By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಕರ್ನಾಟಕ ಬಂದ್ – ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಪೊಲೀಸ್ ವಶಕ್ಕೆ.!
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಕರ್ನಾಟಕ ಬಂದ್ – ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಪೊಲೀಸ್ ವಶಕ್ಕೆ.!
BengaluruKarnatakaTrending

ಕರ್ನಾಟಕ ಬಂದ್ – ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಪೊಲೀಸ್ ವಶಕ್ಕೆ.!

Team Varthaman
Last updated: March 31, 2025 1:26 PM
Team Varthaman
Published: March 22, 2025
Share
karnataka bandh
SHARE

ಬೆಂಗಳೂರು: ಕನ್ನಡಿಗರ ಮೇಲೆ ಎಂಇಎಸ್ ದರ್ಪ, ದೌರ್ಜನ್ಯ ಖಂಡಿಸಿ ಕನ್ನಡ ನಾಡು, ನೆಲ, ಜಲ, ಭಾಷೆ ರಕ್ಷಣೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್ ಹೋರಾಟ ತೀವ್ರಗೊಂಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಟೌನ್ ಹಾಲ್ ಮುಂಭಾಗದಿಂದ ನಡೆಯಬೇಕಿದ್ದ ಪ್ರತಿಭಟನಾ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದ SSLC ಪರೀಕ್ಷೆ ಆರಂಭ: ಅಕ್ರಮ ತಡೆಯಲು ವೆಬ್ ಸ್ಟ್ರೀಮಿಂಗ್ ವ್ಯವಸ್ಥೆ

ಮೆರವಣಿಗೆ ಆರಂಭಕ್ಕೂ ಮುನ್ನವೇ ಪೊಲೀಸರು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಅವರನ್ನು ವಶಕ್ಕೆ ಪಡೆದಿದ್ದಾರೆ. ವಾಟಾಳ್ ನಾಗರಾಜ್ ಸೇರಿದಂತೆ ಹಲವು ನಾಯಕರು ಟೌನ್ ಹಾಲ್ ಬಳಿ ತಮ್ಮ ವಾಹನದಲ್ಲಿ ಆಗಮಿಸುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ವಾಟಾಳ್ ನಾಗರಾಜ್ ಕಾರಿನಿಂದ ಇಳಿಯುತ್ತಿದ್ದಂತೆಯೇ ವಶಕ್ಕೆ ಪಡೆದರು. ಮಾತನಾಡಲು ಅವಕಾಶ ನೀಡದೇ ಬಸ್ ನಲ್ಲಿ ತುಂಬಿದ್ದಾರೆ.

ಇದೇ ವೇಳೆ ಸಾ.ರಾ.ಗೋವಿಂದು ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್, ನಮಗೆ ಯಾವ ಕಾರಣಕ್ಕೆ ವಶಕ್ಕೆ ಪಡೆಯುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದರು ಅದನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದ್ದಾರೆ. ಸರ್ಕಾರ ಪೊಲೀಸರನ್ನು ಬಳಸಿಕೊಂಡು ನಮ್ಮನ್ನು ಬಂಧಿಸುತ್ತಿದೆ. ಪೊಲೀಸರು ನಮ್ಮ ಮೇಲೆ ದರ್ಪ ಮೆರೆಯುತ್ತಿದ್ದಾರೆ ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಮುಂಗಾರು ಅಬ್ಬರ: 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
  • ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ
  • ರಾಜ್ಯಸಭೆ ಟಿಕೆಟ್‌ಗೆ ಸುಮಲತಾ ಲಾಬಿ; ಬಿಜೆಪಿ ವರಿಷ್ಠರ ಮೇಲೆ ಒತ್ತಡ
  • ರಾಜ್ಯಕ್ಕೆ ಮುಂಗಾರು ಎಂಟ್ರಿ; ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ
  • UG-CET ಫಲಿತಾಂಶ ಪ್ರಕಟ; 2 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭ್ಯ
  • ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ: ಸಿಎಂ ಡಿಕೆಶಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ
ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ಬಳಿಕ ಸಾವು
ತಿರುಪತಿ ಲಡ್ಡು ಕಲಬೆರಕೆ: ನಾಯ್ಡು ಗಂಭೀರ ಆರೋಪ
ಕೆ. ಸುಧಾಕರ್ ಹೆಸರು ಉಲ್ಲೇಖಿಸಿ ಕಾರು ಚಾಲಕ ಆತ್ಮಹತ್ಯೆ
ಸಚಿವ ಆರ್.ಬಿ. ತಿಮ್ಮಾಪುರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಮಾಜಿ MLC ಮನೆ ಹಾಗೂ PES ಶಿಕ್ಷಣ ಸಂಸ್ಥೆ ಮೇಲೆ IT ದಾಳಿ

Team Varthaman
Team Varthaman
September 24, 2025
ಮೈಸೂರಲ್ಲಿ ಲಾರಿ ಸಂಚಾರ ಬಂದ್
ಮೆಟ್ರೋ ಹಳದಿ ಮಾರ್ಗ : ಡಿ. 22ರಿಂದ 12 ನಿಮಿಷಕ್ಕೊಂದು ರೈಲು?
USA ಎಚ್-1ಬಿ ವೀಸಾ ಶುಲ್ಕ ಹೆಚ್ಚಳ: ತಂತ್ರಜ್ಞಾನ ಉದ್ಯೋಗಿಗಳಿಗೆ ಹೊಸ ಸವಾಲು
ಗುಪ್ತಚರ ಇಲಾಖೆ: 3717 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?