By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಆರೋಗ್ಯ ಭಾಗ್ಯ
    March 1, 2026
    ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ 
    February 26, 2026
    ಸರ್ವರೋಗ ನಿವಾರಿಣಿ ಬಿಲ್ವಪತ್ರೆ
    February 22, 2026
    ಮಕ್ಕಳು ತಾಯಿಯ ಪ್ರತಿಬಿಂಬ 
    February 20, 2026
    ಮಕ್ಕಳ ಬಾಲ್ಯ
    February 15, 2026
  • Sports
  • National
  • International
  • Crime
Reading: ಕರ್ನಾಟಕ ಬಜೆಟ್ 2026-27 : ಜಿಲ್ಲಾವಾರು ಅನುದಾನದ ವಿವರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಕರ್ನಾಟಕ ಬಜೆಟ್ 2026-27 : ಜಿಲ್ಲಾವಾರು ಅನುದಾನದ ವಿವರ
BengaluruMain News

ಕರ್ನಾಟಕ ಬಜೆಟ್ 2026-27 : ಜಿಲ್ಲಾವಾರು ಅನುದಾನದ ವಿವರ

Team Varthaman
Last updated: March 6, 2026 8:03 PM
Team Varthaman
Published: March 6, 2026
Share
SHARE

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ಇಂದು ದಾಖಲೆಯ 17ನೇ ಬಜೆಟ್ ಮಂಡಿಸಿದ್ದು, ವಿವಿಧ ಜಿಲ್ಲೆಗಳ ಅಭಿವೃದ್ಧಿಗಾಗಿ ಹಲವು ಯೋಜನೆಗಳು ಮತ್ತು ಅನುದಾನಗಳನ್ನು ಘೋಷಿಸಿದ್ದಾರೆ.

ನೀರಾವರಿ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಜಿಲ್ಲೆಗಳಿಗೆ ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ.

ಬೆಂಗಳೂರು ನಗರದಲ್ಲಿ ವೃಷಭಾವತಿ ವ್ಯಾಲಿಯ ಗೋಪಾಲಪುರ ಕೆರೆಯಿಂದ 119 ಕೆರೆಗಳಿಗೆ ಏತ ನೀರಾವರಿ ಯೋಜನೆ ಜಾರಿಯಾಗಲಿದೆ. ಜೊತೆಗೆ ಸಿಲ್ಕ್‌ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೆ ಹೊರ ವರ್ತುಲ ರಸ್ತೆಯನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯತೆಗಳನ್ನೂ ಪರಿಶೀಲಿಸಲಾಗುತ್ತದೆ.

Join WhatsApp Group

ಬೆಳಗಾವಿ ಜಿಲ್ಲೆಯಲ್ಲಿ ಹಲವಾರು ಏತ ನೀರಾವರಿ ಯೋಜನೆಗಳು, ಕೆರೆ ತುಂಬಿಸುವ ಕಾಮಗಾರಿಗಳು ಹಾಗೂ ಸೇತುವೆ-ಬ್ಯಾರೇಜ್ ನಿರ್ಮಾಣ ಕಾಮಗಾರಿಗಳನ್ನು ಘೋಷಿಸಲಾಗಿದೆ. ಜೊತೆಗೆ ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆ ನಿವಾರಣೆಗೆ “ಫಲಧಾರೆ” ಶಿಬಿರಗಳನ್ನು ಆಯೋಜಿಸಲಾಗುತ್ತದೆ.

ವಿಜಯಪುರ ಜಿಲ್ಲೆಯಲ್ಲಿ ಬೂದಿಹಾಳ-ಪೀರಾಪುರ ಸೇರಿದಂತೆ ಹಲವು ಏತ ನೀರಾವರಿ ಯೋಜನೆಗಳನ್ನು ವಿಸ್ತರಿಸಲಾಗುತ್ತದೆ. ಜೊತೆಗೆ ವಿಜಯಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತದೆ.

ಯಾದಗಿರಿ ಜಿಲ್ಲೆಯಲ್ಲಿ ದೇವತ್ಕಲ್ ಹಾಗೂ ಕರ್ನಾಳ್ ಏತ ನೀರಾವರಿ ಯೋಜನೆಗಳು ಹಾಗೂ ಬೋರಿ ಕೆರೆ ತುಂಬಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತದೆ.

ರಾಯಚೂರು ಜಿಲ್ಲೆಯಲ್ಲಿ ಹಲವು ಕೆರೆ ತುಂಬಿಸುವ ಯೋಜನೆಗಳು, ಏತ ನೀರಾವರಿ ಯೋಜನೆಗಳು ಹಾಗೂ ಸೇತುವೆ-ಬ್ಯಾರೇಜ್ ನಿರ್ಮಾಣ ಕಾಮಗಾರಿಗಳನ್ನು ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪರಿಸರ ಸ್ನೇಹಿ ವಸತಿ ಹಾಗೂ ಪ್ರವಾಸಿ ಮಾಹಿತಿ ಕೇಂದ್ರಗಳನ್ನು ನಿರ್ಮಿಸಲಾಗುತ್ತದೆ.

