By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಕಬಿನಿ ಜಲಾಶಯ ಭರ್ತಿಯ ಹಂತದಲ್ಲಿ, ಹೇಮಾವತಿಗೂ ಒಳಹರಿವು ಹೆಚ್ಚಳ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಕಬಿನಿ ಜಲಾಶಯ ಭರ್ತಿಯ ಹಂತದಲ್ಲಿ, ಹೇಮಾವತಿಗೂ ಒಳಹರಿವು ಹೆಚ್ಚಳ
KarnatakaLatest NewsMysoreTrending

ಕಬಿನಿ ಜಲಾಶಯ ಭರ್ತಿಯ ಹಂತದಲ್ಲಿ, ಹೇಮಾವತಿಗೂ ಒಳಹರಿವು ಹೆಚ್ಚಳ

Team Varthaman
Last updated: May 31, 2025 4:17 AM
Team Varthaman
Published: May 31, 2025
Share
SHARE

ಮೈಸೂರು: ಕಾವೇರಿ ಕಣಿವೆಯಲ್ಲಿ ಮುಂಗಾರಿನ ಮಳೆ ಸಂತಸ ತಂದಿದ್ದು, ಕೇವಲ ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಭರ್ತಿಯಾಗುವ ಹಂತಕ್ಕೆ ಬಂದಿದೆ. ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಜಲಾಶಯದಲ್ಲಿ ಈಗಾಗಲೇ 2,280 ಅಡಿ ಮಟ್ಟದ ನೀರು ಸಂಗ್ರಹವಾಗಿದೆ, ಈ ಜಲಾಶಯದ ಸಂಪೂರ್ಣ ಸಾಮರ್ಥ್ಯ 2,284 ಅಡಿಗಳು.

ಮುಂಜಾಗೃತ ಕ್ರಮವಾಗಿ, ಕಬಿನಿ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‌ಗಳ ಮೂಲಕ 8,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಕೇರಳದ ವಯನಾಡಿನಲ್ಲಿ ಉತ್ತಮ ಮಳೆಯಿರುವುದರಿಂದ ಒಳಹರಿವು 18,018 ಕ್ಯೂಸೆಕ್ ಆಗಿದೆ ಮತ್ತು ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Join WhatsApp Group

ಹಾಸನದಲ್ಲಿ ಹೇಮಾವತಿ ಜಲಾಶಯಕ್ಕೂ ಉತ್ತಮ ಒಳಹರಿವು

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯು ಮುಂದುವರಿದಿದೆ. ಸಕಲೇಶಪುರ, ಆಲೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಉತ್ತಮ ಒಳಹರಿವು ಬಂದಿದೆ. ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ನೀರು ಹರಿದುಬರುತ್ತಿದೆ.

ಈ ಜಲಾಶಯದಲ್ಲಿ ಗರಿಷ್ಠ 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದರೆ, ಪ್ರಸ್ತುತ 23.661 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟ 2922 ಅಡಿಗಳಾಗಿದ್ದು, ಪ್ರಸ್ತುತ ನೀರಿನ ಮಟ್ಟ 2905.85 ಅಡಿಯಾಗಿದೆ. ನದಿಗೆ 3,875 ಕ್ಯೂಸೆಕ್ ನೀರು ಹೊರಹರಿಯುತ್ತಿದೆ.ಇದನ್ನು ಓದಿ –ಜೂನ್ 2ರವರೆಗೆ ಭಾರಿ ಮಳೆ

ಈ ಮಳೆ ಜಲಾಶಯಗಳಿಗೆ ಹೊಸ ಜೀವ ನೀಡಿದ್ದು, ಕೃಷಿಗೆ, ನೀರಿನ ಅಗತ್ಯತೆಗಳಿಗೆ ಸಹಕಾರಿಯಾಗಲಿದೆ.

  • ಮುಂಗಾರು ಅಬ್ಬರ: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    by Team Varthaman
    June 8, 2026
  • ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ
    by Team Varthaman
    June 6, 2026
  • ರಾಜ್ಯಸಭೆ ಟಿಕೆಟ್‌ಗೆ ಸುಮಲತಾ ಲಾಬಿ; ಬಿಜೆಪಿ ವರಿಷ್ಠರ ಮೇಲೆ ಒತ್ತಡ
    by Team Varthaman
    June 6, 2026
  • ರಾಜ್ಯಕ್ಕೆ ಮುಂಗಾರು ಎಂಟ್ರಿ; ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ
    by Team Varthaman
    June 6, 2026
  • UG-CET ಫಲಿತಾಂಶ ಪ್ರಕಟ; 2 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭ್ಯ
    by Team Varthaman
    June 6, 2026
ವಿಮಾನ ಪತನ : ಮಹಾರಾಷ್ಟ್ರ DCM ಅಜಿತ್‌ ಪವಾರ್‌ ಸೇರಿ ಐವರ ದುರ್ಮರಣ
ಸಿಎಂ ತವರು ಜಿಲ್ಲೆಯಲ್ಲೇ 2 ಕೋಟಿ ಮೌಲ್ಯದ ನಕಲಿ ತಂಬಾಕು ವಶಕ್ಕೆ
ಚಾಮುಂಡಿ ಬೆಟ್ಟದಲ್ಲಿ ಅಸಭ್ಯ ವರ್ತನೆ ಮಾಡಿದ ಹೊರರಾಜ್ಯದ ಯುವಕರು ವಶಕ್ಕೆ
ರಾಜ್ಯದಲ್ಲಿ ಮಳೆಯ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ
TAGGED:breakingnewsHemavatiKabiniKabini reservoirlatestnewsWeather Forecast
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
EducationKarnatakaTrending

CUET UG 2025 ಪ್ರವೇಶ ಪತ್ರ ಬಿಡುಗಡೆ

Team Varthaman
Team Varthaman
May 11, 2025
ಬಾಳೆದಿಂಡಿನ ಸಾಂಬಾರ್ ಅತ್ಯುತ್ತಮ ಕಿಡ್ನಿ ಕ್ಲೀನ‌ರ್ !!!
ಶಿವರಾತ್ರಿ…. ಶಿವನ ಆರಾಧನೆಯ ದಿನ
ಪೊಲೀಸ್ ಸಿಬ್ಬಂದಿಗಳಿಗೆ ಊಟದ ಭತ್ಯೆ ₹200ರಿಂದ ₹300ಕ್ಕೆ ಹೆಚ್ಚಳ
ಪೆಟ್ರೋಲ್‌, ಡೀಸೆಲ್ ತೆರಿಗೆ ಕಡಿತ ಇಲ್ಲ: ಸಿದ್ದರಾಮಯ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?