By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಹಣಕಾಸು ವಿವಾದ: 13 ದಿನಗಳ ಬಳಿಕ ಹಲ್ಲೆಗೊಳಗಾದ ಯುವಕನ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಹಣಕಾಸು ವಿವಾದ: 13 ದಿನಗಳ ಬಳಿಕ ಹಲ್ಲೆಗೊಳಗಾದ ಯುವಕನ ಸಾವು
KarnatakaMain NewsMandyaTrending

ಹಣಕಾಸು ವಿವಾದ: 13 ದಿನಗಳ ಬಳಿಕ ಹಲ್ಲೆಗೊಳಗಾದ ಯುವಕನ ಸಾವು

Team Varthaman
Last updated: April 16, 2025 4:31 AM
Team Varthaman
Published: April 16, 2025
Share
SHARE

ಮಂಡ್ಯ: ಮದ್ದೂರು ತಾಲೂಕು ಮುಟ್ಟನಹಳ್ಳಿಯಲ್ಲಿ ಹಣಕಾಸು ವಿವಾದಕ್ಕೆ ಸಂಬಂಧಿಸಿದ ಗಲಾಟೆಯ ನಂತರ ಹಲ್ಲೆಗೊಳಗಾಗಿದ್ದ ಯುವಕನು 13 ದಿನಗಳ ಹೋರಾಟದ ಬಳಿಕ ಮೃತಪಟ್ಟಿದ್ದಾನೆ.

ಮೃತ ಯುವಕನು ಮುಟ್ಟನಹಳ್ಳಿಯ ಸುಮಂತ್ ಎಂಬವನು. ಗ್ರಾಮದ ಅಂಬರೀಶ್ ಅವರ ಪತ್ನಿಯೊಂದಿಗೆ ಹಣಕಾಸು ವಿಚಾರವಾಗಿ ಸುಮಂತ್ ಮಾತಿನ ಚಕಮಕಿ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಅಂಬರೀಶ್ ಬೆಂಬಲಿಗರು ಸುಮಂತ್ ಅನ್ನು ಕರೆಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Join WhatsApp Group

ಹಣಕಾಸು ಸಂಬಂಧಿತ ವಿಚಾರವಾಗಿ ಅಂಬರೀಶ್, ರಜನಿಕಾಂತ್ ಮತ್ತು ಲೋಕೇಶ್ ನಡುವೆ ಜಗಳ ನಡೆದಿದೆ. ಈ ವೇಳೆ ಇಟ್ಟಿಗೆಯಿಂದ ಹೊಡೆದು ಸುಮಂತ್ ಮೇಲೆ ಹಲ್ಲೆ ನಡೆದಿದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡು, ಕೋಮಾ ಸ್ಥಿತಿಗೆ ತಲುಪಿದ್ದ ಸುಮಂತ್‌ರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದನ್ನು ಓದಿ –ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ನಾಲ್ವರ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
    April 18, 2026
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
    April 18, 2026
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
    April 17, 2026
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
    April 17, 2026
ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್‌ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು
ಮಂಡ್ಯ KSRTC ಬಸ್ ಡಿಕ್ಕಿ – ಇಬ್ಬರು ಬೈಕ್ ಸವಾರರ ದುರ್ಮರಣ
ಬಿಹಾರ ವಿಧಾನಸಭಾ ಚುನಾವಣೆ: ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ
ಹುಬ್ಬಳ್ಳಿ ಬಾಲಕಿ ಹತ್ಯೆ: ಆರೋಪಿ ರಿತೇಶ್ ಎನ್‌ಕೌಂಟರ್ ಬಗ್ಗೆ CID ತನಿಖೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪ್ರಕರಣದಿಂದ ಕೈಬಿಡುವಂತೆ ನಟ ದರ್ಶನ್ ಅರ್ಜಿ
TAGGED:assultbreakingnewscrimeMaddurMandya news
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
New Delhi

ಪ್ರೀಮಿಯಂ ಪೆಟ್ರೋಲ್ ದರ ಏರಿಕೆ

Team Varthaman
Team Varthaman
March 20, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಭಾರೀ ಮಳೆ ಮುನ್ಸೂಚನೆ – ರಾಜ್ಯದ ಹಲವೆಡೆ ಅಲರ್ಟ್
ಪತ್ನಿ ಕೊಲೆಗೆ ಸುಪಾರಿ: ಪತಿ ಬಂಧನ
ಶಾಲೆಗಳಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಮಕ್ಕಳಿಗೆ ಜ್ವರ, ಕೆಮ್ಮು ಇದ್ದರೆ ರಜೆ ಕಡ್ಡಾಯ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?