By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಹೊಸ ವರ್ಷಾಚರಣೆ: ಮಧ್ಯರಾತ್ರಿವರೆಗೆ ಮೆಟ್ರೋ ಸೇವೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಹೊಸ ವರ್ಷಾಚರಣೆ: ಮಧ್ಯರಾತ್ರಿವರೆಗೆ ಮೆಟ್ರೋ ಸೇವೆ
BengaluruKarnatakaTrending

ಹೊಸ ವರ್ಷಾಚರಣೆ: ಮಧ್ಯರಾತ್ರಿವರೆಗೆ ಮೆಟ್ರೋ ಸೇವೆ

Team Varthaman
Last updated: December 30, 2025 7:17 PM
Team Varthaman
Published: December 30, 2025
Share
SHARE

ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪಾರ್ಟಿ ಹಾಟ್‌ಸ್ಪಾಟ್ ಆಗಿರುವ ಎಂ.ಜಿ.ರೋಡ್‌ನಲ್ಲಿ ಭಾರೀ ಜನಸಂದಣಿ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಡಿಸೆಂಬರ್ 31ರ ರಾತ್ರಿ ಎಂ.ಜಿ.ರೋಡ್ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡುವುದಾಗಿ ಘೋಷಿಸಿದೆ.

ರಾತ್ರಿ 10 ಗಂಟೆಯಿಂದಲೇ ಎಂಟ್ರಿ ಹಾಗೂ ಎಗ್ಸಿಟ್ ಎರಡನ್ನೂ ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿಸಿದೆ. ಹೆಚ್ಚಿನ ಜನ ಸೇರುವುದರಿಂದ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಆದರೆ ಸಮೀಪದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳು ಕಾರ್ಯನಿರ್ವಹಿಸುತ್ತವೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ. ಪ್ರಯಾಣಿಕರು ಈ ನಿಲ್ದಾಣಗಳನ್ನು ಪರ್ಯಾಯವಾಗಿ ಬಳಸುವಂತೆ ಮನವಿ ಮಾಡಲಾಗಿದೆ.

Join WhatsApp Group

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಹಳದಿ ಮಾರ್ಗದಲ್ಲೂ ವಿಶೇಷ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ನಂತರವೂ ಸೇವೆಗಳು ಮುಂದುವರಿಯಲಿದ್ದು, ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ಕೊನೆಯ ಮೆಟ್ರೋ ರೈಲು ಬೆಳಗಿನ ಜಾವ 3.10ಕ್ಕೆ ಹೊರಡಲಿದೆ. ಬೊಮ್ಮಸಂದ್ರದಿಂದ ಆರ್‌ವಿ ರಸ್ತೆಗೆ ಅಂತಿಮ ರೈಲು ಬೆಳಗಿನ ಜಾವ 1.30ಕ್ಕೆ ಸಂಚರಿಸಲಿದೆ. ಪ್ರಮುಖ ಇಂಟರ್‌ಚೇಂಜ್ ಆಗಿರುವ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್)ದಿಂದ ವೈಟ್‌ಫೀಲ್ಡ್, ಚಲ್ಲಘಟ್ಟ, ಮಾದಾವರ ಹಾಗೂ ಸಿಲ್ಕ್ ಇನ್‌ಸ್ಟಿಟ್ಯೂಟ್ ದಿಕ್ಕುಗಳಿಗೆ ಕೊನೆಯ ಮೆಟ್ರೋ ರೈಲುಗಳು ಬೆಳಗಿನ ಜಾವ 2.45ಕ್ಕೆ ಹೊರಡಲಿವೆ.

