By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಮಂಡ್ಯ: ವಿವಾಹಿತ ಪ್ರೇಯಸಿ ಕೊಲೆ-ಯುವಕನ ಬಂಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಮಂಡ್ಯ: ವಿವಾಹಿತ ಪ್ರೇಯಸಿ ಕೊಲೆ-ಯುವಕನ ಬಂಧನ
CrimeKarnatakaMandyaTrending

ಮಂಡ್ಯ: ವಿವಾಹಿತ ಪ್ರೇಯಸಿ ಕೊಲೆ-ಯುವಕನ ಬಂಧನ

Team Varthaman
Last updated: June 25, 2025 5:38 AM
Team Varthaman
Published: June 25, 2025
Share
SHARE

ಮಂಡ್ಯ:ಮಂಡ್ಯ ಜಿಲ್ಲೆಯ ಕರೋಟಿ ಗ್ರಾಮದಲ್ಲಿ ಶೋಕಾಂತಿಕ ಘಟನೆ ಬೆಳಕಿಗೆ ಬಂದಿದೆ. ವಿವಾಹಿತ ಪ್ರೇಯಸಿಯ ಹತ್ಯೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹತ್ಯೆಯಾದ ಮಹಿಳೆಯನ್ನು ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ (35) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಪುನೀತ್ ಎಂಬಾತ ಕರೋಟಿ ಗ್ರಾಮದವನೇ ಆಗಿದ್ದಾನೆ.

ಇನ್ಸ್ಟಾಗ್ರಾಂ ಮೂಲಕ ಇಬ್ಬರ ನಡುವೆ ಪರಿಚಯವಾಗಿದ್ದು, ನಂತರ ಪ್ರೀತಿಯ ಸಂಬಂಧದಲ್ಲಿ ಜೋತೆಯಾಗಿ ಮುಳುಗಿದ್ದರು. ಪ್ರೀತಿಗೆ ಗಂಡು ಹಾಗೂ ಮಕ್ಕಳು ಇದ್ದರೂ, ಪುನೀತ್ ಜೊತೆಗೆ ಅವಳ ಸಂಬಂಧ ಮುಂದುವರಿಯುತ್ತಿತ್ತು.

Join WhatsApp Group

ಕಳೆದ ಭಾನುವಾರ ಇಬ್ಬರೂ ಮೈಸೂರಿಗೆ ಕಾರಿನಲ್ಲಿ ಹೋಗಿ ಮರಳುವ ವೇಳೆ, ಕೆ.ಆರ್.ಪೇಟೆಯ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಜಗಳ ಉಂಟಾಗಿ, ಪುನೀತ್ ಮಹಿಳೆಯನ್ನು ಕೊಂದು, ಅವಳ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಬಳಿಕ ಪ್ರೀತಿಯ ಶವವನ್ನು ಜಮೀನಿನಲ್ಲಿ ಮುಚ್ಚಿಟ್ಟಿದ್ದ.ಇದನ್ನು ಓದಿ –ಇಂಜಿನಿಯರಿಂಗ್ ಸೀಟ್‌ ಬ್ಲಾಕ್ ದಂಧೆ: 18 ಕಡೆಗಳಲ್ಲಿ ಇಡಿ ದಾಳಿ

ಈ ಕುರಿತು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

  • ಉಡುಗೊರೆ ಹೊರೆಯಾಗದಿರಲಿ
    by Team Varthaman
    May 16, 2026
  • ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    by Team Varthaman
    May 16, 2026
  • ಇಂಧನ ದರ ಏರಿಕೆ: ಖಾಸಗಿ ಬಸ್‌ ಪ್ರಯಾಣ ದರ ಹೆಚ್ಚಳ
    by Team Varthaman
    May 16, 2026
  • ಪೆಟ್ರೋಲ್‌, ಡೀಸೆಲ್ ದರ ಏರಿಕೆ ಹಿಂಪಡೆಯಲಿ: ಸಿದ್ದರಾಮಯ್ಯ
    by Team Varthaman
    May 16, 2026
  • ದರ್ಶನ್‌ಗೆ ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸಲು ಅವಕಾಶವಿಲ್ಲ
    by Team Varthaman
    May 15, 2026
ಮೈಸೂರಿನಲ್ಲಿ ಡ್ರಗ್ಸ್ ದಂಧೆ – CBI ತನಿಖೆಗೆ ಯದುವೀರ್ ಒತ್ತಾಯ
ಅಹಮದಾಬಾದ್ ವಿಮಾನ ದುರಂತ: ಅಪಘಾತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
ಇರಾನ್ ಜತೆ ವ್ಯವಹಾರ ನಡೆಸುವ ದೇಶಗಳಿಗೆ ಶೇ.25 ಸುಂಕ
ಮ್ಯೂಲ್ ಅಕೌಂಟ್‌ ಸೈಬರ್ ದಂಧೆ ಭೇದನೆ: CID ದಾಳಿ
ಇಸ್ರೇಲ್ ಆಕ್ರಮಣ ನಿಲ್ಲಿಸಿದರೆ ಮಾತ್ರ ದಾಳಿ ನಿಲ್ಲಿಸುತ್ತೇವೆ: ಇರಾನ್‌ ಸ್ಪಷ್ಟನೆ
TAGGED:crimelatestnewslove storyMandya newsMurdermurder in mandya
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengalurugoldKarnataka

ಚಿನ್ನದ ಬೆಲೆ ಇಳಿಕೆ – ಖರೀದಿಗೆ ಇದೇ ಉತ್ತಮ ಸಮಯ!

Team Varthaman
Team Varthaman
June 20, 2025
UPI ಬಳಕೆದಾರರ ಗಮನಕ್ಕೆ: ಏಪ್ರಿಲ್ 1ರಿಂದ ಮಹತ್ವದ ನಿಯಮಗಳಲ್ಲಿ ಬದಲಾವಣೆ
19 ವರ್ಷದ ಯುವಕನಿಗೆ ಹೃದಯಾಘಾತ – ಸ್ಥಳದಲ್ಲೇ ದುರ್ಮರಣ
15 ವರ್ಷ ಮೀರಿದ ವಾಹನಗಳು ಗುಜರಿಗೆ
RBI ರೆಪೊ ದರ ಯಥಾಸ್ಥಿತಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?