By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ
KarnatakaMandya

KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ

Team Varthaman
Last updated: June 11, 2026 11:52 AM
Team Varthaman
Published: June 11, 2026
Share
SHARE

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯದ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಸದ್ಯ 81 ಅಡಿಗೆ ಇಳಿದಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಭಾರೀ ಕುಸಿತ ಕಂಡುಬಂದಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಜಲಾಶಯದಲ್ಲಿ 108 ಅಡಿ ನೀರು ಸಂಗ್ರಹವಾಗಿತ್ತು.

Join WhatsApp Group

ಮಳೆಯ ಕೊರತೆಯಿಂದ ಜಲಾಶಯದ ನೀರಿನ ಸಂಗ್ರಹಣೆಯೂ ಗಣನೀಯವಾಗಿ ಕಡಿಮೆಯಾಗಿದ್ದು, ಪ್ರಸ್ತುತ ಕೇವಲ 11.399 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಇದರಲ್ಲಿ ಸುಮಾರು 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿರುವುದರಿಂದ ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಕೇವಲ 6 ಟಿಎಂಸಿಗೆ ಸೀಮಿತವಾಗಿದೆ.

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿರುವುದು ಬೆಂಗಳೂರು ಸೇರಿದಂತೆ ಹಲವು ನಗರಗಳ ಕುಡಿಯುವ ನೀರಿನ ಪೂರೈಕೆಗೆ ಆತಂಕ ಉಂಟುಮಾಡಿದೆ. ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಪ್ರಮುಖ ಮೂಲಗಳಲ್ಲಿ ಕೆಆರ್‌ಎಸ್ ಕೂಡ ಒಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ.

ಇದರ ನಡುವೆ ಕಾವೇರಿ ನೀರು ಹಂಚಿಕೆ ನಿಯಮಾವಳಿಗಳ ಪ್ರಕಾರ ಜೂನ್ ತಿಂಗಳಲ್ಲಿ ಕರ್ನಾಟಕವು ತಮಿಳುನಾಡಿಗೆ 9.19 ಟಿಎಂಸಿ ನೀರನ್ನು ಹರಿಸಬೇಕಾಗಿದೆ. ಆದರೆ ಜಲಾಶಯದಲ್ಲಿರುವ ಬಳಕೆಗೆ ಯೋಗ್ಯ ನೀರಿನ ಪ್ರಮಾಣವೇ 6 ಟಿಎಂಸಿಗೆ ಇಳಿದಿರುವುದು ಹೊಸ ಚಿಂತೆಗೆ ಕಾರಣವಾಗಿದೆ.

ಮುಂಬರುವ ದಿನಗಳಲ್ಲಿ ಮುಂಗಾರು ಮಳೆ ಚುರುಕುಗೊಂಡು ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಾರದಿದ್ದರೆ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಜಲ ಸಂಕಷ್ಟ ತೀವ್ರಗೊಳ್ಳುವ ಸಾಧ್ಯತೆ ಇದೆ.

  • ಕರ್ನಾಟಕದಿಂದ ರಾಜ್ಯಸಭೆಗೆ 4 ಮಂದಿ ಆಯ್ಕೆ
    by Team Varthaman
  • ಕೆಐಎ: 1.37 ಕೋಟಿ ಚಿನ್ನ ,ಗಾಂಜಾ ಜಪ್ತಿ
    by Team Varthaman
  • KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ
    by Team Varthaman
  • ಸಂಪುಟ ಕಸರತ್ತು: ದೆಹಲಿಗೆ ಸಿಎಂ ಡಿಕೆಶಿ
    by Team Varthaman
  • ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು
    by Team Varthaman
ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ ತಿಳಿಸಿ: ವಿ.ಸೋಮಣ್ಣ
ಬೆಂಗಳೂರಿನ ಒನ್8 ಕಮ್ಯೂನ್‌ಗೆ ಬೀಗ
ಮಂಡ್ಯ: ಎಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ದುರ್ಮರಣ
ಗಾಳಿ, ಮಳೆಯ ವೇಳೆ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ
ರಾಜ್ಯದ ಹಲವು ಭಾಗಗಳಲ್ಲಿ ಮಳೆ: ಸಿಡಿಲಿಗೆ ಇಬ್ಬರು ಬಲಿ
TAGGED:Kaveri riverKRS DamMandya newsTamil nadu
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaUttara Kannada

ಕುಡಿತದ ಚಟ ಬಿಡಿಸುವ ನಾಟಿ ಔಷಧಿ ಸೇವಿಸಿ ಮೂವರ ದುರ್ಮರಣ

Team Varthaman
Team Varthaman
August 7, 2025
ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜುಕಿಕ್ ಔಟ್
ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಡಿ – ಅಮೆರಿಕಗೆ ರಷ್ಯಾ ಎಚ್ಚರಿಕೆ
ಕಾರ್ಯಪಾಲಕ ಇಂಜಿನಿಯರ್ ಮನೆ–ಕಚೇರಿ ಮೇಲೆ ಲೋಕಾಯುಕ್ತ ದಾಳಿ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?