By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
    PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    April 12, 2026
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
  • Sports
  • National
  • International
  • Crime
Reading: ಲಾರಿ–ಬೈಕ್ ಡಿಕ್ಕಿ: ಮೂವರು ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Belgavi > ಲಾರಿ–ಬೈಕ್ ಡಿಕ್ಕಿ: ಮೂವರು ಸಾವು
BelgaviCrimeKarnataka

ಲಾರಿ–ಬೈಕ್ ಡಿಕ್ಕಿ: ಮೂವರು ಸಾವು

Team Varthaman
Last updated: February 18, 2026 6:05 PM
Team Varthaman
Published: February 18, 2026
Share
SHARE

ಬೆಳಗಾವಿ: ಜಿಲ್ಲೆಯ ರಾಯಭಾಗ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮಹಾರಾಷ್ಟ್ರದಿಂದ ಜಮಖಂಡಿಗೆ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Join WhatsApp Group

ಇದನ್ನು ಓದಿ –ಬಂಡೀಪುರ–ನಾಗರಹೊಳೆ ಸಫಾರಿ ಹಂತ ಹಂತವಾಗಿ ಪುನರಾರಂಭ

ಮೃತರನ್ನು ಗಿರೆಪ್ಪ, ಅವರ ಪತ್ನಿ ಮಂಜುಳಾ ಹಾಗೂ ಮಗಳು ಆರಾಧ್ಯ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

  • ಸಾಮ್ರಾಟ್ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
    by Team Varthaman
  • ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    by Team Varthaman
  • ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    by Team Varthaman
  • ಫನ ಮಹಿಮ ಶರಣ ಶಂಕರ ದಾಸಿಮಯ್ಯ
    by Team Varthaman
  • ಮಂಡ್ಯಕ್ಕೆ ಮೋದಿ ಭೇಟಿ:ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ
    by Team Varthaman
ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ ರದ್ದು
ಒಂದೇ ವರ್ಷದಲ್ಲಿ RR ಕೋಚ್ ಹುದ್ದೆಗೆ ವಿದಾಯ ಹೇಳಿದ ರಾಹುಲ್ ದ್ರಾವಿಡ್
SBI ಬ್ಯಾಂಕ್‌ನಲ್ಲಿ 6589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಅರ್ಭಟ: ಮಣ್ಣಗುಂಡಿ ಬಳಿ ಭೂಕುಸಿತ
ಪಡಿತರ ಚೀಟಿದಾರರಿಗೆ 8 ಉಚಿತ ಸೌಲಭ್ಯಗಳು ಲಭ್ಯ
TAGGED:accidentBelagavicrimelatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain News

ರಾಜ್ಯೋತ್ಸವ ಪ್ರಶಸ್ತಿ 2025–26 ಪ್ರಕಟ: 70 ಸಾಧಕರ ಆಯ್ಕೆ

Team Varthaman
Team Varthaman
October 30, 2025
ಸರಸ್ವತಿ – ಜ್ಞಾನ ಮತ್ತು ಕಲೆಯ ಪ್ರತೀಕ
SSCಯಿಂದ 2,423 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ
SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ
ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?