By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಇಡಿ ದಾಳಿಗೂ ತಂದೆಗು ಸಂಬಂಧವಿಲ್ಲ: ನಲಪಾಡ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಇಡಿ ದಾಳಿಗೂ ತಂದೆಗು ಸಂಬಂಧವಿಲ್ಲ: ನಲಪಾಡ್
BengaluruKarnatakaTrending

ಇಡಿ ದಾಳಿಗೂ ತಂದೆಗು ಸಂಬಂಧವಿಲ್ಲ: ನಲಪಾಡ್

Team Varthaman
Last updated: April 21, 2026 6:09 PM
Team Varthaman
Published: April 21, 2026
Share
SHARE

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ದಾಳಿ ಬಳಿಕ ಮಾತನಾಡಿದ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್, ಈ ದಾಳಿಗೂ ತಮ್ಮ ತಂದೆಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಲಪಾಡ್, ಇಡಿ ದಾಳಿ ತಮ್ಮ ಹಾಗೂ ತಮ್ಮ ಸಹೋದರ ಉಮರ್ ಹ್ಯಾರಿಸ್ ನಲಪಾಡ್ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎಂದು ಆರೋಪಿಸಿದರು. 2021ರಲ್ಲಿ ಇಸಿಐಆರ್ (ECIR) ದಾಖಲಾಗಿದ್ದರೂ, 2026ರಲ್ಲಿ ದಾಳಿ ನಡೆಸಿರುವುದು ಪ್ರಶ್ನಾರ್ಹ ಎಂದು ಅವರು ಹೇಳಿದರು. “ಯಾರಾದರೂ ಅಪರಾಧ ಮಾಡಿದ್ದರೆ ಆರು ವರ್ಷಗಳ ಕಾಲ ಕಾಯ್ದು ನಂತರ ದಾಳಿ ಮಾಡುತ್ತಾರಾ?” ಎಂದು ಪ್ರಶ್ನಿಸಿದರು.

Join WhatsApp Group

ತಮ್ಮ ತಂದೆಗೆ ಸಚಿವ ಸ್ಥಾನ ಸಿಗದಂತೆ ತಡೆಯಲು ರಾಜಕೀಯ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ಅವರು ಆರೋಪಿಸಿದರು. “ನಾವು ಹ್ಯಾರಿಸ್ ಅವರ ಮಕ್ಕಳು ಎಂಬ ಕಾರಣಕ್ಕೆ ನಮ್ಮ ಮನೆ ಮೇಲೆ ದಾಳಿ ನಡೆದಿದೆ. ಈ ಪ್ರಕರಣಕ್ಕೂ ನಮ್ಮ ತಂದೆಗೂ ಯಾವುದೇ ಸಂಬಂಧವಿಲ್ಲ,” ಎಂದು ಅವರು ಹೇಳಿದರು.

ಬಿಟ್‌ಕಾಯಿನ್ ಪ್ರಕರಣ ಕುರಿತು 2020ರಲ್ಲಿ ಬಿಜೆಪಿಯೇ ಯಾವುದೇ ಅಕ್ರಮಗಳಿಲ್ಲ ಎಂದು ಹೇಳಿತ್ತು ಹಾಗೂ ಎಸ್‌ಐಟಿ ತನಿಖೆಯಲ್ಲೂ ಏನೂ ಪತ್ತೆಯಾಗಿಲ್ಲ ಎಂದು ನಲಪಾಡ್ ತಿಳಿಸಿದರು. ಆದರೂ ಈಗ ತಮ್ಮ ಕುಟುಂಬವನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಕಿಡಿಕಾರಿದರು.

ಇಡಿ ಅಧಿಕಾರಿಗಳು ಸುಮಾರು 21 ಗಂಟೆಗಳ ಕಾಲ ಶೋಧ ನಡೆಸಿ ಕೇವಲ ಎರಡು ಮೊಬೈಲ್‌ಗಳನ್ನು ಮಾತ್ರ ವಶಕ್ಕೆ ಪಡೆದಿದ್ದು, ಯಾವುದೇ ಹಣ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.ಇದನ್ನು ಓದಿ –ಏ.23-24ಕ್ಕೆ ರಾಜ್ಯದಲ್ಲಿ CET ಪರೀಕ್ಷೆ

