By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    April 12, 2026
    ನಾವೇನು ಕೊಟ್ವಿ
    April 6, 2026
    ನೇರವಾಗಿ ಮಾತನಾಡೋರು ಎಲ್ಲರ ಪಾಲಿನ ಡಾರ್ಲಿಂಗ್ ಆಗಲು ಸಾಧ್ಯವೇ….?
    April 4, 2026
    “ಈ ಸಮಯ ಕಳೆದು ಹೋಗುತ್ತದೆ”
    March 29, 2026
    ಬೇಸಿಗೆಯ ತಂಪಿಗೆ ಬಾರ್ಲಿ ಎಂಬ ಸಂಜೀವಿನಿ
    March 28, 2026
  • Sports
  • National
  • International
  • Crime
Reading: ಭಾರತ ವಿರುದ್ಧ ಸುಳ್ಳು ಆರೋಪ ಮಾಡಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > International > ಭಾರತ ವಿರುದ್ಧ ಸುಳ್ಳು ಆರೋಪ ಮಾಡಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗ
InternationalTrending

ಭಾರತ ವಿರುದ್ಧ ಸುಳ್ಳು ಆರೋಪ ಮಾಡಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗ

Team Varthaman
Last updated: May 6, 2025 4:21 AM
Team Varthaman
Published: May 6, 2025
Share
SHARE

ನ್ಯೂಯಾರ್ಕ್: ಭಾರತ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತುರ್ತು ಸಭೆ ಕೇಳಿಸಿದ್ದ ಪಾಕಿಸ್ತಾನಕ್ಕೆ ಮತ್ತೆ ಮುಖಭಂಗವಾಗಿದೆ.

ಪಾಕಿಸ್ತಾನದ ಮನವಿಯ ಮೇರೆಗೆ ನಡೆದ ಈ ರಹಸ್ಯ ಸಭೆಯಲ್ಲಿ ಯಾವುದೇ ನಿರ್ಧಾರ ಅಥವಾ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಭಾರತ ಮತ್ತು ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಪಾಕಿಸ್ತಾನ ವಿಶ್ವಸಂಸ್ಥೆಗೆ ಮನವಿ ಸಲ್ಲಿಸಿ ಸಭೆ ಕರೆಯಿಸಿತ್ತು. ಆದರೆ ಚರ್ಚೆಯ ನಂತರ ಯಾವ ಅಧಿಕೃತ ಪ್ರತಿಕ್ರಿಯೆ ಅಥವಾ ನಿರ್ಧಾರ ಪ್ರಕಟವಾಗದೆ ಸಭೆ ಮುಕ್ತಾಯಗೊಂಡಿದೆ.

Join WhatsApp Group

ಇದೀಗ ಮೊದಲು ಈ ರೀತಿ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಮುಖಭಂಗವಾಗುವುದು ಹೊಸದಲ್ಲ. 2019ರ ಆಗಸ್ಟ್‌ನಲ್ಲಿ ಭಾರತ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರವೂ ಪಾಕಿಸ್ತಾನ, ಚೀನಾದ ಮೂಲಕ ಭದ್ರತಾ ಮಂಡಳಿಯಲ್ಲಿ ಚರ್ಚೆ ನಡೆಸಲು ಪ್ರಯತ್ನಿಸಿತ್ತು. ಆದರೆ, ಆಗಲೂ ಯಾವುದೇ ನಿರ್ಧಾರ ಅಥವಾ ಹೇಳಿಕೆ ಪ್ರಕಟವಾಗಲಿಲ್ಲ.

ಬಹುಪಾಲು ರಾಷ್ಟ್ರಗಳು ಕಾಶ್ಮೀರ ವಿಚಾರವನ್ನು ಭಾರತ–ಪಾಕಿಸ್ತಾನದ ದ್ವಿಪಕ್ಷೀಯ ವಿಷಯವೆಂದು ಸ್ಪಷ್ಟಪಡಿಸಿವೆ. ಪಾಕಿಸ್ತಾನದ ಅಂತಾರಾಷ್ಟ್ರೀಯ ಪ್ರಯತ್ನಗಳು ಮತ್ತೆ ವಿಫಲವಾಗಿರುವುದು ಸ್ಪಷ್ಟವಾಗಿದೆ.

