By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಮಹಿಳೆಯರ ಸಬಲೀಕರಣಕ್ಕೆ ಮತ್ತಷ್ಟು ಹೊಸ ಯೋಜನೆಗಳು: ಡಿ.ಕೆ. ಶಿವಕುಮಾರ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > ಮಹಿಳೆಯರ ಸಬಲೀಕರಣಕ್ಕೆ ಮತ್ತಷ್ಟು ಹೊಸ ಯೋಜನೆಗಳು: ಡಿ.ಕೆ. ಶಿವಕುಮಾರ್
KarnatakaTrending

ಮಹಿಳೆಯರ ಸಬಲೀಕರಣಕ್ಕೆ ಮತ್ತಷ್ಟು ಹೊಸ ಯೋಜನೆಗಳು: ಡಿ.ಕೆ. ಶಿವಕುಮಾರ್

Team Varthaman
Last updated: July 6, 2026 8:02 PM
Team Varthaman
Published: July 6, 2026
Share
SHARE

ಬೀದರ್: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಸೀಮಿತವಾಗದೆ, ಮಹಿಳೆಯರ ಸಬಲೀಕರಣಕ್ಕಾಗಿ ಇನ್ನೂ ಹಲವು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ‘ಅಕ್ಕಪಡೆ ಮಹಿಳಾ ಶಕ್ತಿ ಪ್ರದರ್ಶನ’ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ನೂತನ ಲೋಗೋವನ್ನು ಅನಾವರಣಗೊಳಿಸಲಾಯಿತು.

Contents
  • ಬೀದರ್: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಸೀಮಿತವಾಗದೆ, ಮಹಿಳೆಯರ ಸಬಲೀಕರಣಕ್ಕಾಗಿ ಇನ್ನೂ ಹಲವು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
  • ಬಸವಕಲ್ಯಾಣದಿಂದ ಬರ ವೀಕ್ಷಣಾ ಪ್ರವಾಸಕ್ಕೆ ಚಾಲನೆ
    • ಫಲಾನುಭವಿಗಳಿಗೆ ಪಾವತಿ ಖಾತೆ ಪತ್ರಗಳ ವಿತರಣೆ

ಕಾರ್ಯಕ್ರಮದಲ್ಲಿ ಅಕ್ಕಪಡೆ ಸದಸ್ಯೆಯರು ಮಹಿಳಾ ಶಕ್ತಿ ಪ್ರದರ್ಶನದ ಜೊತೆಗೆ ಆತ್ಮರಕ್ಷಣಾ ಕೌಶಲಗಳ ಪ್ರದರ್ಶನ ನೀಡಿ, ತುರ್ತು ಪರಿಸ್ಥಿತಿಯಲ್ಲಿ ಮಹಿಳೆಯರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿದರು.

Join WhatsApp Group

ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮುಂದಿನ ದಿನಗಳಲ್ಲಿ ಮಹಿಳಾ ಶಕ್ತಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ದೇಶದ ಐಕ್ಯತೆ ಮತ್ತು ಸಮಾಜದ ಸುರಕ್ಷತೆಯನ್ನು ಬಲಪಡಿಸುವ ಉದ್ದೇಶದಿಂದ ಮಹಿಳಾ ಪಡೆಗಳ ರಚನೆಗೂ ಈಗಾಗಲೇ ಸರ್ಕಾರ ಆದೇಶ ನೀಡಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನೆರವಾಗುತ್ತಿವೆ. ಇದರ ಜೊತೆಗೆ ಮಹಿಳೆಯರ ಅಭಿವೃದ್ಧಿಗೆ ಪೂರಕವಾಗುವ ಇನ್ನೂ ಹಲವು ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು. ಸರ್ಕಾರ ಮಹಿಳೆಯರೊಂದಿಗೆ ಸದಾ ನಿಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹೆಣ್ಣು ಸಮಾಜದ ಶಕ್ತಿ ಮತ್ತು ಬೆಳಕು. ನಮ್ಮ ಸಂಸ್ಕೃತಿಯಲ್ಲಿ ‘ಮಾತೃ ದೇವೋ ಭವ’ ಎಂಬ ಮೌಲ್ಯಕ್ಕೆ ವಿಶೇಷ ಸ್ಥಾನವಿದೆ. ಮಹಿಳೆಯರು ಮನೆಗೆ ಮಾತ್ರ ಸೀಮಿತರಾಗದೆ, ಗ್ರಾಮ ಪಂಚಾಯಿತಿಯಿಂದ ಹಿಡಿದು ವಿವಿಧ ಕ್ಷೇತ್ರಗಳಲ್ಲಿ ನಾಯಕತ್ವ ವಹಿಸಿ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅವರು ಕರೆ ನೀಡಿದರು.

