By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್‌ಗೆ ಸಿಬಿಐ ಸಮನ್ಸ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Trending > ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್‌ಗೆ ಸಿಬಿಐ ಸಮನ್ಸ್
Trending

ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್‌ಗೆ ಸಿಬಿಐ ಸಮನ್ಸ್

Team Varthaman
Last updated: January 6, 2026 4:22 PM
Team Varthaman
Published: January 6, 2026
Share
SHARE

ನವದೆಹಲಿ: ಕರೂರ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷರಾದ ದಳಪತಿ ವಿಜಯ್ ಅವರಿಗೆ ಕೇಂದ್ರ ತನಿಖಾ ದಳ (CBI) ಸಮನ್ಸ್ ಜಾರಿಗೊಳಿಸಿದೆ. ಜನವರಿ 12ರಂದು ನವದೆಹಲಿಯ ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ದಳಪತಿ ವಿಜಯ್ ಅವರೊಂದಿಗೆ ಪಕ್ಷದ ಹಲವು ಪದಾಧಿಕಾರಿಗಳನ್ನೂ ಸಿಬಿಐ ವಿಚಾರಣೆ ನಡೆಸಲಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಚಾರ್ಜ್‌ಶೀಟ್ ಸಲ್ಲಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Join WhatsApp Group

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿಬಿಐ, ವಿಶೇಷ ತನಿಖಾ ತಂಡ (SIT)ದಿಂದ ಈ ಪ್ರಕರಣವನ್ನು ತನ್ನ ವಶಕ್ಕೆ ಪಡೆದಿದೆ.ಇದನ್ನು ಓದಿ –ಜಿಲ್ಲೆಯ ಸಣ್ಣ- ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಡಾ. ಕುಮಾರ

ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರ್‌ನಲ್ಲಿ ವಿಜಯ್ ಪಾಲ್ಗೊಂಡಿದ್ದ ರಾಜಕೀಯ ಸಭೆಯ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 41 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಸಂಬಂಧ ತನಿಖಾ ಸಂಸ್ಥೆ ಸಾಕ್ಷ್ಯ ಸಂಗ್ರಹ ಕಾರ್ಯವನ್ನು ಮುಂದುವರಿಸಿದೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು
ಶಿರೀಶ್ ಚಂದ್ರ ಮುರ್ಮು RBI ಉಪಗವರ್ನರ್ ಆಗಿ ನೇಮಕ
ಹತ್ತೂರಿನ ಸುಗ್ಗಿ ನೋಡುವ ಮೊದಲು ಹೆತ್ತೂರಿನ ಸುಗ್ಗಿ ನೋಡು
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಅರ್ಭಟ: ಮಣ್ಣಗುಂಡಿ ಬಳಿ ಭೂಕುಸಿತ
ರಾಜ್ಯದ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮತ್ತೆ ಜಾರಿ
TAGGED:CBIKarur stampedelatestnewsvijay stampede
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
gold

ದೀಪಾವಳಿಗೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ!

Team Varthaman
Team Varthaman
October 20, 2025
ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ರೂ. ವಂಚನೆಯ ಆರೋಪ
ಮೈಸೂರು: ಚಾಕು ಇರಿದ ಯುವಕ – ಚಿಕಿತ್ಸೆ ಫಲಿಸದೇ ಯುವತಿ ಸಾವು
ಜೀವಕ್ಕೆ ತಂಪು ಜುಟ್ಟಿಗೆ ಭದ್ರ : ’ತಂಗಡಿ
ಪಾಕಿಸ್ತಾನ ಸೇನೆಯ ಆಪ್ತನು ಪಹಲ್ಗಾಮ್ ಹತ್ಯಾಕಾಂಡದ ಮಾಸ್ಟರ್‌ಮೈಂಡ್: ಸೈಫುಲ್ಲಾ ಖಾಲಿದ್ ಎಂಬುದು ದೃಢ!
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?