ಸುಖೋಯ್ Su-30 ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ
ದಿಸ್ಪುರ: ಅಸ್ಸಾಂ ರಾಜ್ಯದ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುಖೋಯ್ Su-30 ಎಂಕೆಐ ಯುದ್ಧವಿಮಾನ…
ಹೃದಯಾಘಾತಕ್ಕೆ ನವವಿವಾಹಿತ ಬಲಿ
ನೆಲಮಂಗಲ: ಹೃದಯಾಘಾತದಿಂದ ನವವಿವಾಹಿತ ಯುವಕ ಸಾವನ್ನಪ್ಪಿದ ದುಃಖಕರ ಘಟನೆ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯ ಅರೆಕೆತ್ತನಹಳ್ಳಿ ಗ್ರಾಮದಲ್ಲಿ…
ಹಾಸನ ಪಾಲಿಕೆ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನ ನಗರದ ರಕ್ಷಣಾಪುರಂ ಪ್ರದೇಶದಲ್ಲಿರುವ ಹಾಸನ…
ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ ?
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು (ಗುರುವಾರ) ಪಟ್ನಾದಲ್ಲಿ ನಡೆಯುವ ರಾಜ್ಯಸಭೆ ಚುನಾವಣೆಗೆ ನಾಮಪತ್ರ…
ಮೈಸೂರಿನಲ್ಲಿ ಮೊದಲ ‘ಅಕ್ಕ ಕೆಫೆ’ ಆರಂಭ
ಮೈಸೂರು ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಅಕ್ಕ ಕೆಫೆ’ ಅಧಿಕೃತವಾಗಿ ಆರಂಭಗೊಂಡಿದೆ. ಮೈಸೂರು ಜಿಲ್ಲಾ…
ಮಾ.6ರಂದು ಸಚಿವ ಸಂಪುಟ ವಿಶೇಷ ಸಭೆ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್‌ಗೆ ಅನುಮೋದನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಾರ್ಚ್…
ಬಜೆಟ್‌ನಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಚಿಂತನೆ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ನಡುವೆಯೇ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್…
ಇರಾನ್‌ನಲ್ಲಿ 176 ಮಕ್ಕಳು ಸೇರಿ 742 ಸಾವು; ಸಂಘರ್ಷ ತೀವ್ರ
ತೆಹ್ರಾನ್/ಟೆಲ್ ಅವಿವ್: ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಹಲವು…
ಇರಾನ್ ಪರಮಾಣು ಸೌಲಭ್ಯಕ್ಕೆ ದಾಳಿ; ವಿಕಿರಣ ಸೋರಿಕೆ ಆತಂಕ
ತೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೈನಿಕ ಕಾರ್ಯಾಚರಣೆ ವೇಳೆ ಇರಾನ್‌ನ ನತಾಂಜ್ ಪರಮಾಣು ಸೌಲಭ್ಯ…
RTO ದಂಧೆ; 10,210 ವಾಹನಗಳಿಗೆ ಅಕ್ರಮ FC, ಎಫ್‌ಐಆರ್ ದಾಖಲು
ಬೆಂಗಳೂರು: ತಪಾಸಣೆ ನಡೆಸದೆ 10,210ಕ್ಕೂ ಹೆಚ್ಚು ವಾಹನಗಳಿಗೆ ಫಿಟ್‌ನೆಸ್ ಪ್ರಮಾಣಪತ್ರ (ಎಫ್‌ಸಿ) ನೀಡಿದ ಆರೋಪದ ಹಿನ್ನೆಲೆಯಲ್ಲಿ…



