By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಶಾಲೆಗಳಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಮಕ್ಕಳಿಗೆ ಜ್ವರ, ಕೆಮ್ಮು ಇದ್ದರೆ ರಜೆ ಕಡ್ಡಾಯ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಶಾಲೆಗಳಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಮಕ್ಕಳಿಗೆ ಜ್ವರ, ಕೆಮ್ಮು ಇದ್ದರೆ ರಜೆ ಕಡ್ಡಾಯ
BengaluruKarnatakaTrending

ಶಾಲೆಗಳಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಮಕ್ಕಳಿಗೆ ಜ್ವರ, ಕೆಮ್ಮು ಇದ್ದರೆ ರಜೆ ಕಡ್ಡಾಯ

Team Varthaman
Last updated: May 31, 2025 6:56 AM
Team Varthaman
Published: May 31, 2025
Share
SHARE

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಆರೋಗ್ಯ ಇಲಾಖೆ ನೀಡಿರುವ ಗೈಡ್‌ಲೈನ್ಸ್ ಪ್ರಕಾರ, ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿ ಅಥವಾ ಇತರ ಕೋವಿಡ್ ಸಂಬಂಧಿತ ಲಕ್ಷಣಗಳು ಇದ್ದರೆ ಅವರನ್ನು ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ನಂತರವೇ ಅವರು ಶಾಲೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

Join WhatsApp Group

ಮಕ್ಕಳಲ್ಲದೇ, ಶಿಕ್ಷಕರು ಅಥವಾ ಶಾಲಾ ಸಿಬ್ಬಂದಿಯಲ್ಲೂ ಕೋವಿಡ್ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಮನೆಗೆ ಕಳುಹಿಸಬೇಕು ಹಾಗೂ ಅಗತ್ಯ ವೈದ್ಯಕೀಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರಿಂದಾಗಿ, ಶಾಲೆಗಳೊಳಗೆ ಶುದ್ಧತೆ, ಸೋಪಿನಿಂದ ಕೈತೊಳೆಯುವ ವ್ಯವಸ್ಥೆ, ಮಾಸ್ಕ್ ಧರಿಸುವ ಜಾಗೃತಿ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವಂತೂ ಗಟ್ಟಿ ಕ್ರಮಗಳನ್ನು ತೆಗೆದುಕೊಳ್ಳಬೇಕು.ಇದನ್ನು ಓದಿ –ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉಗುಳಿದರೆ ₹1,000 ದಂಡ

ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಈ ಕುರಿತು ಸೂಚನೆ ನೀಡಿದ್ದು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಬೋಧಕರಿಗೆ ಹಾಗೂ ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪ್ರಸ್ತಾವನೆಗೆ ಅವಧಿಯೊಳಗಿನ ಸಲ್ಲಿಕೆ ಕಡ್ಡಾಯ: ಸರ್ಕಾರದ ಜ್ಞಾಪನೆ
ವಂದೇ ಭಾರತ್ ರೈಲು ಅಪಘಾತ: ಇಬ್ಬರು ವಿದ್ಯಾರ್ಥಿಗಳ ದುರ್ಮರಣ
ಮೈಸೂರು :ಮಾಲ್ ಮೇಲಿನಿಂದ ಬಿದ್ದು ಒರ್ವ ಸಾವು, ಮತ್ತೋರ್ವ ಗಂಭೀರ ಗಾಯ
ಲಂಚ ಪ್ರಕರಣ: ತಾಂತ್ರಿಕ ಸಹಾಯಕಿ ಲೋಕಾಯುಕ್ತ ಬಲೆಗೆ
ಮೇ 5 ರಿಂದ CET ದಾಖಲೆ ಪರಿಶೀಲನೆ ಪ್ರಾರಂಭ: ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಮುಂಜಾಗ್ರತಾ ಸೂಚನೆಗಳು
TAGGED:covid guidelinesCovid-19Karnataka Govtlatestnewsschools and collegeಆರೋಗ್ಯ ಇಲಾಖೆಕೋವಿಡ್ ಮಾರ್ಗಸೂಚಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BlogKarnatakaMysoreTrending

ಸಾಹಿತ್ಯದಿಂದ ಸಮಾಜ ಬದಲಾವಣೆ ಸಾಧ್ಯ: ಡಾ.ಎಸ್.ಪಿ.ಉಮಾದೇವಿ 

Team Varthaman
Team Varthaman
April 15, 2025
ಬೆಟ್ಟದ ಸೇವೆ ಶುಲ್ಕ ಏರಿಕೆ ಖಂಡಿಸಿ ಪ್ರತಿಭಟನೆ
ಕೆಆರ್‌ಎಸ್ ಡ್ಯಾಂ ಭರ್ತಿಗೆ ಇನ್ನು 11 ಅಡಿ ಬಾಕಿ
ಹೃದಯಾಘಾತದಿಂದ ಗ್ರಾಪಂ ಸದಸ್ಯ ಸಾವು
ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು: ಸಿಎಂ ಸಿದ್ದರಾಮಯ್ಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?