ಟಿಕೆಟ್ ವ್ಯವಸ್ಥೆಯಲ್ಲಿ ಬದಲಾವಣೆ
ಜನದಟ್ಟಣೆ ಹೆಚ್ಚುವ ಕಾರಣ ಡಿಸೆಂಬರ್ 31ರ ರಾತ್ರಿ 11 ಗಂಟೆಯ ನಂತರ ಕೆಲವು ನಿಲ್ದಾಣಗಳಲ್ಲಿ ಟಿಕೆಟ್ ಕೌಂಟರ್‌ಗಳನ್ನು ಮುಚ್ಚಲಾಗುತ್ತದೆ. ಈ ಅವಧಿಯಲ್ಲಿ ಪ್ರಯಾಣಿಕರು ಕ್ಯೂಆರ್ ಕೋಡ್ ಅಥವಾ ಡಿಜಿಟಲ್ ಟಿಕೆಟ್ ಮೂಲಕವೇ ಪ್ರಯಾಣಿಸಬೇಕೆಂದು ಬಿಎಂಆರ್‌ಸಿಎಲ್ ಸೂಚಿಸಿದೆ.


ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಹಾಗೂ ಸುಗಮ ಪ್ರಯಾಣಕ್ಕಾಗಿ ಮೆಟ್ರೋ ಸೇವೆಗಳನ್ನು ಸಮರ್ಪಕವಾಗಿ ಬಳಸುವಂತೆ ಮತ್ತು ಮೆಟ್ರೋ–ಪೊಲೀಸ್ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

  • ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    by Team Varthaman
  • ಏ.1ರಿಂದ ನೀರಿನ ದರ ಏರಿಕೆ
    by Team Varthaman
  • ಹಾರ್ಮುಜ್ ಜಲಸಂಧಿ ತೆರೆ :ಭಾರತಕ್ಕೆ ಇರಾನ್ ಸಡಿಲಿಕೆ
    by Team Varthaman
  • ಹೈಕಮಾಂಡ್ ತೀರ್ಮಾನದವರೆಗೆ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ
    by Team Varthaman
  • LPG ಬುಕ್ಕಿಂಗ್ ಅವಧಿಯಲ್ಲಿ ಬದಲಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ
    by Team Varthaman
ಬಲ್ಡೋಟಾಗೆ ಕೇಂದ್ರ ಅನುಮತಿ: ಎಂ.ಬಿ. ಪಾಟೀಲ್
ಮಾ. 7ರಂದು ರಾಜ್ಯ ಬಜೆಟ್, ಮಾ.3ರಿಂದ ವಿಧಾನಮಂಡಲ ಅಧಿವೇಶನ: ಸಿಎಂ ಸಿದ್ದರಾಮಯ್ಯ
ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ
ಏ. 1ರಿಂದ ಇ20 ಪೆಟ್ರೋಲ್ ಕಡ್ಡಾಯ
(ಬ್ಯಾಂಕರ್ಸ್ ಡೈರಿ)
TAGGED:BengaluruBMRCLbreakingnewslatestnewsNamma Metronew year
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಯುದ್ಧದ ಪರಿಣಾಮ: ಅಡುಗೆ ಎಣ್ಣೆ ಬೆಲೆ ಏರಿಕೆ

Team Varthaman
Team Varthaman
March 10, 2026
KRS ಡ್ಯಾಂನಿಂದ ನೀರು ಬಿಡುಗಡೆ – ತಗ್ಗು ಪ್ರದೇಶದ ಜನರಿಗೆ ಪ್ರವಾಹ ಎಚ್ಚರಿಕೆ
ಕರ್ನಾಟಕ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಂ.ಎಸ್. ಆತ್ಮಾನಂದ ನೇಮಕ
19 ವರ್ಷದ ಯುವಕನಿಗೆ ಹೃದಯಾಘಾತ – ಸ್ಥಳದಲ್ಲೇ ದುರ್ಮರಣ
ಬಿಜೆಪಿ ನಿಲುವಿನ ಬಳಿಕ ಜೆಡಿಎಸ್ ತೀರ್ಮಾನ: ಎಚ್.ಡಿ.ದೇವೇಗೌಡ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?