ಹಾಸನ ಜಿಲ್ಲೆಯಲ್ಲಿ ಮಲ್ಲಿಪಟ್ಟಣ ಯೋಜನೆ, ಕುಡಿಯುವ ನೀರಿನ ಯೋಜನೆಗಳು ಹಾಗೂ ಹಲವಾರು ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ. ತುಮಕೂರು ಜಿಲ್ಲೆಯಲ್ಲಿ ಅಮಾನಿಕೆರೆ ಹಾಗೂ ಚಿಕ್ಕನಾಯಕನಹಳ್ಳಿ ಕುಡಿಯುವ ನೀರಿನ ಯೋಜನೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಘೋಷಿಸಲಾಗಿದೆ.

ರಾಮನಗರದಲ್ಲಿ ಆರ್ಕಾವತಿ ನದಿ ತೀರ ಅಭಿವೃದ್ಧಿ ಯೋಜನೆ ಹಾಗೂ ಹಲವಾರು ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್.ಎಸ್ ಹಾಗೂ ಹೇಮಾವತಿ ಯೋಜನೆಗಳಡಿ ನಾಲೆಗಳ ಆಧುನೀಕರಣ ಮತ್ತು ನೀರಾವರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.

ಮೈಸೂರು ಜಿಲ್ಲೆಯಲ್ಲಿ ಕಾಲುವೆಗಳ ಆಧುನೀಕರಣ, ಏತ ನೀರಾವರಿ ಯೋಜನೆಗಳು, ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಜೊತೆಗೆ ಮೈಸೂರು ಮತ್ತು ಕಲಬುರಗಿಯಲ್ಲಿ ಯುವಕರಿಗೆ ತರಬೇತಿ ನೀಡುವ ಯೂತ್ ಇಂಪ್ಯಾಕ್ಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಈ ಬಜೆಟ್‌ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ನೀರಾವರಿ, ಕುಡಿಯುವ ನೀರು, ಆರೋಗ್ಯ, ಶಿಕ್ಷಣ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಘೋಷಿಸಲಾಗಿದೆ.

  • ಕರ್ನಾಟಕ ಬಜೆಟ್ 2026-27 : ಜಿಲ್ಲಾವಾರು ಅನುದಾನದ ವಿವರ
    by Team Varthaman
  • ಸಿದ್ದು ಬಜೆಟ್‌ನಲ್ಲಿ 7 ಹೊಸ ಯೋಜನೆಗಳು ಘೋಷಣೆ
    by Team Varthaman
  • ಸುಖೋಯ್ Su-30 ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ
    by Team Varthaman
  • ಹೃದಯಾಘಾತಕ್ಕೆ ನವವಿವಾಹಿತ ಬಲಿ
    by Team Varthaman
  • ಹಾಸನ ಪಾಲಿಕೆ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ
    by Team Varthaman
ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಜಯ
ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಶಿಶು ದುರ್ಮರಣಕ್ಕೆ ಶಿಕಾರ
ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ನೀಡುತ್ತೇವೆ ಎಂದು ನಾವು ಹೇಳಿಲ್ಲ: ಡಿಕೆ ಶಿವಕುಮಾರ್
ಆರೋಗ್ಯಕಿಂ ಮಿಗಿಲೇನಿಹುದು
ಸೆ.1ಕ್ಕೆ ಮೈಸೂರಿಗೆ  ರಾಷ್ಟ್ರಪತಿ ಆಗಮನ
TAGGED:breakingnewskarnataka Budget 2026latestnewsಬಜೆಟ್ 2026-27
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ನವರಾತ್ರಿಯ ಮಹಾಗೌರಿ

Team Varthaman
Team Varthaman
September 29, 2025
ಕಸಾಪ ಆಡಳಿತಾಧಿಕಾರಿಯಾಗಿ ಕೆ.ಎಂ.ಗಾಯತ್ರಿ ಅಧಿಕಾರ ಸ್ವೀಕಾರ : ಜೋಷಿಗೆ ಮುಖಭಂಗ
ರಾಜ್ಯದಲ್ಲಿ ಭಾರಿ ಮಳೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಐಪಿಎಲ್ ಬೆಟ್ಟಿಂಗ್ ದಂಧೆ ಎಂಬ ಚಕ್ರವ್ಯೂಹ | IPL Betting
ಲೋನ್ ನೆಪದಲ್ಲಿ ವಂಚನೆ: CID ದಾಳಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?