By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ಮಾನಸಿಕ ಖಿನ್ನತೆ : ಮೈಸೂರಿನ ಯುವತಿ ಆತ್ಮಹತ್ಯೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಮಾನಸಿಕ ಖಿನ್ನತೆ : ಮೈಸೂರಿನ ಯುವತಿ ಆತ್ಮಹತ್ಯೆ
CrimeKarnatakaMysoreTrending

ಮಾನಸಿಕ ಖಿನ್ನತೆ : ಮೈಸೂರಿನ ಯುವತಿ ಆತ್ಮಹತ್ಯೆ

Team Varthaman
Last updated: April 16, 2025 4:47 PM
Team Varthaman
Published: April 16, 2025
Share
SHARE

ಮೈಸೂರು: ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮಕೃಷ್ಣನಗರ ಹೆಚ್ ಬ್ಲಾಕ್ ನಲ್ಲಿ ನಡೆದಿದೆ.

ಅಧ್ವಿಕ(21) ಮೃತ ದುರ್ದೈವಿ.ಮಾತಾಅಮೃತಾನಂದಮಯಿ ಕಾಲೇಜಿನಲ್ಲಿ ಬಿಕಾಂ ಮುಗಿಸಿ ಡೆಕಥ್ಲಾನ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದಳು.

Join WhatsApp Group

ನಾನು ಯಾವತ್ತೋ ಸಾಯಬೇಕಿತ್ತು,ಈಗ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದ ಡೆತ್ ನೋಟ್ ಸಿಕ್ಕಿದೆ.

ಬುಧವಾರ ಕೆಲಸ ಮುಗಿಸಿ ಮನೆಗೆ ಬಂದ ಅಧ್ವಿಕ ಕೊಠಡಿಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಾಳೆ.ತಾಯಿ ಶೋಭಾ ಊಟಕ್ಕೆ ಕರೆದಾಗ ಸ್ಪಂದಿಸಿಲ್ಲ.ಅನುಮಾನದಿಂದ ಪರಿಶೀಲಿಸಿದಾಗ ಕೊಠಡಿಯ ಸೀಲಿಂಗ್ ಫ್ಯಾನ್ ಗೆ ಅಧ್ವಿಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.ಇದನ್ನು ಓದಿ –ತಾಯಿ ಹರಕೆ ತೀರಿಸಿದ ನಟ ಪ್ರಭುದೇವ್‌

ಕುವೆಂಪುನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಡೆತ್ ನೋಟ್ ಪತ್ತೆಯಾಗಿದೆ.

ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
    May 13, 2026
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
    May 13, 2026
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
    May 12, 2026
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
    May 12, 2026
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
    May 12, 2026
IPL ಮ್ಯಾಚ್ ಫಿಕ್ಸಿಂಗ್ ಭೀತಿಗೆ BCCI ಎಚ್ಚರಿಕೆ – ಹೈದ್ರಾಬಾದ್ ಉದ್ಯಮಿಯ ವಿರುದ್ಧ ಶಂಕೆ
ಮುಡಾ ಕೇಸ್​​ ಸಿಬಿಐಗೆ ಕೋರಿ ಸ್ನೇಹಿಮಯಿ ಕೃಷ್ಣ ಮೇಲ್ಮನವಿ
ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ, ಬಿಲ್ ಕಲೆಕ್ಟರ್
ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: 24 ಗಂಟೆಗಳಲ್ಲಿ ಇಬ್ಬರ ಹತ್ಯೆ
TAGGED:crimeMental depressionmental illnessMysore NewsSuicide
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ಖ್ಯಾತ ನಿರ್ದೇಶಕ ಪ್ರೇಮ್‌ಗೆ ಎಮ್ಮೆ ಕೊಡಿಸುವ ನೆಪದಲ್ಲಿ ₹4.5 ಲಕ್ಷ ವಂಚನೆ

Team Varthaman
Team Varthaman
August 20, 2025
ಸರಿಗಮಪ ಖ್ಯಾತ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ದೀರ್ಘಕಾಲದ ಸ್ನೇಹಿತನೊಂದಿಗೆ ವಿವಾಹ
ಡಿಕೆಶಿ ಪರವಾಗಿ ನಾವಿದ್ದೇವೆ: ಸತೀಶ್ ಜಾರಕಿಹೊಳಿ
ಇಂದೋರ್: ಭಾರತದ ಮೊದಲ ಭಿಕ್ಷುಕ ಮುಕ್ತ ನಗರವಾಗಿ ಘೋಷಣೆ
ನದಿಯಲ್ಲಿ ಈಜಲು ಹೋದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?