By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಪಾಸ್‌ಪೋರ್ಟ್ ಪರಿಶೀಲನೆಗೆ ಹೊಸ ಮಾರ್ಗಸೂಚಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಪಾಸ್‌ಪೋರ್ಟ್ ಪರಿಶೀಲನೆಗೆ ಹೊಸ ಮಾರ್ಗಸೂಚಿ
BengaluruKarnataka

ಪಾಸ್‌ಪೋರ್ಟ್ ಪರಿಶೀಲನೆಗೆ ಹೊಸ ಮಾರ್ಗಸೂಚಿ

Team Varthaman
Last updated: February 27, 2026 3:00 PM
Team Varthaman
Published: February 27, 2026
Share
SHARE
  • ಬಾಡಿ ಕ್ಯಾಮೆರಾ ಕಡ್ಡಾಯ

ಬೆಂಗಳೂರು: ಪಾಸ್‌ಪೋರ್ಟ್ ದಾಖಲೆ ಪರಿಶೀಲನೆ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಹಾಗೂ ಜನಸ್ನೇಹಿಯಾಗಿಸಲು ಬೆಂಗಳೂರು ನಗರ ಪೊಲೀಸರು ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದಾರೆ.

ಡಿಜಿ ಮತ್ತು ಐಜಿಪಿ ಸೂಚನೆಯಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಈ ಆದೇಶ ಪ್ರಕಟಿಸಿದ್ದಾರೆ. ಹೊಸ ನಿಯಮಗಳ ಪ್ರಕಾರ, ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅಧಿಕಾರಿಗಳು ಕಡ್ಡಾಯವಾಗಿ ಬಾಡಿ-ವೋರ್ನ್ ಕ್ಯಾಮೆರಾ ಧರಿಸಬೇಕು. ಪರಿಶೀಲನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಾರ್ವಜನಿಕರ ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

Join WhatsApp Group

ಅರ್ಜಿದಾರರನ್ನು ಯಾವುದೇ ಕಾರಣಕ್ಕೂ ಪೊಲೀಸ್ ಠಾಣೆಗೆ ಕರೆಸಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಬದಲಾಗಿ, ಸಂಬಂಧಿತ ಅಧಿಕಾರಿಗಳು ಅರ್ಜಿದಾರರ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಬೇಕು. ಭೇಟಿ ವೇಳೆ ನೆರೆಹೊರೆಯವರಿಂದ ಅಗತ್ಯ ಮಾಹಿತಿಯನ್ನೂ ಸಂಗ್ರಹಿಸಬೇಕು.

ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮುನ್ನ ಎಸ್‌ಎಂಎಸ್ ಅಥವಾ ದೂರವಾಣಿ ಮೂಲಕ ಮಾಹಿತಿ ನೀಡಬೇಕು. ಯಾವುದೇ ರೀತಿಯ ಹಣದ ಆಮಿಷ ಅಥವಾ ನಿರೀಕ್ಷೆ ಇಡಬಾರದು. ಅರ್ಜಿದಾರರಿಗೆ ಕಿರುಕುಳ ನೀಡುವುದು, ವಿನಾಕಾರಣ ಅಲೆದಾಡಿಸುವುದು ಅಥವಾ ವರದಿ ಸಲ್ಲಿಕೆಯಲ್ಲಿ ವಿಳಂಬ ಮಾಡುವುದು ನಿಷೇಧಿಸಲಾಗಿದೆ.ಇದನ್ನು ಓದಿ –ಬಸ್‌ನಲ್ಲಿ 12.6 ಕೆಜಿ ಗಾಂಜಾ ಪತ್ತೆ

ವರದಿ ಸಲ್ಲಿಸುವಾಗ ಅಧಿಕಾರಿಗಳು ಸ್ಪಷ್ಟ ಹಾಗೂ ಸಮರ್ಪಕ ಪುರಾವೆಗಳೊಂದಿಗೆ ವರದಿ ನೀಡಬೇಕು. ತರ್ಕಸಮ್ಮತ ಕಾರಣಗಳಿಲ್ಲದೆ ನಕಾರಾತ್ಮಕ ವರದಿ ಸಲ್ಲಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಈ ನಿಯಮಗಳ ಅನುಸರಣೆ ಖಚಿತಪಡಿಸಿಕೊಳ್ಳಲು ಸಂಬಂಧಿತ ಡಿಸಿಪಿಗಳು ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

  • ಹೃದಯಾಘಾತ ಶಂಕೆ: 4 ವರ್ಷದ ಬಾಲಕ ಸಾವು
    by Team Varthaman
  • NEET ಸೋರಿಕೆ ಭೀತಿ: ಟೆಲಿಗ್ರಾಮ್‌ಗೆ ತಾತ್ಕಾಲಿಕ ಬ್ರೇಕ್‌
    by Team Varthaman
  • ಅರ್ಹರಿಗಷ್ಟೇ ಗ್ಯಾರಂಟಿ ಸೌಲಭ್ಯ, ಯೋಜನೆಗಳು ನಿಲ್ಲುವುದಿಲ್ಲ : ಸಿಎಂ
    by Team Varthaman
  • ಮೈಸೂರಿನ ಪಬ್‌ನಲ್ಲಿ ಅಗ್ನಿ ಅವಘಡ: ಇಬ್ಬರು ಸಜೀವ ದಹನ
    by Team Varthaman
  • ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ
    by Team Varthaman
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ನಟ ಪ್ರಕಾಶ್ ರಾಜ್ ಸೇರಿ 4 ಜನ ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್
ಮಂಡ್ಯದಲ್ಲಿ 1,354 ಬಾಲಗರ್ಭಿಣಿ ಪ್ರಕರಣ ದಾಖಲು
8 ಜಿಲ್ಲೆಗಳ ಜಿ.ಪಂ ಕ್ಷೇತ್ರ ಮರು ವಿಂಗಡಣೆ
ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್‌ಗೆ ಜಾಮೀನು
ನಾಲ್ಕು ದಿನಗಳ ಸಿಎಂ ಸಭೆ: ಶಾಸಕರಿಗೆ 50 ಕೋಟಿ ಅನುದಾನ
TAGGED:Body cameralatestnewsNew guidelinepassportpassport verificationಬಾಡಿ ಕ್ಯಾಮೆರಾ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakaMandyaTrending

ಮಂಡ್ಯ: ವಿವಾಹಿತ ಪ್ರೇಯಸಿ ಕೊಲೆ-ಯುವಕನ ಬಂಧನ

Team Varthaman
Team Varthaman
June 25, 2025
ಹುಬ್ಬಳ್ಳಿ ಬಾಲಕಿ ಹತ್ಯೆ: ಆರೋಪಿ ರಿತೇಶ್ ಎನ್‌ಕೌಂಟರ್ ಬಗ್ಗೆ CID ತನಿಖೆ
ಲಂಚದ ಹಣ ಪಡೆಯುವಾಗ PSI ಹಾಗೂ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ
ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ – ಮೇಲ್ನೋಟಕ್ಕೆ ಕಾರಣಗಳು ಬಹಿರಂಗ
2025–26ನೇ ಶೈಕ್ಷಣಿಕ ವರ್ಷದಿಂದಲೇ ರಾಜ್ಯ ಶಿಕ್ಷಣ ನೀತಿ (SEP) ಜಾರಿಗೆ: ಸಚಿವ ಡಾ. ಎಂ.ಸಿ. ಸುಧಾಕರ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?