ಬಸವಕಲ್ಯಾಣದಿಂದ ಬರ ವೀಕ್ಷಣಾ ಪ್ರವಾಸಕ್ಕೆ ಚಾಲನೆ

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸರ್ಕಾರದ ಬರ ವೀಕ್ಷಣಾ ಪ್ರವಾಸವನ್ನು ಬಸವಣ್ಣನ ಕರ್ಮಭೂಮಿಯಾದ ಬಸವಕಲ್ಯಾಣದಿಂದ ಆರಂಭಿಸುತ್ತಿರುವುದಾಗಿ ತಿಳಿಸಿದರು. ಮೊದಲ ಹಂತದಲ್ಲಿ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಫಲಾನುಭವಿಗಳಿಗೆ ಪಾವತಿ ಖಾತೆ ಪತ್ರಗಳ ವಿತರಣೆ

ಕಾರ್ಯಕ್ರಮದ ಅಂಗವಾಗಿ ಪಾವತಿ ಖಾತೆ ಅಭಿಯಾನದಡಿ ಆಯ್ಕೆಯಾದ ಹತ್ತು ಫಲಾನುಭವಿಗಳಿಗೆ ಡಿ.ಕೆ. ಶಿವಕುಮಾರ್ ಅಧಿಕೃತ ಪತ್ರಗಳನ್ನು ವಿತರಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳಾ ಐಕ್ಯತೆ ಮತ್ತು ಸಬಲೀಕರಣಕ್ಕೆ ಬೆಂಬಲ ವ್ಯಕ್ತಪಡಿಸಿದರು.

  • ಮಹಿಳೆಯರ ಸಬಲೀಕರಣಕ್ಕೆ ಮತ್ತಷ್ಟು ಹೊಸ ಯೋಜನೆಗಳು: ಡಿ.ಕೆ. ಶಿವಕುಮಾರ್
    by Team Varthaman
  • ಮುಂಬೈನಲ್ಲಿ ಮಳೆಯ ರೌದ್ರನರ್ತನ: ಕಟ್ಟಡ ಕುಸಿದು 6 ಮಂದಿ ಬಲಿ
    by Team Varthaman
  • ದೇಶಾದ್ಯಂತ 58 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ
    by Team Varthaman
  • ಕೋಪವೆಂಬುದನರ್ಥ
    by Team Varthaman
  • ಲಂಚ ಪಡೆಯುತ್ತಿದ್ದ ಭೂಮಾಪಕ ಲೋಕಾಯುಕ್ತ ಬಲೆಗೆ
    by Team Varthaman
ಮಂಡ್ಯ ಅಭಿವೃದ್ಧಿಗೆ ಅಡ್ಡಿಯಾಗುತ್ತಿರುವ ಹೆಚ್.ಡಿ. ರೇವಣ್ಣ: ಸಚಿವ ಚಲುವರಾಯಸ್ವಾಮಿ
ಪರಿಷತ್ ಚುನಾವಣೆ : ಜಿ.ಟಿ. ದೇವೇಗೌಡ ಅಡ್ಡಮತದಾನ ಶಂಕೆ
ಸಚಿವ ಸ್ಥಾನಾಕಾಂಕ್ಷಿಗಳು ಡಿಕೆಶಿ ಜೊತೆ ಹೋಗಿ: ಹರಿಪ್ರಸಾದ್
ಯೂನಿಯನ್ ಬ್ಯಾಂಕ್‌ನಲ್ಲಿ 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಗರೇಟ್, ಬೀಡಿ, ಪಾನ್ ಮಸಾಲಾ ದುಬಾರಿ
TAGGED:DK shivkumarKarnataka Govtlatestnews
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaMysore

ಮೈಸೂರು : ದಸರಾಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ

Team Varthaman
Team Varthaman
October 9, 2025
ರಜಾದಿನಗಳಲ್ಲೂ ಸಬ್‌ರಿಜಿಸ್ಟ್ರಾರ್ ಕಚೇರಿಗಳು ತೆರೆಯಲು ಸೂಚನೆ
” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ
ಪಾಕಿಸ್ತಾನಕ್ಕೆ ಭದ್ರತಾ ಮಾಹಿತಿ ರವಾನೆ – ಗೂಢಚಾರ ಕಾಸಿಂ ಬಂಧನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?