By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    April 12, 2026
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
  • Sports
  • National
  • International
  • Crime
Reading: ಮುಡಾ ಹಗರಣ: ₹100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಮುಡಾ ಹಗರಣ: ₹100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
BengaluruCrimeKarnatakaTrending

ಮುಡಾ ಹಗರಣ: ₹100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Team Varthaman
Last updated: June 10, 2025 9:08 AM
Team Varthaman
Published: June 10, 2025
Share
SHARE
  • – ಇಡಿಯಿಂದ ಮತ್ತೊಂದು ದೊಡ್ಡ ಕ್ರಮ

ಬೆಂಗಳೂರು, ಜೂನ್ 9: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಅಕ್ರಮ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮತ್ತೊಂದು ದೊಡ್ಡ ಕ್ರಮ ಕೈಗೊಂಡಿದ್ದು, ₹100 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಇಡಿಯಿಂದ ಈ ಕುರಿತು ಅಧಿಕೃತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಲಾಗಿದೆ. ಈ ಮೂಲಕ ಈವರೆಗೆ ಒಟ್ಟು 92 ಆಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದ್ದು, ಇದು ಹಗರಣದ ಗಂಭೀರತೆಯನ್ನು ಇನ್ನಷ್ಟು ದೃಢಪಡಿಸುತ್ತದೆ.

Join WhatsApp Group

ಇದುವರೆಗೆ ನಡೆದ ತನಿಖೆಯ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೇರಿದ ನಿವಾಸ ಸಹಿತ ಹಲವಾರು ಪ್ರಭಾವಶಾಲಿಗಳ ಆಸ್ತಿಗಳನ್ನೂ ಜಪ್ತಿ ಮಾಡಲಾಗಿದೆ.

ಇಡಿಯ ಪ್ರಕಾರ, ಒಟ್ಟಾರೆ ₹400 ಕೋಟಿ ಮೌಲ್ಯದ ಆಸ್ತಿಯನ್ನು ಈಗಾಗಲೇ ಜಪ್ತಿ ಮಾಡಲಾಗಿದೆ. ಇದಕ್ಕೂ ಮುನ್ನ, 162 ಸೈಟ್‌ಗಳು ಜಪ್ತಿ ಮಾಡಲಾಗಿತ್ತು.ಇದನ್ನು ಓದಿ –ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ

ಈ ಬೆಳವಣಿಗೆ ಮುಂದಿನ ರಾಜಕೀಯ ಹಾಗೂ ಕಾನೂನು ಬೆಳವಣಿಗೆಗಳತ್ತ ಗಮನ ಸೆಳೆದಿದ್ದು, ಇಡಿಯಿಂದ ಇನ್ನೂ ಹೆಚ್ಚಿನ ತನಿಖೆ ಮತ್ತು ಕ್ರಮಗಳು ಮುಂದುವರೆಯುವ ಸಾಧ್ಯತೆಯಿದೆ.

  • ಸಚಿವ ಸ್ಥಾನ ಆಕಾಂಕ್ಷಿಗಳ ದೆಹಲಿ ಭೇಟಿ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
    by Team Varthaman
    April 13, 2026
  • ರಾಜ್ಯಾದ್ಯಂತ ತಾಪಮಾನ ಏರಿಕೆ ಎಚ್ಚರಿಕೆ
    by Team Varthaman
    April 13, 2026
  • ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ
    by Team Varthaman
    April 12, 2026
  • ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
    by Team Varthaman
    April 12, 2026
  • PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    by Team Varthaman
    April 12, 2026
ಆಸ್ತಿ ವಿವಾದದಲ್ಲಿ ಅಣ್ಣನಿಂದ ತಮ್ಮನ ಹತ್ಯೆ: ಗುಂಡು ಹಾರಿಸಿ ಕೊಲೆ
ಪಾದಯಾತ್ರೆಯ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು
ಶಂಕರ ಪಂಚಮಿ : ನಮಾಮಿ ಲೋಕ ಶಂಕರಂ
ಜೂನ್ 23ರಿಂದ 28ರ ವರೆಗೆ ಭಾರೀ ಮಳೆಯ ಎಚ್ಚರಿಕೆ
ಬೆಂಗಳೂರು ವಿಮಾನ ನಿಲ್ದಾಣ- 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ
TAGGED:EDKarnataka GovtlatestnewsMUDA Caseಮುಟ್ಟುಗೋಲುಮುಡಾ ಹಗರಣ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaUttara Kannada

3.5 ಲಕ್ಷ ಲಂಚ ಸ್ವೀಕಾರ – ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Team Varthaman
Team Varthaman
September 5, 2025
ಚಿನ್ನದ ದರ ಭಾರೀ ಇಳಿಕೆ :ಇಂದಿನ ಚಿನ್ನದ ದರ ತಿಳಿಯಿರಿ
ದೇಶದ ಅತಿದೊಡ್ಡ ಮೆಡಿಕಲ್ ಹಗರಣ : 35  ಜನರ ವಿರುದ್ಧ FIR ದಾಖಲು
ಕಾರು ಚಾಲಕನ ಆತ್ಮಹತ್ಯೆ: ಡಾ. ಕೆ. ಸುಧಾಕರ್ ಸೇರಿದಂತೆ ಮೂವರ ವಿರುದ್ಧ FIR
ಎಷ್ಟು ಕಷ್ಟವೋ….ಹೊಂದಿಕೆಯೆಂಬುದು ನಾಲ್ಕುದಿನದ ಈ‌ ಬಾಳಿನಲಿ…..!!
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?