By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ಕಾರಿನಲ್ಲಿ ವ್ಯಕ್ತಿ ಶವವಾಗಿ ಪತ್ತೆ: ಕೊಲೆ ಶಂಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಕಾರಿನಲ್ಲಿ ವ್ಯಕ್ತಿ ಶವವಾಗಿ ಪತ್ತೆ: ಕೊಲೆ ಶಂಕೆ
BengaluruCrimeKarnataka

ಕಾರಿನಲ್ಲಿ ವ್ಯಕ್ತಿ ಶವವಾಗಿ ಪತ್ತೆ: ಕೊಲೆ ಶಂಕೆ

Team Varthaman
Last updated: April 19, 2026 10:18 AM
Team Varthaman
Published: April 19, 2026
Share
SHARE

ಬೆಂಗಳೂರು: ಇಂದು ಮುಂಜಾನೆ ಮನೆಯಿಂದ ಹೊರಟ ವ್ಯಕ್ತಿಯೊಬ್ಬರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದಲ್ಲಿ ನಡೆದಿದೆ. ಈ ಘಟನೆ ಮಣಿಪಾಲ್ ಕೌಂಟಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ.

ಬಸಾಪುರ ನಿವಾಸಿ ನಾರಾಯಣಪ್ಪ (56) ಮೃತ ವ್ಯಕ್ತಿ. ಅವರು ಮುಂಜಾನೆ 5 ಗಂಟೆ ಸುಮಾರಿಗೆ ಮನೆಯಿಂದ ಹೊರಟಿದ್ದು, ನಂತರ ಸ್ವಿಫ್ಟ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾರಿನೊಳಗೆ ಶವವನ್ನು ಕಂಡ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Join WhatsApp Group

ಮೃತದೇಹದ ಮುಖ ಹಾಗೂ ಎದೆ ಭಾಗದಲ್ಲಿ ಗಾಯಗಳ ಗುರುತುಗಳು ಕಂಡುಬಂದಿದ್ದು, ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಸಾವು ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ಸಿಬ್ಬಂದಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ನಾರಾಯಣಪ್ಪರನ್ನು ಕೊಲೆ ಮಾಡಿ ಕಾರಿನಲ್ಲಿ ಬಿಟ್ಟು ಹೋಗಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.ಇದನ್ನು ಓದಿ –ಬಲಮುರಿ–ಎಡಮುರಿ ಪ್ರವಾಸಿ ತಾಣಗಳಿಗೆ ನಿರ್ಬಂಧ

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

  • ಪಟಾಕಿ ಕಾರ್ಖಾನೆ ಸ್ಫೋಟ: 22 ಮಂದಿ ಸಾವು, ಹಲವರಿಗೆ ಗಂಭೀರ ಗಾಯ
    by Team Varthaman
    April 19, 2026
  • ಕಾವೇರಿ ನದಿಯಲ್ಲಿ 6 ಮಂದಿ ನೀರುಪಾಲು
    by Team Varthaman
    April 19, 2026
  • ಕಾರಿನಲ್ಲಿ ವ್ಯಕ್ತಿ ಶವವಾಗಿ ಪತ್ತೆ: ಕೊಲೆ ಶಂಕೆ
    by Team Varthaman
    April 19, 2026
  • ಬಲಮುರಿ–ಎಡಮುರಿ ಪ್ರವಾಸಿ ತಾಣಗಳಿಗೆ ನಿರ್ಬಂಧ
    by Team Varthaman
    April 19, 2026
  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
ಹಿರಿಯ ಪತ್ರಕರ್ತ , ವಿಧಾನ ಪರಿಷತ್ತಿನ ಮಾಜಿ ಸದಸ್ಯಪಿ . ರಾಮಯ್ಯ ಇನ್ನಿಲ್ಲ
ಚಾಮುಂಡೇಶ್ವರಿ ದೇವಾಲಯದಲ್ಲಿ ಭಕ್ತರಿಗೆ ಡ್ರೈಫ್ರೂಟ್ಸ್‌ ಪಾಕೆಟ್, ಬಾದಾಮಿ ಹಾಲು ವಿತರಣೆಗೆ ನಿರ್ಧಾರ
ಮೈಸೂರು ದಸರಾ ಉದ್ಘಾಟನೆ ಮಾಡುವವರು ಲೇಖಕಿ ಬಾನು ಮುಷ್ತಾಕ್ : ಸಿಎಂ ಘೋಷಣೆ
ಕೃಷಿಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ
ಮದ್ದೂರು : ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಬಂದ್
TAGGED:Bengalurucrimelatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main NewsTrending

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲರ ಜಾಮೀನು ರದ್ದು

Team Varthaman
Team Varthaman
August 14, 2025
ಕರ್ನಾಟಕ ಬಜೆಟ್ 2026-27 : ಜಿಲ್ಲಾವಾರು ಅನುದಾನದ ವಿವರ
ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತ – 9 ಭಕ್ತರ ದುರ್ಮರಣ
ಮೈಸೂರು: ಏಳು ಕಡೆ ಲೋಕಾಯುಕ್ತ ದಾಳಿ
ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?