By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    April 12, 2026
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
  • Sports
  • National
  • International
  • Crime
Reading: ಧಾರಾಕಾರ ಮಳೆ: ಕೊಡಗು–ಮೈಸೂರು ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಧಾರಾಕಾರ ಮಳೆ: ಕೊಡಗು–ಮೈಸೂರು ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ
KarnatakaMysoreTrendingWeather

ಧಾರಾಕಾರ ಮಳೆ: ಕೊಡಗು–ಮೈಸೂರು ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ

Team Varthaman
Last updated: May 26, 2025 4:33 AM
Team Varthaman
Published: May 26, 2025
Share
SHARE

ಮೈಸೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಿಂದ ಜನಜೀವನದ ಮೇಲೆ ಪ್ರಭಾವ ಬೀರಿದ್ದು, ಕೆಲವೆಡೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಮುಂಗಾರು ಪೂರ್ವದ ಮಳೆಯ ಅಬ್ಬರದಿಂದ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ತಾತ್ಕಾಲಿಕ ರಜೆ ನೀಡಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ನದಿ ಪಾತ್ರದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಕಾಲೇಜುಗಳಿಗೆ ಮೇ 26 ಮತ್ತು 27ರಂದು ಎರಡು ದಿನಗಳ ರಜೆ ಘೋಷಿಸಲಾಗಿದೆ.

Join WhatsApp Group

ಇದೇ ರೀತಿಯಲ್ಲಿ ಮೈಸೂರಿನಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.ಇದನ್ನು ಓದಿ –ಕೆಆರ್‌ಎಸ್‌ಗೆ ಮಳೆಯ ವರದಾನ – ಜಲಾನಯನ ಪ್ರದೇಶಗಳಿಂದ ಒಳಹರಿವು ಹೆಚ್ಚಳ

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿಯೂ ಮಳೆಯ ಪ್ರವಾಹ ಮುಂದುವರಿಯುವ ನಿರೀಕ್ಷೆ ಇರುವುದರಿಂದ ಪ್ರಜೆಗಳು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಸಚಿವ ಸ್ಥಾನ ಆಕಾಂಕ್ಷಿಗಳ ದೆಹಲಿ ಭೇಟಿ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
    by Team Varthaman
    April 13, 2026
  • ರಾಜ್ಯಾದ್ಯಂತ ತಾಪಮಾನ ಏರಿಕೆ ಎಚ್ಚರಿಕೆ
    by Team Varthaman
    April 13, 2026
  • ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ
    by Team Varthaman
    April 12, 2026
  • ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
    by Team Varthaman
    April 12, 2026
  • PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    by Team Varthaman
    April 12, 2026
ಇಂದೋರ್: ಭಾರತದ ಮೊದಲ ಭಿಕ್ಷುಕ ಮುಕ್ತ ನಗರವಾಗಿ ಘೋಷಣೆ
ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
ಕೇಂದ್ರದಿಂದ ಬೈಕ್ ಟ್ಯಾಕ್ಸಿಗೆ ಅನುಮತಿ – ಮಾರ್ಗಸೂಚಿ ಬಿಡುಗಡೆ
ಕರ್ನಾಟಕ ಯುಜಿಸಿಇಟಿ 2025 ಫಲಿತಾಂಶ ಪ್ರಕಟ
ಇರಾನ್ ಪರಮಾಣು ಸೌಲಭ್ಯಕ್ಕೆ ದಾಳಿ; ವಿಕಿರಣ ಸೋರಿಕೆ ಆತಂಕ
TAGGED:breakingnewsheavy rainHoliday DeclaredlatestnewsMysore DCMysore Newsಕೊಡಗು–ಮೈಸೂರು
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrending

ಕುಲಶಾಸ್ತ್ರೀಯ ಅಧ್ಯಯನ ಜಾರಿಗೆ ಕ್ರಮ: ಸಚಿವ ಎಚ್.‌ಸಿ.ಮಹದೇವಪ್ಪ

Team Varthaman
Team Varthaman
June 20, 2025
ಮಧ್ಯರಾತ್ರಿ DCM ಆದೇಶದ ನಂತರ ಬಿಗ್‌ ಬಾಸ್‌ ಮನೆ ತೆರೆ
ಹಿರಿಯೂರಿನಲ್ಲಿ ನಾಡಿಗ್ ಬಂಧುಗಳ ಕ್ರಿಕೆಟ್ ಸಂಭ್ರಮ
ಸಾಧನೆಗೆ ಇರಬೇಕು ಆತ್ಮವಿಸ್ವಾಸ ಎಂಬ ದೃಢವಾದ ನಂಬಿಕೆ
ಮಳೆಯಿಂದ ಬೆಂಗಳೂರು ಜಲಾವೃತ: 3 ಸಾವು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?