By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    April 18, 2026
    ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    April 18, 2026
    ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    April 18, 2026
    ಅಪ್ರತಿಮ ಮಾನವತಾವಾದಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್
    April 14, 2026
    ಫನ ಮಹಿಮ ಶರಣ ಶಂಕರ ದಾಸಿಮಯ್ಯ
    April 14, 2026
  • Sports
  • National
  • International
  • Crime
Reading: ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (NTET) 2025: ನೋಂದಣಿ ಪ್ರಾರಂಭ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Education > ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (NTET) 2025: ನೋಂದಣಿ ಪ್ರಾರಂಭ
EducationTrending

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (NTET) 2025: ನೋಂದಣಿ ಪ್ರಾರಂಭ

Team Varthaman
Last updated: June 6, 2025 7:58 AM
Team Varthaman
Published: June 6, 2025
Share
SHARE

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2025 ರಲ್ಲಿ ಭಾರತೀಯ ವೈದ್ಯಕೀಯ ವ್ಯವಸ್ಥೆ ಮತ್ತು ಹೋಮಿಯೋಪಥಿಗೆ ಸಂಬಂಧಿಸಿದ ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (NTET)ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಿಸಿದೆ.

ಆಸಕ್ತ ಅಭ್ಯರ್ಥಿಗಳು ಜೂನ್ 23, 2025 ರವರೆಗೆ ಅಧಿಕೃತ ವೆಬ್‌ಸೈಟ್ exams.nta.ac.in/NTET ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Contents
  • ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2025 ರಲ್ಲಿ ಭಾರತೀಯ ವೈದ್ಯಕೀಯ ವ್ಯವಸ್ಥೆ ಮತ್ತು ಹೋಮಿಯೋಪಥಿಗೆ ಸಂಬಂಧಿಸಿದ ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (NTET)ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಿಸಿದೆ.
  • ಪ್ರಮುಖ ದಿನಾಂಕಗಳು:
  • ಅರ್ಜಿ ಶುಲ್ಕ:
  • ಅರ್ಜಿ ಸಲ್ಲಿಸುವ ವಿಧಾನ:
Join WhatsApp Group

ಈ ಪರೀಕ್ಷೆ ಜುಲೈ 17, 2025 ರಂದು ನಡೆಯಲಿದ್ದು, 120 ನಿಮಿಷಗಳ ಅವಧಿಯ ಪರೀಕ್ಷೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ನಿಗದಿಯಾಗಿರುವುದು ಗಮನಾರ್ಹ. ಪರೀಕ್ಷೆಯಲ್ಲಿ ಒಂದು ಅಂಕದ 100 ಪ್ರಶ್ನೆಗಳು ಇರಲಿವೆ.

ಪ್ರಮುಖ ದಿನಾಂಕಗಳು:

  1. ನೋಂದಣಿ ಆರಂಭ: ಜೂನ್ 4, 2025
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 23, 2025 (ರಾತ್ರಿ 11:50ರವರೆಗೆ)
  3. ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜೂನ್ 24, 2025
  4. ಅರ್ಜಿಯಲ್ಲಿ ತಿದ್ದುಪಡಿ ವಿಂಡೋ: ಜೂನ್ 25 ರಿಂದ ಜೂನ್ 27, 2025 (ರಾತ್ರಿ 11:50ರವರೆಗೆ)
  5. ಪರೀಕ್ಷಾ ದಿನಾಂಕ: ಜುಲೈ 17, 2025

ಅರ್ಜಿ ಶುಲ್ಕ:

  • ಸಾಮಾನ್ಯ (UR)/OCI/NRI/ವಿದೇಶಿ ಪ್ರಜೆಗಳು: ₹4,000
  • ಸಾಮಾನ್ಯ-EWS/ OBC (NCL): ₹3,500
  • SC/ST/PwD/PwBD: ₹3,000
  • ತೃತೀಯ ಲಿಂಗ: ₹3,000

ಇದನ್ನು ಓದಿ –ಭೀಕರ ದುರಂತ: 3 ಬೈಕ್ ಸವಾರರು ಹಾಗೂ ಇಬ್ಬರು ಬಾಲಕರ ದುರ್ಮರಣ

ಅರ್ಜಿ ಸಲ್ಲಿಸುವ ವಿಧಾನ:

