಣ: ಇಂದು 11ನೇ ಪಾಯಿಂಟ್‌ನಲ್ಲಿ ಉತ್ಖನನ ಆರಂಭಿಸಿದ ಎಸ್‌ಐಟಿ
ಇಂದೂ ಗುಡುಗು ಸಹಿತ ಮಳೆ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಸಿಎಂ ಜೋತೆ ಕದ್ದುಮುಚ್ಚಿ ಮಾತನಾಡಿಲ್ಲ: ಡಿಸಿಎಂ ಡಿ.ಕೆ.ಶಿ
ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಇನ್ನಿಲ್ಲ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?