ಈ ವೇಳೆ ಭಾವುಕರಾದ ನಲಪಾಡ್, “ನಾನು ಒಳ್ಳೆಯ ಮಗನಾಗಲು ಸಾಧ್ಯವಾಗಿಲ್ಲ. ಯಾವಾಗಲೂ ನನ್ನಿಂದಲೇ ತಂದೆ-ತಾಯಿಗೆ ಸಮಸ್ಯೆ ಆಗಿದೆ” ಎಂದು ಅಳಲು ತೋಡಿಕೊಂಡರು. ಯೂತ್ ಕಾಂಗ್ರೆಸ್ ಅಧ್ಯಕ್ಷನಾಗಿ ಉತ್ತಮ ಕೆಲಸ ಮಾಡಿ ಕುಟುಂಬಕ್ಕೆ ಒಳ್ಳೆಯ ಹೆಸರು ತರಲು ಪ್ರಯತ್ನಿಸುತ್ತಿದ್ದೇನೆ, ಆದರೆ ನಿರಂತರವಾಗಿ ಪ್ರಕರಣಗಳ ಮೂಲಕ ನಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

  • ₹72 ಕೋಟಿ ಅಕ್ರಮ ಪ್ರಕರಣ: KRDL ಎಂಜಿನಿಯರ್ ಬಂಧನ
    by Team Varthaman
    July 16, 2026
  • ಭಾರತ–ಬ್ರಿಟನ್ ವ್ಯಾಪಾರ ಒಪ್ಪಂದ: ಪ್ರೀಮಿಯಂ ಮದ್ಯದ ಬೆಲೆ ಮತ್ತಷ್ಟು ಇಳಿಕೆ
    by Team Varthaman
    July 16, 2026
  • ಟೆಂಡರ್ ಉಲ್ಲಂಘನೆ: ಇಬ್ಬರು ಅಧಿಕಾರಿಗಳು ಅಮಾನತು
    by Team Varthaman
    July 15, 2026
  • ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಸೆರೆ
    by Team Varthaman
    July 15, 2026
  • ರಾಜ್ಯದಲ್ಲಿ 32 ಮಂದಿಗೆ ಕೋವಿಡ್ ಸೋಂಕು ದೃಢ
    by Team Varthaman
    July 15, 2026
CCB ಭರ್ಜರಿ ಕಾರ್ಯಾಚರಣೆ – ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ
ಪರಪ್ಪನ ಅಗ್ರಹಾರ ಜೈಲಿನಲ್ಲಿ CCB ದಾಳಿ
ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ಮತ್ತು ಲೆನ್ಸ್ ವಿತರಣೆಗೆ ಸರ್ಕಾರದ ಮಹತ್ವದ ಹೆಜ್ಜೆ
ಈ ವರ್ಷದ ದಸರಾ ಆಚರಣೆ ಕಳವಳಕಾರಿ – ಪ್ರಮೋದಾದೇವಿ ಒಡೆಯರ್
ದಸರಾ ಕಳೆ ಹೆಚ್ಚಿಸಿದ ಲೋಹದ ಹಕ್ಕಿಗಳ ರೋಮಾಂಚಕಾರಿ ವೈಮಾನಿಕ ಪ್ರದರ್ಶನ
TAGGED:ED RaidNalapadನಲಪಾಡ್
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaWeather

ರಾಜ್ಯದಾದ್ಯಂತ ಆಲಿಕಲ್ಲು ಮಳೆ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Team Varthaman
Team Varthaman
May 18, 2026
ರಾಜ್ಯದಲ್ಲಿ 32 ಮಂದಿಗೆ ಕೋವಿಡ್ ಸೋಂಕು ದೃಢ
ಮಾಜಿ MLC ಮನೆ ಹಾಗೂ PES ಶಿಕ್ಷಣ ಸಂಸ್ಥೆ ಮೇಲೆ IT ದಾಳಿ
ಅಕ್ರಮ ಹಣ ವರ್ಗಾವಣೆಯ ಪ್ರಕರಣ :FIIT JEE ಕೋಚಿಂಗ್ ಕೇಂದ್ರದ ಮೇಲೆ ಇಡಿ ದಾಳಿ
ಭಾರತಿ ಹೆಗ್ದೆ ನಿಧನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?