ಹಂತ 1: ಅಧಿಕೃತ ವೆಬ್‌ಸೈಟ್ exams.nta.ac.in/NTET ಗೆ ಭೇಟಿ ನೀಡಿ
ಹಂತ 2: ಮುಖಪುಟದಲ್ಲಿ NTET 2025 ನೋಂದಣಿ ಲಿಂಕ್‌ನ್ನು ಕ್ಲಿಕ್ ಮಾಡಿ
ಹಂತ 3: ಹೊಸ ನೊಂದಾಯದ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿ
ಹಂತ 4: ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಶುಲ್ಕ ಪಾವತಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ
ಹಂತ 5: ದೃಢೀಕರಣ ಪ್ರತಿಯನ್ನು ಡೌನ್ಲೋಡ್ ಮಾಡಿ ಮತ್ತು ಭವಿಷ್ಯಕ್ಕಾಗಿ ಮುದ್ರಿಸಿ ಇಟ್ಟುಕೊಳ್ಳಿ

  • ಅಮಂಡಾ ನ್ಗುಯೆನ್…. ಬದುಕು, ಉದ್ದೇಶ ಹಾಗೂ ಹೋರಾಟ 
    by Team Varthaman
    April 18, 2026
  • ಅತ್ಯಧಿಕ ಪ್ರೋಟೀನ್ , ಕಡಿಮೆ ಕ್ಯಾಲರಿಯ : ಆರೋರೂಟ್
    by Team Varthaman
    April 18, 2026
  • ” ನಿಮ್ಮ ಸಂಗಾತಿಗಿಂತಲೂ ಬೆಸ್ಟ್ ಫ಼್ರೆಂಡ್ ಬೇಕೇ….?
    by Team Varthaman
    April 18, 2026
  • ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
    by Team Varthaman
    April 17, 2026
  • ಚಾರಣಿಗರಿಗೆ ಕಡ್ಡಾಯ ಟ್ರ್ಯಾಕಿಂಗ್ ಆಪ್: ಗೈಡ್ ಇಲ್ಲದೆ ಅರಣ್ಯ ಪ್ರವೇಶಕ್ಕೆ ನಿಷೇಧ
    by Team Varthaman
    April 17, 2026
ರಾಜ್ಯದಾದ್ಯಂತ ಚದುರಿದ ಪೂರ್ವ ಮುಂಗಾರು ಮಳೆಯ ಮುನ್ಸೂಚನೆ
9 ವರ್ಷಗಳ ನಂತರ ಫೈನಲ್ ತಲುಪಿದ RCB
ನದಿಯಲ್ಲಿ ಈಜಲು ಹೋದ ಮೂವರು ಕಾಲೇಜು ವಿದ್ಯಾರ್ಥಿಗಳು ನೀರುಪಾಲು
ಕ್ಯಾಂಟರ್ ಡಿಕ್ಕಿ : ಒಂದೇ ಕುಟುಂಬದ ನಾಲ್ವರ ಧಾರುಣ ಸಾವು
ಕರ್ತವ್ಯ ಲೋಪ, ಭ್ರಷ್ಟಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪ -BEO ಅಮಾನತು
TAGGED:latestnewsNTANTETನೋಂದಣಿಶಿಕ್ಷಕರ ಅರ್ಹತಾ ಪರೀಕ್ಷೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Articles

ದ್ವೇಷಕ್ಕೆ ಬೆಂಕಿ ಹಚ್ಚಬೇಕು

Team Varthaman
Team Varthaman
March 8, 2026
10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆ ಅಧಿಕಾರಿ
2023ರ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಕಟ: 30 ರಾಜ್ಯ ಸರ್ಕಾರಿ ಸಿಬ್ಬಂದಿಗೆ ಗೌರವ
ಮೈಸೂರಲ್ಲಿ ಲಾರಿ ಸಂಚಾರ ಬಂದ್
ಉಚಿತ ಟಿಕೆಟ್ ಘೋಷಣೆ ಕಾಲ್ತುಳಿತಕ್ಕೆ ಕಾರಣ: IPS ಅಧಿಕಾರಿ ದಯಾನಂದ್ ಹೇಳಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?