By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ನಮ್ಮ METRO ಕಾಮಗಾರಿ ನಿರ್ಲಕ್ಷ್ಯ: ಆಟೋ ಚಾಲಕನ ದಾರುಣ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ನಮ್ಮ METRO ಕಾಮಗಾರಿ ನಿರ್ಲಕ್ಷ್ಯ: ಆಟೋ ಚಾಲಕನ ದಾರುಣ ಸಾವು
BengaluruKarnatakaTrending

ನಮ್ಮ METRO ಕಾಮಗಾರಿ ನಿರ್ಲಕ್ಷ್ಯ: ಆಟೋ ಚಾಲಕನ ದಾರುಣ ಸಾವು

Team Varthaman
Last updated: April 16, 2025 6:41 AM
Team Varthaman
Published: April 16, 2025
Share
SHARE

ಬೆಂಗಳೂರು: ನಮ್ಮ METRO ಕಾಮಗಾರಿ ವೇಳೆ ಸಿಬ್ಬಂದಿಯ ಅಜಾಗರೂಕತೆಯಿಂದ ಭೀಕರ ಅವಘಡ ಸಂಭವಿಸಿದ್ದು, ಹೆಗ್ಗಡೆನಗರ ನಿವಾಸಿ ಆಟೋ ಚಾಲಕ ಖಾಸೀಂ ಅವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಯಲಹಂಕದ ಕೋಗಿಲು ಕ್ರಾಸ್ ಬಳಿ ನಿನ್ನೆ ರಾತ್ರಿ ನಡೆದಿದೆ.

ರಾತ್ರಿ 12.30ರ ಸುಮಾರಿಗೆ , ಮೆಟ್ರೋ ಪಿಲ್ಲರ್‌ಗಾಗಿ ಬಳಸುವ ತಾತ್ಕಾಲಿಕ ತಡೆಗೋಡೆಯಾದ ವಯಾಡೆಕ್ಟ್ ಅನ್ನು ಲಾರಿಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಲಾರಿ ಟರ್ನ್ ತೆಗೆದುಕೊಳ್ಳುತ್ತಿರುವಾಗ, ಲಾರಿ ಚಾಲಕ ನಿರ್ವಹಣೆಯಲ್ಲಿ ಎಡವಿದ್ದು, ವಯಾಡೆಕ್ಟ್ ಚಾರ್ಜಿಗೆ ತಾಕಿ ಏಕಾಏಕಿ ಬಿದ್ದಿದೆ.

Join WhatsApp Group

ದುರ್ಘಟನೆ ಸಂಭವಿಸುವ ಸಂದರ್ಭದಲ್ಲೇ ಲಾರಿ ಪಕ್ಕದಲ್ಲಿ ಆಟೋ ನಿಂತಿತ್ತು. ಆಟೋದಲ್ಲಿದ್ದ ಪ್ರಯಾಣಿಕರು ಲಾರಿ ಸಹಜವಲ್ಲದ ಚಲನವಲನ ಕಂಡು ಕೂಡಲೇ ಆಟೋದಿಂದ ಇಳಿದಿದ್ದಾರೆ.

ಆದರೆ ಆಟೋ ಚಾಲಕ ಖಾಸೀಂ ಇಳಿಯುವ ಮೊದಲು ವಯಾಡೆಕ್ಟ್ ಅವರ ಆಟೋಮೇಲೆ ಬಿದ್ದುದು, ಇದರಿಂದ ಆಟೋ ಸಂಪೂರ್ಣ ನುಜ್ಜುಗುಜ್ಜಾಗಿ ಚಾಲಕ ಸ್ಥಳದಲ್ಲೇ ಮೃತರಾದ್ದಾರೆ.ಇದನ್ನು ಓದಿ –ರೈಲ್ವೆ ಬೋಗಿಗಳಲ್ಲೇ ATM ಸೇವೆ: ಶೀಘ್ರದಲ್ಲಿ ಆರಂಭಗೊಳ್ಳುವ ಹೊಸ ಸೌಲಭ್ಯ

ಈ ಭೀಕರ ಅವಘಡಕ್ಕೆ ಮೆಟ್ರೋ ಕಾಮಗಾರಿಯ ನಿರ್ಲಕ್ಷ್ಯ ಕಾರಣ ಎನ್ನಲಾಗುತ್ತಿದ್ದು, ಘಟನೆಯಲ್ಲಿ ಪ್ರಾಜೆಕ್ಟ್ ನಿರ್ವಹಣಾ ಪ್ರಮಾಣಿಕೆಗಳ ಲಂಘನೆ ವಿಚಾರವಾಗಿ ಸೂಕ್ತ ತನಿಖೆಗೆ ಆಗ್ರಹ ವ್ಯಕ್ತವಾಗಿದೆ.

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
    June 25, 2026
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
    June 25, 2026
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
    June 24, 2026
ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ
ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
ಪೌರಕಾರ್ಮಿಕರಿಗೆ ಉಚಿತ ಬಟ್ಟೆ ವಿತರಣೆ, ಸಹಪಂಕ್ತಿ ಭೋಜನ
ಅನ್ನಭಾಗ್ಯ ಯೋಜನೆಗೆ ಹೊಸ ರೂಪು
SIT ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಕಾಪಾಡಬೇಕು – ಸ್ಪೀಕರ್ ಯು.ಟಿ. ಖಾದರ್
TAGGED:Auto DriverbreakingnewsNamma BengaluruNamma Metroನಮ್ಮ METRO
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaMysoreTrending

ಮಾನಸಿಕ ಖಿನ್ನತೆ : ಮೈಸೂರಿನ ಯುವತಿ ಆತ್ಮಹತ್ಯೆ

Team Varthaman
Team Varthaman
April 16, 2025
ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ಮತ್ತು ಲೆನ್ಸ್ ವಿತರಣೆಗೆ ಸರ್ಕಾರದ ಮಹತ್ವದ ಹೆಜ್ಜೆ
ಕೇಂದ್ರದಿಂದ GST ಕಡಿತ: ಇಲ್ಲಿದೆ ಸಂಪೂರ್ಣ ಮಾಹಿತಿ
ಅ. 31ರೊಳಗೆ ಜಾತಿ ಗಣತಿ ಸಮೀಕ್ಷೆ ಪೂರ್ಣಗೊಳಿಸಬೇಕು – ಡಿಸಿಎಂ ಡಿ.ಕೆ. ಶಿ
ಜೂನ್ 2ರವರೆಗೆ ಭಾರಿ ಮಳೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?