ಸಭೆಯಲ್ಲಿ ಭಾಗವಹಿಸಿದ ದೇಶಗಳು:
ಶಾಶ್ವತ ಸದಸ್ಯರಾಗಿ ಚೀನಾ, ಫ್ರಾನ್ಸ್, ರಷ್ಯನ್ ಒಕ್ಕೂಟ, ಯುನೈಟೆಡ್ ಕಿಂಗ್‌ಡಮ್ ಮತ್ತು ಅಮೆರಿಕ ಇದ್ದರೆ, ಅವಧಿ ನಿಯಮಿತ ಸದಸ್ಯರಾಗಿ ಅಲ್ಜೀರಿಯಾ, ಡೆನ್ಮಾರ್ಕ್, ಗ್ರೀಸ್, ಗಯಾನಾ, ಪಾಕಿಸ್ತಾನ, ಪನಾಮಾ, ದಕ್ಷಿಣ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ ಹಾಗೂ ಸೊಮಾಲಿಯಾ ಭಾಗವಹಿಸಿದ್ದವು.ಇದನ್ನು ಓದಿ –ಕೊರೋನಾ ತರ ಮತ್ತೊಂದು ರೋಗ, ಯುದ್ಧ, ಸಾವು ನೋವುಗಳು ಸಂಭವಿಸುವ ಭಯಾನಕ ಭವಿಷ್ಯವಾಣಿ

ಪಾಕಿಸ್ತಾನದ ಅಂತರಾಷ್ಟ್ರೀಯ ಮಟ್ಟದ ದೂರು ಪೂರಿಗೂ ವಿಶ್ವಸಂಸ್ಥೆಯ ಉತ್ಥರ ಇಲ್ಲದಿರುವುದು, ಭಾರತದ ಸ್ಥಾನದ ಬಲವನ್ನೇ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

  • ಸಚಿವ ಸ್ಥಾನ ಆಕಾಂಕ್ಷಿಗಳ ದೆಹಲಿ ಭೇಟಿ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
    by Team Varthaman
    April 13, 2026
  • ರಾಜ್ಯಾದ್ಯಂತ ತಾಪಮಾನ ಏರಿಕೆ ಎಚ್ಚರಿಕೆ
    by Team Varthaman
    April 13, 2026
  • ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ
    by Team Varthaman
    April 12, 2026
  • ಮಧುಮೇಹವನ್ನ ಬುಡದಿಂದಲೇ ಕಿತ್ತೆಸೆಯುವ ದಿವೌಷಧ ಹಸಿರು ಹಲಸಿನ ಪುಡಿ
    by Team Varthaman
    April 12, 2026
  • PUC ಯಲ್ಲಿ ಕಡಿಮೆ ಅಂಕ ಬಂದಿವೆಯಾ..? ಡೋಂಟ್ ವರೀ……ಬೀ ಹ್ಯಾಪ್ಪೀ.
    by Team Varthaman
    April 12, 2026
ದೇಶದ ಅತಿದೊಡ್ಡ ಮೆಡಿಕಲ್ ಹಗರಣ : 35  ಜನರ ವಿರುದ್ಧ FIR ದಾಖಲು
ಜು. 14ರಂದು ಭೂಮಿಗೆ ವಾಪಸಾಗಲಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಹಾಗೂ ಆಕ್ಸಿಯಮ್-4 ಸಿಬ್ಬಂದಿ
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ರಾಜಕೀಯ ನಿವೃತ್ತಿ ಘೋಷಿಸಿದ ಎಸ್‌.ಎ.ರಾಮದಾಸ್‌
TAGGED:breakingnewsJammu & KashmirlatestnewsPahalgam attackPakistanPoliticsUNO
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain NewsTrending

ರಾಜ್ಯದಲ್ಲಿ ಮೂವರು IAS ಅಧಿಕಾರಿಗಳ ವರ್ಗಾವಣೆ

Team Varthaman
Team Varthaman
September 26, 2025
ಜೂನ್‌ ತಿಂಗಳಲ್ಲಿ KRS ಡ್ಯಾಂ ಭರ್ತಿ : ಹೊಸ ದಾಖಲೆ
ಮೇ 10ರಂದು ದೇಶದಾದ್ಯಂತ ಕಾಮೆಡ್-ಕೆ ಪರೀಕ್ಷೆ
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಯುಗದ ಕವಿ ಜಗದ ಕವಿ …ವಿಶ್ವ ಮಾನವ ರಸಋಷಿ ಕುವೆಂಪು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?